Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖಗೋಳ ಕೌತುಕ ಕಣ್ತುಂಬಿಕೊಂಡ ಜನ..!
    ಧಾರ್ಮಿಕ

    ಖಗೋಳ ಕೌತುಕ ಕಣ್ತುಂಬಿಕೊಂಡ ಜನ..!

    vartha chakraBy vartha chakraOctober 26, 2022Updated:October 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ/ಬೆಂಗಳೂರು, ಅ.25- ಇಂದು ಸಂಜೆಯ ಆಗಸದಲ್ಲಿ ಸಂಭವಿಸಿದ ಪಾರ್ಶ್ವ ಸೂರ್ಯಗ್ರಹಣ ಖಗೋಳ ಕೌತುಕವನ್ನು ದೇಶದ ಜನ ಕಣ್ತುಂಬಿಕೊಂಡು ಸಂಭ್ರಮಿಸಿದರು.

    ದೇಶದಲ್ಲಿ ಮೊದಲಿಗೆ ಅಮೃತಸರದಲ್ಲಿ ಗ್ರಹಣ ಗೋಚರವಾಗಿದ್ದು, ಸಂಜೆ 4 ಗಂಟೆ 19 ನಿಮಿಷಕ್ಕೆ ಗ್ರಹಣ ಗೋಚರಿಸಿದೆ. ನಂತರ, ಸಂಜೆ 4 ಗಂಟೆ 20 ನಿಮಿಷಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೂರ್ಯಗ್ರಹಣ ಗೋಚರವಾಗಿದೆ.

    ಅದೇ ರೀತಿ, ಹರಿದ್ವಾರ, ಜಮ್ಮು, ಶ್ರೀನಗರ, ನೋಯ್ಡಾ, ಹೃಷಿಕೇಶ್, ಭೂಪಾಲ್, ಮುಂಬೈ, ಕೊಲ್ಕತ್ತಾ, ಅಹಮದಾಬಾದ್, ಲಕ್ನೋ, ಜೈಪುರ್ ಪಾಟ್ನಾ ಸೇರಿದಂತೆ ಬಹುತೇಕ ಕಡೆಗಳಲ್ಲಿಯೂ ಸೂರ್ಯಗ್ರಹಣ ಗೋಚರವಾಗಿದೆ.

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾರ್ಶ್ವ ಸೂರ್ಯಗ್ರಹಣ ಗೋಚರಿಸಿತು. ಈ ಬಾರಿ ಬಹುತೇಕರು ಸೌರ ಕನ್ನಡಕಗಳನ್ನು ಬಳಸಿ, ಮನೆಗಳಲ್ಲೇ ಗ್ರಹಣ ವೀಕ್ಷಿಸಿದರು.

    ಗ್ರಹಣದ ಕಾರಣ ಜನ ಮನೆಯಿಂದ ಹೊರ ಬರಲಿಲ್ಲ. ಕೆಲವೆಡೆ ಹೋಟೆಲ್‍ಗಳು ತೆರೆದಿದ್ದರೂ ಭಣಗುಡುತ್ತಿದ್ದವು. ಇನ್ನೂ, ಸೂರ್ಯ ಗ್ರಹಣ ವೀಕ್ಷಿಸಲು ಪ್ರವಾಸಿಗರು ನಂದಿ ಬೆಟ್ಟಕ್ಕೆ ದೌಡಾಯಿಸಿದ್ದರು. ಸಾವಿರಾರು ಸಂಖ್ಯೆಯ ಪ್ರವಾಸಿಗರು ನಂದಿ ಬೆಟ್ಟದ ಮೇಲೆ ಜಮಾಯಿಸಿದ್ದ ದೃಶ್ಯ ಕಂಡಿತು.

    ಆನ್‍ಲೈನ್‍ನಲ್ಲಿ ವೀಕ್ಷಣೆಗೆ ವ್ಯವಸ್ಥೆ: ಜವಾಹರಲಾಲ್ ನೆಹರೂ ತಾರಾಲಯದಲ್ಲಿ ಕೆಲವೇ ಮಂದಿಗೆ ಮಾತ್ರ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಸಿಲೊಸ್ಟ್ಯಾಟ್ ಉಪಕರಣದ ಮೂಲಕ ಗ್ರಹಣ ಸೆರೆಹಿಡಿದು, ತಾರಾಲಯದ ವೆಬ್‍ಸೈಟ್ ಮೂಲಕ ಫೇಸ್‍ಬುಕ್, ಟ್ವಿಟರ್ ಹಾಗೂ ಯೂಟ್ಯೂಬ್‍ನಲ್ಲಿ ನೇರಪ್ರಸಾರ ಮಾಡಲಾಯಿತು. 15 ಸಾವಿರಕ್ಕೂ ಹೆಚ್ಚು ಮಂದಿ ನೇರಪ್ರಸಾರ ವೀಕ್ಷಿಸಿದರು.

    ಮತ್ತೊಂದೆಡೆ, ಮೂಢ ನಂಬಿಕೆ ವಿರೋಧಿ ಒಕ್ಕೂಟದ ಸದಸ್ಯರು ನಗರದ ಪುರಭವನ ಮುಂಭಾಗದಲ್ಲಿ ಗ್ರಹಣದ ವೇಳೆ ಆಹಾರ ಸೇವಿಸಿದರು. ಜತೆಗೆ ಮೂಢನಂಬಿಕೆ ವಿರೋಧಿ ಗೀತೆಗಳನ್ನು ಹಾಡಿದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleನ್ಯಾಯಾಧೀಶರಿಗೆ ಬೆದರಿಕೆ: ಇಬ್ಬರು ಆರೋಪಿಗಳಿಗೆ ಜಾಮೀನು
    Next Article ಶಾಸಕರ ಖರೀದಿಗೆ ಬಂದವರು ಅಂದರ್
    vartha chakra
    • Website

    Related Posts

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    ನಿರ್ಮಲಾ ಬಜೆಟ್- ಜಿಡಿಪಿಯತ್ತ ಕಣ್ಣು, ಬಡವನ ಹೊಟ್ಟೆಗೆ..?

    February 2, 2026

    ಗಾಂಧೀಜಿಯ ರಾಮ: ಧರ್ಮದ ಗಡಿ ಮೀರಿದ ನೈತಿಕ ಸತ್ಯದ ಸಂಕೇತ!

    January 29, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Coydra on ರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre
    • LinwoodGah on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.