Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯನಗರದ ಫುಟ್ ಪಾತ್ ಗಳನ್ನು ನುಂಗಲು ಹೊರಟವರು!
    Bengaluru

    ಜಯನಗರದ ಫುಟ್ ಪಾತ್ ಗಳನ್ನು ನುಂಗಲು ಹೊರಟವರು!

    vartha chakraBy vartha chakraOctober 21, 2022Updated:October 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಾಗರೀಕ ಪ್ರಜ್ಞೆಯಿರುವವರು ಮತ್ತು ಸಂಭಾವಿತರು ವಾಸಿಸುವ ಬಡಾವಣೆಯೆಂದೇ ಹೆಸರುವಾಸಿಯಾಗಿದ್ದ ಜಯನಗರದಲ್ಲಿ ಈಗ ಕೆಲಸ ಇಲ್ಲದ ಮಾಜಿ ಕಾರ್ಪೊರೇಟರ್ ಗಳದ್ದೇ ದರ್ಬಾರು. ಅವ್ಯಾಹತವಾಗಿ ಈ ಬಡಾವಣೆಯನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ಯಾವುದೊ ಫುಟ್ ಪಾತ್ ನಲ್ಲಿ ಯಾರನ್ನೋ ಕರೆದು ತಂದು ಕೂರಿಸುವುದು ಆಮೇಲೆ ಸ್ವಲ್ಪ ದಿನ ಆದ ಮೇಲೆ ಏನೋ ಡೀಲ್ ಮಾಡಿಕೊಂಡು ಅಲ್ಲೊಂದು ಪರ್ಮನೆಂಟ್ ಅಂಗಡಿ ಮಾಡಿಸಿಬಿಡೋದು. ಇದರ ಬಗ್ಗೆ ಜನ ಎಷ್ಟೇ ಆಕ್ಷೇಪ ವ್ಯಕ್ತಪಡಿಸಿದರೂ ಪೊಲೀಸ್ ಇಲಾಖೆಯಾಗಲಿ BBMP ಯಾಗಲಿ ಕ್ಯಾರೇ ಎನ್ನುತ್ತಿಲ್ಲ. ಜಯನಗರ 6ನೇ ಬ್ಲಾಕಿನಲ್ಲಿ ಹೀಗೊಂದು ಹೊಸ ವ್ಯಾಪಾರ ಆರಂಭವಾಗಿ ಅದಕ್ಕೆ ಸಚಿವ ಆರ್ ಅಶೋಕ್ ಅವರ ಕೃಪೆ ಇದ್ದಂತಿದೆ. ಹಾಗೇ ಬಿಜೆಪಿ ನಾಯಕ ಎನ್ ಆರ್ ರಮೇಶ್ ಅವರ ಮುಖವೂ ಇಲ್ಲಿ ಕಾಣುತ್ತಿದೆ. ಫ್ಲೆಕ್ಸ್ ವಿರುದ್ಧದ ಹೈಕೋರ್ಟ್ ತೀರ್ಪು ಈ ಜನಕ್ಕೆ ಗೊತ್ತಿದ್ದಂತಿಲ್ಲ. ಇದರ ಬಗ್ಗೆ BBMP ಮತ್ತು ಪೊಲೀಸ್ ಏನು ಮಾಡುತ್ತಾರೆ ಎಂದು ನೋಡಬೇಕಿದೆ.

    Verbattle
    Verbattle
    Verbattle
    bbmp m Business
    Share. Facebook Twitter Pinterest LinkedIn Tumblr Email WhatsApp
    Previous ArticleUK ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ
    Next Article ಚೇತನ್ ಅಹಿಂಸಾ ವಿರುದ್ಧ ಪ್ರಕರಣ ದಾಖಲು
    vartha chakra
    • Website

    Related Posts

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    February 20, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c168 com on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Krovlyanub on ಮೂವರು ಡಿಸಿಎಂ ‌ಬೇಡಿಕೆಗೆ ಮದ್ದಿಟ್ಟ ಹೈಕಮಾಂಡ್ | Congress High Command
    • aviator_ycMl on ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.