Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » SDPI ಮುಖಂಡರ ಸೆರೆ : ಪ್ರತಿಭಟನೆ
    ರಾಜ್ಯ

    SDPI ಮುಖಂಡರ ಸೆರೆ : ಪ್ರತಿಭಟನೆ

    vartha chakraBy vartha chakraSeptember 22, 2022Updated:September 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಸೆ.22-ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಎನ್ಐಎ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ ಎಸ್ ಡಿಪಿಐ ಮುಖಂಡರಾದ ಅಬ್ದುಲ್ ಖಾದರ್ ಹಾಗೂ ಅಬೂಬಕ್ಕರ್ ನನ್ನು ವಶಕ್ಕೆ ಪಡೆದಿದ್ದಾರೆ. ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ ಡಿಪಿಐ, ಪಿಎಫ್ಐ ಕಚೇರಿಗೆ, ಕೂಳೂರು, ಕಾವೂರು, ಉಪ್ಪಿನಂಗಡಿ, ಬಜಪೆ ಕಿನ್ನಿಪದವು, ವಿಟ್ಲ ಬೊಳಂತೂರು ಮೊದಲಾದ ಕಡೆ ಮುಖಂಡರ ಮನೆಗೆ, ಪುತ್ತೂರು ಹಾಗೂ ಬಂಟ್ವಾಳದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
    ದಾಳಿಯ ಸಂದರ್ಭದಲ್ಲಿ ಹಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ.
    ಮಂಗಳೂರಿನಲ್ಲಿ ದಾಳಿ ವೇಳೆ ಪಿಎಫ್ ಐ, ಎಸ್ ಡಿಪಿಐ ಕಾರ್ಯಕರ್ತರು ಜಮಾಯಿಸಿ ದಾಳಿ ವಿರುದ್ಧ ಪ್ರತಿಭಟನೆ ನಡೆಸಿದರು. ಪೊಲೀಸರು ಅವರನ್ನು ಬಂಧಿಸಿದ್ದಾರೆ.
    ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದ ಪೊಲೀಸ್ ತಂಡಗಳು ದಾಳಿ ವೇಳೆ ಎನ್ ಐಎ ಅಧಿಕಾರಿಗಳಿಗೆ ಸಾಥ್ ನೀಡಿದ್ದಾರೆ. ಶಿವಮೊಗ್ಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಬೆಳಗ್ಗೆ 6 ಗಂಟೆ ವೇಳೆಗೆ ಎನ್ಐಎ ದಾಳಿ ನಡೆದಿದೆ.
    ಕೊಪ್ಪಳದಲ್ಲೂ ಅರೆಸ್ಟ್:
    ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು ನಗರದಲ್ಲಿ ದಾಳಿ ಕೈಗೊಂಡು ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಬಂಧಿಸಿದ್ದಾರೆ.
    ಗಂಗಾವತಿ ನಗರದ ಪಿಎಫ್‍ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫೈಯಾಜ್‍ನನ್ನು ಬಂಧಿಸಿ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ಕೈಗೊಂಡಿದ್ದಾರೆ.
    ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಈ ಹುಡುಕಾಟಗಳನ್ನು ನಡೆಸಲಾಗುತ್ತಿದೆ

    Verbattle
    Verbattle
    Verbattle
    ಪಿಎಫ್ ಐ
    Share. Facebook Twitter Pinterest LinkedIn Tumblr Email WhatsApp
    Previous ArticlePWDಯಲ್ಲೂ ನೇಮಕಾತಿ ಅಕ್ರಮ
    Next Article ಬಂಧಿತ ಉಗ್ರ ಬಾಂಬ್ ತಯಾರಿಕೆ ಪರಿಣಿತ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nztvvc on ಈ ಸಾವು ನ್ಯಾಯವೇ
    • Nztvvc on ಈ ಸಾವು ನ್ಯಾಯವೇ
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.