Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bescom ಗ್ರಾಹಕರಿಗೆ ದರ ಹೆಚ್ಚಳದ ಬರೆ
    ರಾಜ್ಯ

    Bescom ಗ್ರಾಹಕರಿಗೆ ದರ ಹೆಚ್ಚಳದ ಬರೆ

    vartha chakraBy vartha chakraSeptember 23, 2022Updated:September 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.23- ಬೆಸ್ಕಾಂ ನ ಗ್ರಾಹಕರಿಗೆ ಮತ್ತೆ ದರ ಹೇರಿಕೆಯ ಬರೆ ಹಾಕಲಾಗಿದೆ.ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಆದೇಶ ಹೊರಡಿಸಿದೆ.
    ಈ ಬಗ್ಗೆ ಮಾಹಿತಿ ನೀಡಿರುವ ಬೆಸ್ಕಾಂ ‌ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ,ಕಳೆದ ಜುಲೈ ನಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ 31 ಪೈಸೆಯಷ್ಷು ಬೆಸ್ಕಾಂಗೆ ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ ಸಿ ಆದೇಶ ಹೊರಡಿಸಿತ್ತು. ಇದೀಗ ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾದ ಹಿನ್ನೆಲೆಯಲ್ಲಿ 43 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಮೊತ್ತವನ್ನು ಅಕ್ಟೋಬರ್‌ ನಿಂದ ಮುಂದಿನ ಮಾರ್ಚ್‌ 2023 ರವರೆಗೆ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.
    ಕೆಇಆರ್‌ಸಿ ಸೆ.19ರಂದು ಹೊರಡಿಸಿದ ಆದೇಶದನ್ವಯ ಇಂಧನ ಹೊಂದಾಣಿಕೆ ಶುಲ್ಕ 43 ಪೈಸೆಯನ್ನು ಮುಂದಿನ 6 ತಿಂಗಳ ಅವಧಿಗೆ ಗ್ರಾಹಕರಿಂದ ಸಂಗ್ರಹಿಸಲು ಬೆಸ್ಕಾಂಗೆ ಅನುಮತಿ ನೀಡಿದೆ.
    ಕೆಇಆರ್‌ಸಿ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕಗಳು) ನಿಯಮಗಳು, 2013 ರ ಅನ್ವಯ ಇಂಧನ ಹೊಂದಾಣಿಕೆ ಶುಲ್ಕವನ್ನು 43 ಪೈಸೆ ಹೆಚ್ಚಳ ಮಾಡಿ ಬೆಸ್ಕಾಂಗೆ ಅನ್ವಯ ಆಗುವಂತೆ ಪರಿಷ್ಕರಿಸಲಾಗಿದೆ ಎಂದು ಹೇಳಿದರು.
    ಈ ಮೊದಲು ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಹೆಚ್ಚವರಿ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ಈ ಶುಲ್ಕವನ್ನು ಆರು ತಿಂಗಳಿಗೆ ಅನ್ವಯಿಸುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

    Verbattle
    Verbattle
    Verbattle
    bescom m
    Share. Facebook Twitter Pinterest LinkedIn Tumblr Email WhatsApp
    Previous Articleಯಡಿಯೂರಪ್ಪಗೆ ರಿಲೀಫ್!
    Next Article ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Everetttup on ಹೀಗೂ ಒಂದು ಕ್ಯಾಲೆಂಡರ್
    • Everetttup on ಜೈಲಿನಲ್ಲಿ ರೇವಣ್ಣ ಅವರ ಗೋಳು ಕೇಳುವರಿಲ್ಲ.
    • LeonardReawn on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.