Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ಮಲ್ಲಿಕಾರ್ಜುನ ಖರ್ಗೆ!
    ರಾಜಕೀಯ

    ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ಮಲ್ಲಿಕಾರ್ಜುನ ಖರ್ಗೆ!

    vartha chakraBy vartha chakraSeptember 30, 2022Updated:September 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಇದೀಗ ಕುತೂಹಲಕರ ಘಟ್ಟ ತಲುಪಿದೆ ಹಲವು ತಿರುವು ಪಡೆದುಕೊಂಡ ಪ್ರಕ್ರಿಯೆ ಇದೀಗ ಅಂತಿಮ ಘಟ್ಟ ತಲುಪಿದ್ದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಏಐಸಿಸಿ ಅಧ್ಯಕ್ಷರಾಗುವ ಸಾಧ್ಯತೆಯಿದೆ.
    ರಾಜಸ್ಥಾನದಲ್ಲಿ ನಡೆದ ಬೆಳವಣಿಗೆಗಳ ನಂತರ ಕಾಂಗ್ರೆಸ್ ಚಿಂತಕರ ಚಾವಡಿ ಹಲವು ಸುತ್ತಿನ ಸಮಾಲೋಚನೆ ನಡೆಸಿ, ಪಕ್ಷ ನಿಷ್ಠೆಯ ನಾಯಕ
    ಗಾಂಧಿ ಕುಟುಂಬ ಆಪ್ತ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಣಕ್ಕಿಳಿಸಲು ತೀರ್ಮಾನಿಸಿತು.
    ಇಂದು ಮಧ್ಯಾಹ್ನ 3 ಗಂಟೆ ಒಳಗೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿದೆ. ಈ ಮೂಲಕ ಇಡೀ ಚುನಾವಣೆ ಇದೀಗ ಹೊಸ ದಿಕ್ಕಿನತ್ತ ಸಾಗಿದೆ. ಈಗಾಗಲೆ ಕಣದಲ್ಲಿರುವ ಶಶಿ ತರೂರ್ ಹಾಗೂ ದಿಗ್ವಿಜಯ್ ಸಿಂಗ್‌ಗಿಂತ ಇದೀಗ ಮಲ್ಲಿಕಾರ್ಜುನ ಪರವಾಗಿ ಹೆಚ್ಚು ಮತಗಳು ಬೀಳಲಿವೆ. ಇಷ್ಟೇ ಅಲ್ಲ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗುತ್ತಿದೆ.
    ದಲಿತ ಸಮುದಾಯಕ್ಕೆ ಸೇರಿದ ಪಕ್ವ ರಾಜಕಾರಣಿಯಾಗಿರುವ ಖರ್ಗೆ ಅವರನ್ನು ಲೋಕಸಭೆಯಲ್ಲಿ ಎದುರಿಸಲು ಪರದಾಡಿದ ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಕಳೆದ ಲೋಕಸಭಾ ಚುನಾವಣೆ ಯಲ್ಲಿ ವ್ಯವಸ್ಥಿತ ತಂತ್ರ ರೂಪಿಸಿ ಖರ್ಗೆ ಅವರನ್ನು ಸೋಲಿಸಿದ್ದು ಈಗ ಗುಟ್ಟಾಗಿ ಉಳಿದಿಲ್ಲ.
    ನಂತರದಲ್ಲಿ ಅವರು ರಾಜ್ಯಸಭೆಗೆ ಆಯ್ಕೆಯಾಗಿ ಪ್ರತಿಪಕ್ಷ ನಾಯಕರಾಗಿದ್ದಾರೆ.ಸದನದಲ್ಲಿ ಇವರನ್ನು ಎದುರಿಸಲು ಸರ್ಕಾರ ಹರ ಸಾಹಸ ನಡೆಸುತ್ತಿದೆ.
    ಇದನ್ನು ಟ್ರಂಪ್ ಕಾರ್ಡ್ ಆಗಿ ಬಳಸಲು ನಿರ್ಧರಿಸಿದ ಕಾಂಗ್ರೆಸ್ ಚಿಂತಕರ ಚಾವಡಿ ಇವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.ದಲಿತ ಸಮುದಾಯದ ಪ್ರಭಾವಿ ನಾಯಕ ಕಣಕ್ಕಿಳಿಯುವುದರೊಂದಿಗೆ ಇಡೀ ಪ್ರಕ್ರಿಯೆ ಕುತೂಹಲಕರ ಘಟ್ಟ ತಲುಪಿದೆ.
    ಮಲ್ಲಿಕಾರ್ಜುನ ಖರ್ಗೆ ತಮ್ಮ ಸುದೀರ್ಘ ಕಾಂಗ್ರೆಸ್ ಪಕ್ಷದಲ್ಲಿನ ಪಯಣಧಲ್ಲಿ ಒಂದೇ ಒಂದು ಬಾರಿ ಪಕ್ಷದ ವಿರುದ್ಧ ಮಾತನಾಡಿಲ್ಲ. ಯಾವುದೇ ಕ್ಲಿಷ್ಟ ಸಂದರ್ಭದಲ್ಲೂ ಪಕ್ಷದ ಪರವಾಗಿ ಮಾತನಾಡಿದ್ದಾರೆ. ಗಾಂಧಿ ಕುಟುಂಬದ ಆರೋಪಗಳಿಗೆ ಸದನದಲ್ಲಿ ಹಾಗೂ ಹೊರಗೆ ಸಮರ್ಥವಾಗಿ ತಿರುಗೇಟು ನೀಡಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    Verbattle
    Verbattle
    Verbattle
    m ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleತೆರೆಮೇಲೆ ಕಾಂತಾರ
    Next Article ಅಯ್ಯೋ ನೀರುಪಾಲಾದರು!
    vartha chakra
    • Website

    Related Posts

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Krovlyanub on ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.