Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪರೇಷನ್ ಚಕ್ರ
    ಅಪರಾಧ

    ಆಪರೇಷನ್ ಚಕ್ರ

    vartha chakraBy vartha chakraOctober 5, 2022Updated:October 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಅ.5-ಸೈಬರ್​ ಅಪರಾಧ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಸೈಬರ್ ಅಪರಾಧಿಗಳ ವಿರುದ್ಧ ದೇಶಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ‘ಆಪರೇಷನ್ ಚಕ್ರ’ ಹೆಸರಿನಲ್ಲಿ ನಡೆದ ಈ ದಾಳಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳು ಸಹಯೋಗ ನೀಡಿದ್ದು ದಾಳಿ‌ ಮುಂದುವರೆದಿದೆ.
    ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಾಲ್ಕು ಸ್ಥಳಗಳು, ದೆಹಲಿಯಲ್ಲಿ ಐದು, ಚಂಡೀಗಢದಲ್ಲಿ ಮೂರು ಮತ್ತು ಪಂಜಾಬ್, ಕರ್ನಾಟಕ ಮತ್ತು ಅಸ್ಸಾಂನಲ್ಲಿ ತಲಾ ಎರಡು ಸ್ಥಳಗಳಲ್ಲಿ ಕಾರ್ಯಾಚರಣ ನಡೆಸಲಾಗಿದೆ ಎಂದು ವರದಿಯಾಗಿದೆ. ಇದನ್ನು ಹೊರತುಪಡಿಸಿ, ಪುಣೆ ಮತ್ತು ಅಹಮದಾಬಾದ್‌ನಲ್ಲಿ ಅಮೆರಿಕದ ಪ್ರಜೆಗಳನ್ನು ಗುರಿಯಾಗಿಸಿಕೊಂಡ ಎರಡು ಕಾಲ್ ಸೆಂಟರ್‌ಗಳ ಮೇಲೆ ದಾಳಿ ನಡೆದಿದೆ.
    ದಾಳಿಯ ವೇಳೆ ಅಪಾರ ಪ್ರಮಾಣದ ಡಿಜಿಟಲ್ ಸಾಕ್ಷ್ಯಗಳು, 1.5 ಕೋಟಿ ರೂ. ನಗದು ಮತ್ತು 1.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸಿಬಿಐ ತಂಡವು 87 ಕಡೆಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಗಳು 18 ಕಡೆಗಳಲ್ಲಿ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
    ರಾಜಸ್ಥಾನದ ಒಂದೇ ಒಂದು ಸ್ಥಳದಿಂದ ಸಿಬಿಐ 1.5 ಕೋಟಿ ನಗದು ಮತ್ತು ಒಂದೂವರೆ ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಡಾರ್ಕ್ ವೆಬ್‌ನಲ್ಲಿನ ಹಣಕಾಸಿನ ವಹಿವಾಟುಗಳು ಮತ್ತು ಸೈಬರ್‌ಕ್ರೈಮ್ ಚಟುವಟಿಕೆಗಳ ವಿವರಗಳನ್ನು ಒಳಗೊಂಡಿರುವ ಬೃಹತ್ ಡಿಜಿಟಲ್ ಪುರಾವೆಗಳನ್ನು ಸಹ ಸಂಸ್ಥೆ ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
    ಇದರ ಜೊತೆ ಅಮೆರಿಕಾ ಪ್ರಜೆಗಳನ್ನು ಮೋಸದ ಜಾಲಕ್ಕೆ ಬೀಳಿಸುತ್ತಿದ್ದ, ಪುಣೆ ಹಾಗೂ ಅಹ್ಮದಾಬಾದ್‌ನ ಎರಡು ಕಾಲ್‌ಸೆಂಟರ್‌ಗಳ ಮೇಲೆಯೂ ದಾಳಿ ನಡೆದಿದೆ.
    ರಾಜಸ್ಥಾನದ ದಾಳಿ ನಡೆದ ಸ್ಥಳವೊಂದರಲ್ಲಿ ಸಿಬಿಐ ಅಧಿಕಾರಿಗಳಿಗೆ 1.5 ಕೋಟಿ ನಗದು ಹಾಗೂ ಒಂದೂವರೆ ಕೆಜಿ ಚಿನ್ನ ಸಿಕ್ಕಿದೆ ಎಂದು ವರದಿ ಆಗಿದೆ. ಇಂಟರ್‌ಪೋಲ್ ಎಫ್‌ಬಿಐ ರಾಯಲ್ ಕೆನಡಿಯನ್ ಮೌಂಟೇನ್ ಪೊಲೀಸ್ ಮತ್ತು ಆಸ್ಟ್ರೇಲಿಯನ್ ಫೆಡರಲ್ ಪೊಲೀಸರ ಬಳಿಯಿಂದ ಸಿಕ್ಕಿದ ಸೈಬರ್ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಕತ್ನ ಮಾಡಿದ ಖತರ್ ನಾಕ್ ಗಳು
    Next Article ಆನೆಮರಿಯ ಪಾಡಿಗೆ ಮರುಗಿದ ರಾಹುಲ್!
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • LinwoodGah on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.