Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ
    ಸಿನೆಮ

    ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ

    vartha chakraBy vartha chakraOctober 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಟ ಅಜಯ್ ರಾವ್ ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರೊಂದಿಗೆ ಥ್ರಿಲ್ಲರ್ ಸಿನಿಮಾ ಯೋಜನೆಯೊಂದನ್ನು ಘೋಷಿಸಿದ್ದಾರೆ.
    ಸಿನಿಮಾಗೆ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಎಂಬ ಶೀರ್ಷಿಕೆ ನೀಡಲಾಗಿದ್ದು, ಸಿನಿಮಾದಲ್ಲಿ ಹಾಸ್ಯದ ಅಂಶಗಳೂ ಇರಲಿವೆ.
    ನಿರ್ದೇಶಕ ಸುನಿ ಅವರೊಂದಿಗೆ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಅಭಿಷೇಕ್, ಈ ಯೋಜನೆಯ ಮೂಲಕ ಚೊಚ್ಚಲ ನಿರ್ದೇಶನ ಮಾಡುತ್ತಿದ್ದು, ಕುತೂಹಲಕಾರಿ ಪೋಸ್ಟರ್ ಮೂಲಕ ಈ ಯೋಜನೆಯ ಅಧಿಕೃತ ಘೋಷಣೆ ಮಾಡಲಾಯಿತು.
    ಚೊಚ್ಚಲ ನಿರ್ದೇಶನ ಮಾಡುತ್ತಿರುವ ನಿರ್ದೇಶಕ ಈ ಕಥೆಯನ್ನು ಬ್ಯಾಂಕ್ ದರೋಡೆ ಘಟನೆಯ ಸುತ್ತ ಹೆಣೆದಿದ್ದು, 2023 ರ ಜನವರಿಯಿಂದ ಚಿತ್ರೀಕರಣ ಪ್ರಾರಂಭಿಸಲು ಯೋಜನೆ ಹೊಂದಿದ್ದಾರೆ.
    ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರ ಬ್ಯಾನರ್ ಶ್ರೀದೇವಿ ಎಂಟರ್ಟೈನರ್ಸ್ ಅಡಿಯಲ್ಲಿ ಮೂಡಿಬರುತ್ತಿರುವ 5 ನೇ ಸಿನಿಮಾ ಇದಾಗಿದ್ದು, ಸಿನಿಮಾಗೆ ಜುದಾ ಸ್ಯಾಂಡಿ ಸಂಗೀತವಿದ್ದು, ಅಭಿಷೇಕ್ ಜಿ ಕಾಸರಗೋಡು ಅವರ ಸಿನಿಮಾಟೋಗ್ರಫಿ ಇದೆ. ತೇಜಸ್ ಆರ್ ಸಿನಿಮಾ ಸಂಕಲನದ ಜವಾಬ್ದಾರಿ ಹೊಂದಿದ್ದಾರೆ. ಕಲಾ ವಿಭಾಗದ ಮುಖ್ಯಸ್ಥರಾಗಿ ರಘು ಇರಲಿದ್ದಾರೆ.
    ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಯೋಜನೆಯ ಜೊತೆಗೆ ಅಜಯ್, ನಿರ್ದೇಶಕ ಮಂಜು ಸ್ವರಾಜ್ ಅವರೊಂದಿಗೂ ಸಿನಿಮ ಮಾಡುತ್ತಿದ್ದು, ನವೆಂಬರ್ ನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

    ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಖೆಡ್ಡಾಗೆ ಬಿದ್ದು ಒದ್ದಾಡಿದ್ದ ಬಂಡೇಮಠದ ಬಸವಲಿಂಗ ಶ್ರೀ
    Next Article 34 ಲಕ್ಷ ‌ಮೌಲ್ಯದ iPhone​ಗಳು ಜಪ್ತಿ
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಸಲಿ ಕಾರಣ ಇಲ್ಲಿದೆ.

    June 6, 2025

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    June 3, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 44o8p on ಐವಾನ್ ಡಿಸೋಜಾ ವಿರುದ್ಧ ಕೆಂಗಣ್ಣು.
    • j90pp on ಬಡವರಿಗೆ ಸೂರು ಉಚಿತ? | Zameer Ahmed Khan
    • g6mht on ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe