Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸದ್ಗುರು ಜಗ್ಗಿ ವಿರುದ್ಧ ದೂರು
    ಸುದ್ದಿ

    ಸದ್ಗುರು ಜಗ್ಗಿ ವಿರುದ್ಧ ದೂರು

    vartha chakraBy vartha chakraOctober 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.16-ಈಶ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ದೂರು ದಾಖಲಿಸಲಾಗಿದೆ
    ಸದ್ಗುರು ಸಾರ್ವಜನಿಕವಾಗಿ ಹಾವನ್ನು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡುವ ಮೂಲಕ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಲಾಗಿದೆ.
    ಇತ್ತೀಚೆಗೆ ಚಿಕ್ಕಬಳ್ಳಾಪುರದ ಜಾಲಾರಿ ನರಸಿಂಹ ಬೆಟ್ಟದ ಬಳಿಯ ಈಶ ಯೋಗ ಕೇಂದ್ರದಲ್ಲಿ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಜೀವಂತ ಕೇರೆ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಈ ಚಿತ್ರ ಜಾಲತಾಣದಲ್ಲಿ ವೈರಲ್ ಆಗಿತ್ತು.
    ವನ್ಯಜೀವಿಗಳನ್ನು ಹಿಡಿದು ಸಾರ್ವಜನಿಕ ವೇದಿಕೆಗಳಲ್ಲಿ ಪ್ರದರ್ಶನ ಮಾಡುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸ್ಪಷ್ಟ ಉಲ್ಲಂಘನೆ ಆಗುತ್ತದೆ ಎಂದು ಆಕ್ಷೇಪಿಸಿ ಅರಣ್ಯಾಧಿಕಾರಿಗೆ ದೂರು ನೀಡಲಾಗಿದೆ.
    ಹಾವಿನ ಅಕ್ರಮ ಸಾಗಣೆ ಮಾಡಿ ಸಾರ್ವಜನಿಕವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಕ್ರೌಲ್ಟಿ ಟು ಅನಿಮಲ್ಸ್ (ಎಸ್‍ಪಿಸಿಎ) ಸದಸ್ಯರು ಚಿಕ್ಕಬಳ್ಳಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
    ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ವೇಳಾಪಟ್ಟಿ-2ರಡಿ ಹಾವು ಪಟ್ಟಿ ಮಾಡಲಾಗಿದ್ದು, ಇದರ ಡಿಎಫ್‍ಐಆರ್ ದಾಖಲಿಸಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಕ್ಟೋಬರ್ 9 ಮತ್ತು 10ರಂದು ಸದ್ಗುರು ಹಾವನ್ನು ಪ್ರದರ್ಶಿಸಿದ್ದು, ಈ ಉರಗವನ್ನು ಇನ್ನೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿಲ್ಲ ಎಂದು ಸದಸ್ಯರು ದೂರಿನಲ್ಲಿ ಆರೋಪಿಸಿದ್ದಾರೆ.
    ದೂರು ಸದ್ಗುರು ವಿರುದ್ಧ ಅಲ್ಲ, ಆದರೆ ಅವರು ಅನೇಕ ಅನುಯಾಯಿಗಳನ್ನು ಹೊಂದಿರುವುದರಿಂದ ಅವರು ಜವಾಬ್ದಾರರಾಗಿರಬೇಕು ಮತ್ತು ಇತರರು ಅದೇ ರೀತಿ ಮಾಡಲು ಸೂರ್ತಿಯಾಗಿ ತೆಗೆದುಕೊಳ್ಳಬಾರದು ಎಂದಿದ್ದಾರೆ.

    Verbattle
    Verbattle
    Verbattle
    ವೈರಲ್ ಸದ್ಗುರು
    Share. Facebook Twitter Pinterest LinkedIn Tumblr Email WhatsApp
    Previous Articleಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ
    Next Article ರಸ್ತೆಯಲ್ಲಿ ಯಮನ ಅಟ್ಟಹಾಸ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Tracymix on ಕರೆಂಟ್ ಬಿಲ್ ಜಾಸ್ತಿ ಆಯಿತು
    • LarryCax on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.