Archives
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಕ್ತಿ ಪ್ರದರ್ಶನ
    ರಾಜಕೀಯ

    ಕಾಂಗ್ರೆಸ್ ಶಕ್ತಿ ಪ್ರದರ್ಶನ

    vartha chakraBy vartha chakraSeptember 4, 2022Updated:September 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ Sep 4 : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸುವ ಮೂಲಕ ತನ್ನ ಶಕ್ತಿ ಪ್ರದರ್ಶನ ಮಾಡಿತು.
    ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ತಿಂಗಳು ನಡೆಯಲಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಮುನ್ನುಡಿ ಎಂಬಂತೆ ಇಂದು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ಈ ಬೃಹತ್ ರ್‍ಯಾಲಿ ಗಮನ ಸೆಳೆಯಿತು.
    ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ಕಡಿವಾಣ ಹಾಕುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಯಾವುದೇ ಭರವಸೆ ಈಡೇರಿಸಿಲ್ಲ ಪ್ರಧಾನಿ ಮೋದಿ ಅವರ ಎಂಟು ವರ್ವಗಳ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಇದೆಲ್ಲದಕ್ಕೂ ಬರೆ ಹಾಕುವಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಲಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.
    ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಈ ಸರ್ಕಾರ ಕೇವಲ ಇಬ್ಬರಿಗಾಗಿ ಇಬ್ಬರಿಗೋಸ್ಕರವೇ ಇರುವ ಸರ್ಕಾರವಾಗಿದೆ ಎಂದು ದೂರಿದರು. ಈ ರ್‍ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರುಗಳು, ಪ್ರಮುಖ ಮುಖಂಡರುಗಳು ಭಾಗಿಯಾಗಿದ್ದು, ಸಾವಿರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಈ ರ್‍ಯಾಲಿಯಲ್ಲಿ ಪಾಲ್ಗೊಂಡು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸರ್ವಜ್ಞನಗರದಲ್ಲಿ ಅಭೂತಪೂರ್ವ ಗಣೇಶೋತ್ಸವ
    Next Article ಲೈಂಗಿಕ ಕಿರುಕುಳ ಆರೋಪ – ಸ್ವಾಮೀಜಿ ದುರ್ಮರಣ
    vartha chakra
    • Website

    Related Posts

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    February 27, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    February 26, 2026

    ಪ್ರಧಾನಿ ಮೋದಿ ಹೊಸ ದಾಖಲೆ

    February 26, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Randystism on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • DavidTut on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Qxpxfp on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    February 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    February 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.