Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » UK ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ
    ಅಂತಾರಾಷ್ಟ್ರೀಯ

    UK ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ

    vartha chakraBy vartha chakraOctober 20, 2022Updated:October 20, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬ್ರಿಟಿಷ್ ಪ್ರಧಾನಿ ಲಿಜ್ ಟ್ರಸ್ ತಮ್ಮ ಸ್ಥಾನಕ್ಕೆ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
    ಡೌನಿಂಗ್ ಸ್ಟ್ರೀಟ್‌ನ ಹೊರಗೆ ಮಾತನಾಡಿದ ಅವರು, ತಾನು ಆಯ್ಕೆಯಾದ ಜನಾದೇಶವನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
    ಮುಂದಿನ ಪ್ರಧಾನ ಮಂತ್ರಿ ಯಾರು ಎಂದು ಹುಡುಕುವ ಸ್ಪರ್ಧೆಯನ್ನು ಇದು ಆರಂಭಿಸಿದೆ. ಮುಂದಿನ ಶುಕ್ರವಾರದ ವೇಳೆಗೆ ಫಲಿತಾಂಶ ಬರುವ ನಿರೀಕ್ಷೆಯಿದೆ. ಹೊಸದಾಗಿ ನೇಮಕಗೊಂಡ ಚಾನ್ಸೆಲರ್ ಜೆರೆಮಿ ಹಂಟ್ ಅವರು ತಾವು ಪ್ರಧಾನಿಯಾಗುವುದನ್ನು ತಳ್ಳಿಹಾಕಿದ್ದಾರೆ. ಆದರೆ ಕಳೆದ ಬಾರಿ ಅವಕಾಶ ಸಿಗದ ರಿಷಿ ಸುನಕ್ ಮತ್ತು ಪೆನ್ನಿ ಮೊರ್ಡಾಂಟ್ ಸ್ಪರ್ಧಿಗಳಾಗಿ ಕಾಣಿಸಿಕೊಂಡಿದ್ದಾರೆ.
    ಹಿಂದಿನ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತೆ ಸ್ಪರ್ಧಿಸುತ್ತಾರೊ ಇಲ್ಲವೋ ಎನ್ನುವ ಬಗ್ಗೆ ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ.
    ಈ ಬಾರಿ ಹೆಚ್ಚು ಸ್ಪರ್ಧೆ ನಡೆಯುವುದಿಲ್ಲ ಎಂದು ಆ ಪ್ರಕ್ರಿಯೆಯನ್ನು ಆಯೋಜಿಸುವ ಸಮಿತಿಯ ಅಧ್ಯಕ್ಷ ಗ್ರಹಾಂ ಬ್ರಾಡಿ ಹೇಳಿದ್ದಾರೆ.
    45 ದಿನಗಳ ಅಧಿಕಾರದ ನಂತರ ಟ್ರಸ್ ಅವರ ನಿರ್ಗಮನವು ಯುಕೆ ಇತಿಹಾಸದಲ್ಲಿ ಅವರು ಅತ್ಯಂತ ಕಡಿಮೆ ಅವಧಿಯ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದಂತಾಗುತ್ತದೆ.
    ಕಳೆದ ತಿಂಗಳು ಟ್ರಸ್ ಅವರ ಮಿನಿ-ಬಜೆಟ್‌ನಿಂದ ಆಕೆಯ ಪ್ರಧಾನ ಹುದ್ದೆಗೆ ಕಂಟಕ ಆರಂಭವಾಯಿತು. ಅದು ದೇಶದ ಮಾರುಕಟ್ಟೆಗಳನ್ನು ಅಲ್ಲಾಡಿಸಿತ್ತು ಮತ್ತು ಆನಂತರ ಹೊಸ ಚ್ಯಾನ್ಸಲರ್ ನೇಮಕದೊಂದಿಗೆ ರದ್ದುಗೊಳಿಸಲ್ಪಟ್ಟಿತು.
    ಬುಧವಾರ ಸರ್ಕಾರದ ಗೃಹ ಕಾರ್ಯದರ್ಶಿಯ ರಾಜೀನಾಮೆ ಮತ್ತು ಕಾಮನ್ಸ್‌ನಲ್ಲಿ ಅಸ್ತವ್ಯಸ್ತವಾದ ಮತದಾನವು ಟ್ರಸ್ ಅವರ ಭವಿಷ್ಯವನ್ನು ಮುಗಿಸಿತು ಎನ್ನಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಇತಿಹಾಸ ಸೃಷ್ಟಿಸಿದ ಕನ್ನಡಿಗ ಖರ್ಗೆ
    Next Article ಜಯನಗರದ ಫುಟ್ ಪಾತ್ ಗಳನ್ನು ನುಂಗಲು ಹೊರಟವರು!
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAvtosal on ಅಶೋಕ್ ಬಾಣ ಗುರಿಮುಟ್ಟಲಿದೆಯಾ..
    • винлаб промокод на скидку on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.