Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಂಗ್​ಪಿನ್ ದಿವ್ಯಾ ಹಾಗರಗಿ​ ಅರೆಸ್ಟ್..!
    ಸುದ್ದಿ

    ಕಿಂಗ್​ಪಿನ್ ದಿವ್ಯಾ ಹಾಗರಗಿ​ ಅರೆಸ್ಟ್..!

    vartha chakraBy vartha chakraApril 29, 2022Updated:April 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುಣೆ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಕರ್ಮಕಾಂಡದ ಪ್ರಮುಖ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ಅಕ್ರಮ ಹಗರಣ ಬೆಳಕಿಗೆ ಬಂದು ಬರೋಬ್ಬರಿ 18 ದಿನಗಳ ಬಳಿಕ ಆರೋಪಿ ದಿವ್ಯಾ ಹಾಗರಗಿಯ ಬಂಧನವಾಗಿದೆ.
    ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದ್ದು ಇದೇ ವೇಳೆ ಮತ್ತೋರ್ವ ಆರೋಪಿಯಾಗಿದ್ದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿ ಹಾಗು ಶಿಕ್ಷಕಿ ಅರ್ಚನಾರನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪುಣೆಯ ಹೋಟೆಲ್‍ವೊಂದರಲ್ಲಿ ತಂಗಿದ್ದರು
    ಕಲಬುರಗಿಯ ಬಿಜೆಪಿ ನಾಯಕಿಯಾಗಿರುವ ದಿವ್ಯಾ ಹಾಗರಗಿ ಅವರ ಒಡೆತನದ ಜ್ಞಾನಜ್ಯೋತಿ ಕಾಲೇಜಿನಲ್ಲಿ ಪಿಎಸ್ಐ ನೇಮಕಾತಿಯ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆ ಸಾಬೀತಾಗಿದೆ. ಆದರೆ ಈ ವಿಚಾರ ಹೊರಬರುತ್ತಿದ್ದಂತೆ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು.
    ಇತ್ತೀಚೆಗಷ್ಟೇ ಈ ಪ್ರಕರಣದ ಪ್ರಮುಖ ಆರೋಪಿಯಾದ ಅಫಜಲಪುರ ಬ್ಲಾಕ್‍ನ ಕಾಂಗ್ರೆಸ್ ಅಧ್ಯಕ್ಷನ ಸಹೋದರನಾಗಿರುವ ಕಿಂಗ್ ಪಿನ್ ಆರ್.ಡಿ. ಪಾಟೀಲ್‍ನನ್ನು ಪೊಲೀಸರು ಬಂಧಿಸಿದ್ದರು.

    Verbattle
    Verbattle
    Verbattle
    #arhchana #divyahahargi #maharashtra #pune
    Share. Facebook Twitter Pinterest LinkedIn Tumblr Email WhatsApp
    Previous Articleಶರದ್ ಪವಾರ್ ಕಮಾಲ್….
    Next Article ಕಮಲಿ ಸೀರಿಯಲ್​ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LarryCax on ನಾಲ್ವರಿಗೆ ಒಲಿದ ಅದೃಷ್ಟ !
    • LeonardReawn on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.