Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಡೇಮಠ ಶ್ರೀಗಳನ್ನು ಬಲೆಗೆ ಕೆಡವಿದ್ದ ನೀಲಾಂಬಿಕೆ
    ಅಪರಾಧ

    ಬಂಡೇಮಠ ಶ್ರೀಗಳನ್ನು ಬಲೆಗೆ ಕೆಡವಿದ್ದ ನೀಲಾಂಬಿಕೆ

    vartha chakraBy vartha chakraOctober 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.30-ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹನಿಟ್ರ್ಯಾಪ್ ಬಲೆ ಬೀಸಿದ್ದ ಆರೋಪಿ ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕೆ ಅಲಿಯಾಸ್​​ ಚಂದು ಎನ್ನುವುದು ರಾಮನಗರ ಜಿಲ್ಲಾ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಆರೋಪಿ ಯುವತಿ ನಿಲಾಂಬಿಕೆಯೇ ಬಂಡೇ ಮಠದ ಶ್ರೀಗಳ ವೀಡಿಯೋ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಹೇಳಿದ್ದಾರೆ.
    ಆತ್ಮಹತ್ಯೆ ಮಾಡಿಕೊಂಡಿರುವ ಬಂಡೇಮಠದ ಸ್ವಾಮೀಜಿ ಮತ್ತು ಹನಿಟ್ರ್ಯಾಪ್ ಜಾಲ ಹೆಣೆದ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಅಣ್ಣತಮ್ಮಂದಿರು. ಎರಡೂ ಮಠಗಳ ನಡುವೆ ಆಸ್ತಿ ವಿವಾದ ಇತ್ತು. ಈ ಹಿನ್ನೆಲೆಯಲ್ಲಿ ಹನಿಟ್ರ್ಯಾಪ್ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
    ಪ್ರಕರಣದ ಮೊದಲ ಆರೋಪಿಯಾಗಿ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ, 2ನೇ ಆರೋಪಿಯಾಗಿ ನಿಲಾಂಬಿಕೆ ಅಲಿಯಾಸ್ ಚಂದರು ಹಾಗೂ 3ನೇ ಆರೋಪಿಯಾಗಿ ಕಣ್ಣೂರು ಮಠದ ವಕೀಲ ಮಹದೇವಯ್ಯ ಅವರನ್ನು ಹೆಸರಿಸಲಾಗಿದೆ. ಆಕ್ಷೇಪಾರ್ಯ ವಿಡಿಯೊವನ್ನು ಫೆಬ್ರುವರಿ ಅಥವಾ ಏಪ್ರಿಲ್​ನಲ್ಲಿ ರೆಕಾರ್ಡ್ ಮಾಡಿರಬಹುದು ಎಂದು ಶಂಕಿಸಲಾಗಿದೆ.
    3ನೇ ಆರೋಪಿ ಮಹದೇವಯ್ಯ ವಕೀಲರಷ್ಟೇ ಅಲ್ಲದೇ, ನಿವೃತ್ತ ಶಿಕ್ಷಕರೂ ಆಗಿದ್ದರು. ಆರೋಪಿಗಳ ಸುದೀರ್ಘ ವಿಚಾರಣೆ ನಡೆಯುತ್ತಿದ್ದು, ಮತ್ತಷ್ಟು ಜನರ ಹೆಸರು ಹಾಗೂ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಇದೀಗ ಬಂಧನದಲ್ಲಿರುವ ಆರೋಪಿ ಡಾ ಮೃತ್ಯುಂಜಯ ಸ್ವಾಮೀಜಿ ಅವರು ಬಸವಲಿಂಗ ಸ್ವಾಮೀಜಿಯ ಸೋದರ ಸಂಬಂಧಿಯಾಗಬೇಕಿದೆ.
    ದೊಡ್ಡಬಳ್ಳಾಪುರ ಮೂಲದ ಯುವತಿಯ ಅಜ್ಜಿ ಮನೆಯು ತುಮಕೂರು ಕ್ಯಾತ್ಸಂದ್ರದಲ್ಲಿ ಇತ್ತು. ಸಿದ್ದಗಂಗಾ ಮಠಕ್ಕೆ ಸಮೀಪವಿದ್ದ ಈ ಮನೆಗೆ ಆಗಾಗ ಬರುತ್ತಿದ್ದ ಯುವತಿಗೆ ಹಲವು ಸ್ವಾಮೀಜಿಗಳ ಪರಿಚಯವಿತ್ತು. ಒಮ್ಮೆ ಯಾರೋ ಬೇರೆ ಸ್ವಾಮೀಜಿ ಬಗ್ಗೆ ಯುವತಿಯು ಹಗುರವಾಗಿ ಮಾತನಾಡಿದ್ದನ್ನು ಬಂಡೇ ಮಠದ ಸ್ವಾಮೀಜಿ ಗಮನಿಸಿದ್ದರು. ನಂತರದ ದಿನಗಳಲ್ಲಿ ಇವರಿಬ್ಬರ ನಡುವೆ ಆಪ್ತತೆ ಬೆಳೆದಿತ್ತು. ಇಬ್ಬರೂ ಪರಸ್ಪರ ಫೋನ್​ನಲ್ಲಿಯೂ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ್ದ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಹಾಗೂ ವಕೀಲ ಮಹದೇವಯ್ಯ ಹನಿಟ್ರ್ಯಾಪ್ ಬಲೆಗೆ ಸಿಲುಕಿಸಲು ಪ್ಲಾನ್ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ

    Verbattle
    Verbattle
    Verbattle
    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಭಗತ್ ಸಿಂಗ್ ಪಾತ್ರಕ್ಕಾಗಿ ಅಂತ್ಯ ತಂದುಕೊಂಡ!
    Next Article ಪೂನಾ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ
    vartha chakra
    • Website

    Related Posts

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spinmama casino on ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • digitalprivacyalert.org on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.