Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದ್ಯಪಾನ ಮಾಡಿಸಿ ಗ್ಯಾಂಗ್ ರೇಪ್
    ಅಪರಾಧ

    ಮದ್ಯಪಾನ ಮಾಡಿಸಿ ಗ್ಯಾಂಗ್ ರೇಪ್

    vartha chakraBy vartha chakraSeptember 25, 2022Updated:October 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾರಾಬಂಕಿ(ಉತ್ತರಪ್ರದೇಶ),ಸೆ.25- ವಿವಾಹಿತ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ.
    ಕೃತ್ಯದ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಳಿದ ನಾಲ್ವರಿಗಾಗಿ ಶೋಧ ಮುಂದುವರೆಸಿದ್ದಾರೆ.
    ಬಡೋಸರೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು 5 ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಗ್ರಾಮದ ವ್ಯಕ್ತಿಯೊಬ್ಬ ಮಹಿಳೆಗೆ ಆಮಿಷವೊಡ್ಡಿ ಆಕೆಯ ಮೊಬೈಲ್ ನಂಬರ್​ ಪಡೆದುಕೊಂಡು ಮಾತನಾಡಲು ಆರಂಭಿಸಿದ್ದಾನೆ.
    ಕಳೆದ ಸೆ. 17ರಂದು ಮನೆಗೆ ಬಂದು ನಿನ್ನ ಪತಿ ಕರೆದುಕೊಂಡು ಬರುವಂತೆ ತಿಳಿಸಿದ್ದಾನೆಂದು ಹೇಳಿ ಊರಿನಿಂದ ಮಹಿಳೆಯನ್ನು ಹೊರಗೆ ಕರೆದೊಯ್ದಿದ್ದಾನೆ.
    ಬಳಿಕ ಆತ ತನ್ನ ನಾಲ್ವರು ಸಹಚರರೊಂದಿಗೆ ಸೇರಿ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದು, ಪ್ರಜ್ಞೆ ತಪ್ಪಿದಾಗ ಅಲ್ಲಿಯೇ ಆಕೆಯನ್ನ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಮೊದಲು ಗ್ರಾಮಸ್ಥರಿಗೆ ಹೆದರಿ ಮೌನವಾಗಿದ್ದ ಮಹಿಳೆ, ನಂತರ ಪತಿಗೆ ಸಂಪೂರ್ಣ ವಿಷಯ ತಿಳಿಸಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.
    ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಸಂತ್ರಸ್ತೆಯ ಪತಿಯು ಕೆಲಸದ ನಿಮಿತ್ತ ಬೇರೆಡೆ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳ ಅಶ್ಲೀಲ ವಿಡಿಯೋ: CBI ದಾಳಿ
    Next Article ಶಿಂಜೋ ಅಬೆ‌ ಅಂತ್ಯಸಂಸ್ಕಾರದ ಸುತ್ತ ವಿವಾದ ಯಾಕೆ ಗೊತ್ತಾ?
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • LinwoodGah on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Rekonstrykciya zdanii_uaea on ಪರಿಸರ ಸ್ನೇಹಿ ಇಂಧನ ನೀತಿ ಜಾರಿಗೆ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.