Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟನಾಗಲು ಬಂದು ಮಸಣ ಸೇರಿದ!
    ರಾಜ್ಯ

    ನಟನಾಗಲು ಬಂದು ಮಸಣ ಸೇರಿದ!

    vartha chakraBy vartha chakraSeptember 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.30-ಸಿನಿಮಾ ರಂಗದಲ್ಲಿ ಹೆಸರು ಮಾಡಬೇಕೆನ್ನುವ ಕನಸು ಹೊತ್ತು ನಗರಕ್ಕೆ ಬಂದಿದ್ದ ಯುವಕನೋರ್ವ ಗೊವಿಂದರಾಜನಗರದ ಪಿಜಿ ಹಾಸ್ಟೆಲ್ ನಲ್ಲಿ ಅನುಮಾನಾಸ್ಪದ ಸಾವನಪ್ಪಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಶಿವಮೊಗ್ಗ ಮೂಲದ ಅನಿಲ್ ಕುಮಾರ್ ಮೃತ ದುರ್ದೈವಿ. ದಾಸರಹಳ್ಳಿಯ ವಿನಾಯಕ ಪಿಜಿಯಲ್ಲಿ ಕಳೆದ 20 ದಿನಗಳಿಂದ ವಾಸವಾಗಿದ್ದ ಅನಿಲ್, ದಿನಗಳ ಹಿಂದೆ ತಾಯಿಗೆ ಕರೆ ಮಾಡಿ ಫುಡ್ ಪಾಯಿಸನ್ ಆಗಿದೆ. ಆಸ್ಪತ್ರೆಗೆ ಹೋಗಿ ಬಂದು ಕರೆ ಮಾಡುವೆ ಎಂದು ಹೇಳಿ ಕಳೆದ ಸೆ.25 ಸಂಜೆ ಸ್ನಾನಕ್ಕೆಂದು ಸ್ನಾನದ ಕೊಠಡಿಗೆ ಹೋದವನು ಸೆ.27ರ ಬೆಳಗ್ಗೆ ಪಿಜಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
    ಹೌಸ್ ಕೀಪಿಂಗ್‌‌ನವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಮೂರು ದಿನಗಳ ಕಾಲ ಶವ ಸ್ನಾನದ ಕೊಠಡಿಯಲ್ಲೇ ಇದ್ದರೂ ಕೂಡ ಯಾರಿಗೂ ಗೊತ್ತಾಗಲಿಲ್ವಾ? ಸುಮಾರು 25 ಯುವಕರು ಇರುವ ಪಿಜಿಯಲ್ಲಿ 2 ದಿನಗಳಿಂದ ಅನಿಲ್‌ ಶವವಾಗಿರುವುದು ಯಾರ ಗಮನಕ್ಕೂ ಬಂದಿಲ್ಲ ಎಂಬ ಸಂಶಯ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇನ್ನು ಈ ಪಿಜಿಯಲ್ಲಿ ಯಾವುದೇ ರೀತಿಯಾದಂತಹ ಸುರಕ್ಷತಾ ಕ್ರಮಗಳಿಲ್ಲದೇ ಇರುವುದು ಈ ಘಟನೆಗೆ ಕಾರಣ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತೆ. ಮಾತ್ರವಲ್ಲದೇ ಪಿಜಿ ಮಾಲೀಕರ ನಿರ್ಲಕ್ಷವೇ ಈ ಸಾವಿಗೆ ನೇರ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
    ಅನಿಲ್ ತಂದೆ ಪಿಜಿ ಅವರೇ ನನ್ನ ಮಗನ ಸಾವಿಗೆ ನೇರ ಕಾರಣ ಎಂದು ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಮರಣೋತ್ತರ ಪರೀಕ್ಷೆ ಮಾಡಿದ್ದು, ಸಹಜ ಸಾವು ಎಂದು ವರದಿ ಬಂದಿದೆ. ಸದ್ಯ ಮೃತ ತಂದೆ ನನ್ನ ಮಗನ ಸಾವು ಸಹಜ ಸಾವು ಅಲ್ಲ ಎಂದು ಆರೋಪ ಮಾಡಿದ್ದು,ಈ ಸಂಬಂಧ ಗೋವಿಂದರಾಜನಗರ ಪೊಲೀಸರು ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಿದ್ದಾರೆ.

    Verbattle
    Verbattle
    Verbattle
    ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅಯ್ಯೋ ನೀರುಪಾಲಾದರು!
    Next Article ಕ್ರಿಪ್ಟೋಕರೆನ್ಸಿ ಹೆಸರಲ್ಲಿ ವಂಚನೆ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • stromectol generic on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • online pharmacy no prescriptions on ಮಹಿಳಾ ಮೀಸಲಾತಿಗೆ ಓಕೆ. ಅದರೆ ಈಗಲೇ ಜಾರಿಯಿಲ್ಲ ಯಾಕೆ..? (ಸುದ್ದಿ ವಿಶ್ಲೇಷಣೆ) | Women’s Reservation Bill
    • zragkms on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.