Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಸರಾ ಮೆರವಣಿಗೆ ವೇಳೆ ಮಾರಾಮಾರಿ
    ಅಪರಾಧ

    ದಸರಾ ಮೆರವಣಿಗೆ ವೇಳೆ ಮಾರಾಮಾರಿ

    vartha chakraBy vartha chakraOctober 6, 2022Updated:October 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.6- ದಸರಾ ಮೆರವಣಿಗೆ ವೇಳೆ ಬಂದಿದ್ದ ಗ್ಯಾಂಗ್‍ಗಳಿಂದ ಗಲಾಟೆ ಮಾರಾಮಾರಿ ನಡೆದು, ಇಬ್ಬರು ಗಂಭೀರ ಗಾಯಗೊಂಡಿರುವ ಪ್ರತ್ಯೇಕ ಎರಡು ದುರ್ಘಟನೆ ವಿಜಯನಗರ ಹಾಗೂ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    ದೊಣ್ಣೆ, ಮಾರಕಾಸ್ತ್ರಗಳಿಂದ ಪ್ರತ್ಯೇಕ ಎರಡು ಗ್ಯಾಂಗ್ ಬಡಿದಾಡಿಕೊಂಡ ಘಟನೆಯಲ್ಲಿ ಗಾಯಗೊಂಡಿರುವ ವಿಜಯನಗರದ ಚೇತನ್ ಶೆಟ್ಟಿ, ಹಾಗೂ ಚೇತನ್ ಸೋಮಶೇಖರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಬ್ಬರ ಸ್ಥಿತಿ ಗಂಭೀರವಾಗಿದೆ.
    ಹಲ್ಲೆ ನಡೆಸಿರುವ ಪುಂಡರ ಗ್ಯಾಂಗ್ ಪರಾರಿಯಾಗಿದ್ದು, ಅವರ ಪತ್ತೆಗೆ ತೀವ್ರ ಶೋಧ ‌ನಡೆಸಲಾಗಿದೆ.
    ಮಾಗಡಿ ರಸ್ತೆಯ ಠಾಣಾ ವ್ಯಾಪ್ತಿಯ ನವ್ಯ ಬಾರ್ ಮುಂದೆ ಹಾಗೂ ವಿಜಯ ನಗರ ಠಾಣಾ ವ್ಯಾಪ್ತಿಯ ಎಂ.ಆರ್ ಗಾರ್ಡನ್ ಬಾರ್ & ರೆಸ್ಟೋರೆಂಟ್ ಬಳಿ ಗ್ಯಾಂಗ್‍ವಾರ್ ನಡೆದಿದೆ.
    ಘಟನೆಯಲ್ಲಿ ಗಾಯಗೊಂಡಿರುವ ದೀಪು ಹಾಗೂ ಚೇತನ್ ಶೆಟ್ಟಿ, ಚೇತನ್ ಸೋಮಶೇಖರ್‌ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮಾಗಡಿ ರೋಡ್, ಹಾಗೂ ವಿಜಯ ನಗರ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಆನೆಮರಿಯ ಪಾಡಿಗೆ ಮರುಗಿದ ರಾಹುಲ್!
    Next Article ಪತ್ನಿಯ ಜೊತೆ ಅಸಭ್ಯತೆ-ಸ್ನೇಹಿತನನ್ನು ಕೊಂದು ಕಾಡಿಗೆಸೆದ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Giqdmc on
    • LinwoodGah on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.