Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಜಲು ತೆರಳಿದವರು ಬರಲೇ ಇಲ್ಲ
    ರಾಜ್ಯ

    ಈಜಲು ತೆರಳಿದವರು ಬರಲೇ ಇಲ್ಲ

    vartha chakraBy vartha chakraSeptember 11, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.12- ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸಸಾಗರ ಜಲಾಶಯದ ಬಳಿ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿ ಇಬ್ಬರು ಯುವಕರು ನೀರಿನಲ್ಲಿ ‌ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ‌.
    ಮೃತ ಯುವಕರನ್ನು ಮೈಸೂರು ಮೂಲದ ಮೆಡಿಕಲ್ ವಿದ್ಯಾರ್ಥಿ ಸಚ್ಚಿದಾನಂದ ಬಾಬು (19) ಹಾಗೂ ಗೌರಿಬಿದನೂರಿನ ನರೇಶ್ ಬಾಬು (29) ಎಂದು ಗುರುತಿಸಲಾಗಿದೆ.
    ಮೈದುಂಬಿರುವ ಶ್ರೀನಿವಾಸ ಸಾಗರ ಜಲಾಶಯ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ವಾರಾಂತ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಚ್ಚಿದಾನಂದ ತನ್ನ ಸ್ನೇಹಿತರ ಜೊತೆ ಜಲಾಶಯಕ್ಕೆ ಬಂದಿದ್ದ. ಜಲಾಶಯದ ಮುಂಭಾಗದಲ್ಲಿನ ನೀರಿನ ಹೊಂಡದಲ್ಲಿ ಈಜಾಡುವ ವೇಳೆ ಸಚ್ಚಿದಾನಂದ ಮುಳುಗಿದ್ದಾನೆ. ಆಗ ಆತನನ್ನು ರಕ್ಷಿಸಲು ಯತ್ನಿಸಿದ ನರೇಶ್ ಕೂಡ ನೀರಿನಲ್ಲಿ ಮುಳುಗಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
    ಸದ್ಯ ಶವಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleತೆಲುಗು ನಟ ಕೃಷ್ಣಂರಾಜು ಇನ್ನಿಲ್ಲ
    Next Article ಬೆಕ್ಕಿಗೆ ಹುಲಿ ಬಣ್ಣ ಬಳಿದು ಮಾರಲೆತ್ನಿಸಿದ ವಂಚಕ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    February 21, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_uhsl on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Neiroset dlya ychebi_iesl on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • http://vipautokiev.com/forum/viewthread.php?forum_id=13&thread_id=3474 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.