Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾ ಶರಣರಿಗಿಲ್ಲ ಜಾಮೀನು
    ಅಪರಾಧ

    ಮುರುಘಾ ಶರಣರಿಗಿಲ್ಲ ಜಾಮೀನು

    vartha chakraBy vartha chakraOctober 10, 2022Updated:October 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ,ಅ.10-ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿರುವ
    ಮುರುಘಾಶ್ರೀಗಳಿಗೆ ಇಂದೂ ಜಾಮೀನು ಮಂಜೂರಾಗಿಲ್ಲ. ಅವರನ್ನು ಮತ್ತೆ ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
    ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮುರುಘಾ ಶರಣರ ನ್ಯಾಯಾಂಗ ಬಂಧನ ಇಂದು ಅಂತ್ಯವಾದ ಹಿನ್ನೆಲೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
    ಮುರುಘಾಶ್ರೀಗೆ ಇಂದಾದರೂ ಜಾಮೀನು ಸಿಗಬಹುದು ಎಂಬ ನಿರೀಕ್ಷೆ ಭಕ್ತರಲ್ಲಿತ್ತು, ಆದರೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. ಅಕ್ಟೋಬರ್ 21 ರವರೆಗೆ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಚಿತ್ರದುರ್ಗ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶವನ್ನು ನೀಡಿದೆ.
    ವಾರ್ಡನ್‌ಗೂ ಜೈಲೇ ಗತಿ:
    ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್‌ನ ಮಹಿಳಾ ವಾರ್ಡನ್‌ ಅವರ ನ್ಯಾಯಾಂಗ ಬಂಧನ ಮುಗಿದಿತ್ತು. ಅವರನ್ನು ಸಹ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಹಿಳಾ ವಾರ್ಡನ್‌ ಅವರನ್ನು ಅಕ್ಟೋಬರ್‌ 21ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
    ಏನಿದು ಪ್ರಕರಣ:
    ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣ ದಾಖಲಾಗಿ ವಾರ ಕಳೆದರೂ ಬಂಧನವಾಗದಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಶ್ರೀಗಳ ಪರ ಹೇಳಿಕೆ ನೀಡಿದ್ದರು. ಇದಕ್ಕೂ ಆಕ್ರೋಶ ಕೇಳಿ ಬಂದಿತ್ತು. ಸದ್ಯ ಆಸ್ಪತ್ರೆಯಲ್ಲಿರುವ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ.

    Verbattle
    Verbattle
    Verbattle
    ನ್ಯಾಯ ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರಕ್ಕೆ ಆಸ್ತಿ ಮಾರಿ ಹಣಗಳಿಸುವ ಚಿಂತೆ!
    Next Article ದೇವಲೋಕ ವಾಸಿಯಾದ ದೈವಸ್ವರೂಪಿ ಮೊಸಳೆ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Hhpurg on ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.