Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಕ್ಕಿಗೆ ಹುಲಿ ಬಣ್ಣ ಬಳಿದು ಮಾರಲೆತ್ನಿಸಿದ ವಂಚಕ
    ಅಪರಾಧ

    ಬೆಕ್ಕಿಗೆ ಹುಲಿ ಬಣ್ಣ ಬಳಿದು ಮಾರಲೆತ್ನಿಸಿದ ವಂಚಕ

    vartha chakraBy vartha chakraSeptember 11, 2022Updated:September 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ.ಸೆ.,12- ಬೆಕ್ಕನ್ನು ಹುಲಿಮರಿಯನ್ನಾಗಿ ಪರಿವರ್ತಿಸಿ ಮಾರಾಟಕ್ಕಿಟ್ಟ ಖತರ್ನಾಕ್ ಖದೀಮನೊಬ್ಬ
    ನಗರ ಪೊಲೀಸರ ಅತಿಥಿಯಾಗಿದ್ದಾನೆ!
    ಬೆಕ್ಕಿಗೆ ಹುಲಿಮರಿಯ ಬಣ್ಣ ಬಳಿದು ಖತರ್ನಾಕ್​ ಐಡಿಯಾ ಮಾಡಿ ಮಾರಾಟ ಮಾಡಲು ಹೋದ ತಿರುವಣ್ಣಾಮಲೈ ಗ್ರಾಮದ ಅರ್ನಿ ನಿವಾಸಿ ಪಾರ್ಥಿಬನ್ (24) ಬಂಧಿತ ಆರೋಪಿಗಳಾಗಿದ್ದಾನೆ.
    ತನ್ನ ಬಳಿ ಇದ್ದ ಬೆಕ್ಕಿನ ಮರಿಗಳಿಗೆ ಬಣ್ಣ ಬಳಿದ ಈತ ಅದನ್ನು ಹುಲಿಮರಿಗಳಂತೆಯೇ ಕಾಣಿಸುವಂತೆ ಮಾಡಿದ್ದ.
    ಮೂರು ತಿಂಗಳ ಮೂರು ಹುಲಿಮರಿಗಳು ಮಾರಾಟಕ್ಕಿವೆ ಎಂದು ಪಾರ್ಥಿಬನ್ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಾಕಿದ್ದ. ಅದನ್ನು ಪಕ್ಕದ ಆಂಧ್ರಪ್ರದೇಶಕ್ಕೆ ಮಾರಲು ಯತ್ನಿಸುತ್ತಿದ್ದ. ಪ್ರತಿ ಮರಿಗೆ 25 ಲಕ್ಷ ರೂಪಾಯಿ ಬೆಲೆ ನಿಗದಿ ಮಾಡಿದ್ದ. ಹುಲಿಮರಿಗಳು ಬೇಕೆಂದರೆ ತನಗೆ ಸಂಪರ್ಕಿಸುವಂತೆ ಆತ ಅದರಲ್ಲಿ ಹೇಳಿದ್ದ. ಖುದ್ದಾಗಿ ಬಂದು ಹುಲಿಮರಿಗಳನ್ನು ಖರೀದಿಸುವವರ ಮನೆಗೆ ತಲುಪಿಸುವುದಾಗಿ ತಿಳಿಸಿದ್ದ. ಸ್ಟೀಲ್​ಬೌಲ್​ನಲ್ಲಿ ಹುಲಿ ಮರಿಗಳಿಗೆ ಆಹಾರ ನೀಡುತ್ತಿರುವ ಚಿತ್ರವನ್ನೂ ಹಾಕಿದ್ದ.
    ಹುಲಿಮರಿಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಈತನ ಮೇಲೆ ಕಣ್ಣು ಇಟ್ಟಿತ್ತು. ಇದು ತಿಳಿಯುತ್ತಲೇ ಪಾರ್ಥಿಬನ್ ತಲೆಮರೆಸಿಕೊಂಡಿದ್ದ. ನಂತರ ಅರಣ್ಯಾಧಿಕಾರಿಗಳು ಇವರ ಮನೆಯಲ್ಲಿ ಹುಡುಕಾಟ ನಡೆಸಿದ್ದರೂ ಹುಲಿ ಮರಿಗಳು ಮಾತ್ರ ಸಿಗಲಿಲ್ಲ. ನಂತರ ಸ್ಥಳೀಯ ಪೊಲೀಸರ ನೆರವಿನಿಂದ ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ.
    ಇದೇ ವ್ಯಕ್ತಿ ಈ ಹಿಂದೆ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಿರುವುದೂ ತಿಳಿದಿದೆ.

    Verbattle
    Verbattle
    Verbattle
    ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಈಜಲು ತೆರಳಿದವರು ಬರಲೇ ಇಲ್ಲ
    Next Article ಚಿತ್ರಕಲಾ ಪರಿಷತ್ ನಲ್ಲಿ India-Italy ಕಲಾ ಪ್ರದರ್ಶನ
    vartha chakra
    • Website

    Related Posts

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Caseydap on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • JosephGox on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • JosephGox on ಆಪರೇಷನ್ ಕಮಲ ಯತ್ನ ನಿಜವಂತೆ.
    Latest Kannada News

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.