Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೈರಸ್ ಮಿಸ್ತ್ರಿ ದುರ್ಮರಣ
    ರಾಷ್ಟ್ರೀಯ

    ಸೈರಸ್ ಮಿಸ್ತ್ರಿ ದುರ್ಮರಣ

    vartha chakraBy vartha chakraSeptember 4, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Cyrus Mistry
    Share
    Facebook Twitter LinkedIn Pinterest Email WhatsApp

    ಮುಂಬೈ. Sep. 4 : ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಪ್ರತಿಷ್ಠಿತ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ತ್ರಿ (54) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.
    ಸೈರಸ್‌ ಮಿಸ್ತ್ರಿ ಅವರು ಅಹಮದಾಬಾದ್‌ನಿಂದ ಮುಂಬಯಿಗೆ ಅವರ ಮರ್ಸಿಡಿಸ್‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಕಾರು ಪಾಲ್ಘಾರ್‌ ಜಿಲ್ಲೆಯ
    ಚರೋಟಿ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದೆ.
    ಇದರಿಂದ ತೀವ್ರವಾಗಿ ಗಾಯಗೊಂಡ ಸೈರಸ್ ಮಿಸ್ತ್ರಿ ಸ್ಥಳದಲ್ಲೇ ಮೃತಪಟ್ಟರೆ,ಕಾರು ಚಾಲಕ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ರವಾನಿಸಲಾಗಿದೆ.
    ಸೈರಸ್‌ ಮಿಸ್ತ್ರಿ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಈ ಅಪಘಾತದ ವೈಖರಿ ಕೊಂಚ ಅನುಮಾನಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಅಪಘಾತ ಕಾರು
    Share. Facebook Twitter Pinterest LinkedIn Tumblr Email WhatsApp
    Previous ArticleDoctor ಅಂತ ಅವನು ಮಾಡಿದ್ದೇನು..?
    Next Article ಪ್ರತಿಭಟನೆಯ ವೇದಿಕೆಯಲ್ಲಿ ರಾಹುಲ್ ಅಭಿನಂದಿಸಿದ ಡಿಕೆ
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಇಸ್ರೇಲ್ ಗೆ ಯಾಕೆ ಹೀಗಾಯ್ತು?

    June 17, 2025

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elbxn on ಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್
    • KennethSOYNC on ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    • sd50s on ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe