Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಖ್ಯಾತ ಕನ್ನಗಳ್ಳ ಮೋರಿ, ಸೂರಿ ಸೆರೆ
    ಅಪರಾಧ

    ಕುಖ್ಯಾತ ಕನ್ನಗಳ್ಳ ಮೋರಿ, ಸೂರಿ ಸೆರೆ

    vartha chakraBy vartha chakraSeptember 20, 2022Updated:September 21, 202210 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.20- ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು‌ ಮಾಡುತ್ತಿದ್ದ ಇಬ್ಬರು ಕುಖ್ಯಾತ ರೂಢಿಗತ ಕನ್ನಗಳ್ಳರನ್ನು ಬಂಧಿಸಿರುವ ಅಶೋಕನಗರ ಪೊಲೀಸರು 12.5 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
    ಪೀಣ್ಯದ ಕಾಂತರಾಜು ಅಲಿಯಾಸ್ ಮೋರಿ(45)ಹಾಗೂ ಸುರೇಶ್ ಅಲಿಯಾಸ್ ಸೂಫ್ ಸೂರಿ(47)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ತಿಳಿಸಿದ್ದಾರೆ.
    ಬಂಧಿತ ಆರೋಪಿಗಳಿಂದ ಮೂರು ಪ್ರಕರಣಗಳಿಗೆ ಸೇರಿದ 12.5 ಲಕ್ಷ ರೂ ಮೌಲ್ಯದ 269 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಆರೋಪಿಗಳು ಹಿಂದೆ ರಾಜಗೋಪಾಲ್ ನಗರ, ಆರ್.ಎಂ.ಸಿ ಯಾರ್ಡ್, ಚಂದ್ರಾಲೇಔಟ್, ವಿಜಯನಗರ, ಸಿಸಿಬಿ, ನಂದಿನ ಲೇಔಟ್, ಕೋರಮಂಗಲ, ಬಸವೇಶ್ವರನಗರ, ಬ್ಯಾಡರಹಳ್ಳಿ, ಮಂಡ್ಯ, ಹಾಸನ, ತಿಪಟೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ‌ ಸಿಕ್ಕಿಬಿದ್ದು ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದರೂ ಬುದ್ಧಿ ಕಲಿಯದೆ ಮತ್ತೆ ಹಣದಾಸೆಗೆ ಹಳೆ ಚಾಳಿ ಮುಂದುವರೆಸಿದ್ದರು ಎಂದು ತಿಳಿಸಿದರು.
    ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಹೊಂಚು ಹಾಕಿ ಹಗಲು ರಾತ್ರಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು.
    ಕಳ್ಳತನ ಮಾಡಿದ ಒಡವೆಗಳನ್ನು ಬೇರೆ
    ಬೇರೆ ಒಡವೆ ಅಂಗಡಿಗಳಲ್ಲಿ ಗಿರವಿಯಿಟ್ಟು ಬಳಿಕ ಮಾರಾಟ ಮಾಡುತ್ತಿರುವುದು ತನಿಖೆಯಲ್ಲಿ ಕಂಡು ಬಂದಿದೆ.
    ಆರೋಪಿ ಮೋರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೋರಿಯಲ್ಲಿ ಹೆಚ್ಚು ಕಳೆಯುತ್ತಿದ್ದು ಅದರಿಂದಾಗಿ ಮೋರಿ ಎಂದೇ ಕುಖ್ಯಾತಿ ಹೊಂದಿದ್ದ ಎಂದು ತಿಳಿಸಿದರು.
    ಅಶೋಕನಗರದಲ್ಲಿ ಮನೆಕಳವು ಪ್ರಕರಣ ಬೆನ್ನತ್ತಿದ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಕಾಂತ್ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ ಎಂದರು.

    Verbattle
    Verbattle
    Verbattle
    ಕಳ್ಳತನ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅನುರಾಗ್ ತಿವಾರಿ ಸಾವು ಪ್ರಕರಣ
    Next Article ಕಾಂಗ್ರೆಸ್ ಗಂಜಿಗಿರಾಕಿಗಳು- ಬಿಜೆಪಿ ತಿರುಗೇಟು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briansix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.