Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಲಾಕ್ ಮೇಲ್ ಗೆ ಬಲಿಯಾದ ಮಹಿಳೆ
    ಸುದ್ದಿ

    ಬ್ಲಾಕ್ ಮೇಲ್ ಗೆ ಬಲಿಯಾದ ಮಹಿಳೆ

    vartha chakraBy vartha chakraNovember 8, 2022Updated:November 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.8-ಪ್ರಿಯಕರ ತನ್ನ ಖಾಸಗಿ ವಿಡಿಯೋಗಳನ್ನು ತೋರಿಸಿ ಬ್ಲಾಕ್​​ ಮೇಲ್​ ಮಾಡಿದ ಹಿನ್ನೆಲೆಯಲ್ಲಿ ನೊಂದ ಮಹಿಳಾ ಥೆರಪಿಸ್ಟ್​ ರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
    ಚಾಮುಂಡೇಶ್ವರಿ (35) ಆತ್ಮಹತ್ಯೆ ಮಾಡಿಕೊಂಡವರು.ಕಳೆದ ವಾರ ಮಹಿಳೆ ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿದ್ದು, ನಡೆದ ಘಟನೆ ಕುರಿತು ವಿವರಿಸಿದ್ದಾಳೆ. ಈ ವಿಡಿಯೋವನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಘಟನೆ ಕುರಿತು ಮೃತ ಮಹಿಳೆ ಪತಿಯು, ಆಂಧ್ರ ಪ್ರದೇಶದ ಮಲ್ಲಿಕಾರ್ಜುನ ಎಂಬ ವ್ಯಕ್ತಿಯ ಮೇಲೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
    ಸಂತ್ರಸ್ತ ಮಹಿಳೆ ಬ್ಯೂಟಿ ಪಾರ್ಲರ್​ನಲ್ಲಿ ಕೆಲಸ ಮಾಡುತ್ತಿದ್ದರು. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಮಲ್ಲಿಕಾರ್ಜುನ ಎಂಬಾತ ಆರು ತಿಂಗಳ ಹಿಂದೆ ಮಹಿಳೆಗೆ ಪರಿಚಯವಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಇವರ ಸ್ನೇಹ ಗಾಢವಾಗಿದ್ದು, ಅಕ್ರಮ ಸಂಬಂಧಕ್ಕೆ ತಿರುಗಿದೆ. ಇದಾದ ಬಳಿ ಆರೋಪಿ ಮಹಿಳೆಗೆ ಎರಡು ಲಕ್ಷ ರೂ ಹಣದ ಬೇಡಿಕೆ ಒಡ್ಡಿದ್ದಾನೆ. ಒಂದು ವೇಳೆ ಹಣ ನೀಡದಿದ್ದರೆ, ಸಂತ್ರಸ್ತೆಯ ಎಲ್ಲಾ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಹಾಕಿದ್ದಾನೆ
    ಸಾವಿಗೆ ಮುನ್ನ ವಿಡಿಯೋ ಮಾಡಿರುವ ಚಾಮುಂಡೇಶ್ವರಿ ಬೆದರಿಕೆ ಒಡ್ಡುತ್ತಿದ್ದ ಪ್ರಿಯಕರನಿಗೆ ಶುಭವಾಗಲಿ ಎಂದು ಹಾರೈಸಿದ್ದು, ಈ ರೀತಿ ಯಾವುದೇ ಮಹಿಳೆಗೆ ತೊಂದರೆ ನೀಡದಂತೆ ಮನವಿ ಮಾಡಿದ್ದಾಳೆ. ಅಲ್ಲದೇ, ಈ ವಿಡಿಯೋವನ್ನು ಮಲ್ಲಿಕಾರ್ಜುನ್​ಗೂ ಕಳುಹಿಸಿದ್ದಾಳೆ.
    ಪ್ರಕರಣ ತನಿಖೆಯಲ್ಲಿ ಇಬ್ಬರು ವಾಟ್ಸ್​ಆಪ್ ನಲ್ಲಿ ಪರಸ್ಪರ ಕಾಲ್​ ಮಾಡಿರುವುದು ಕಂಡು ಬಂದಿದೆ. ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ನಾಪತ್ತೆಯಾಗಿರುವ ಮಲ್ಲಿಕಾರ್ಜುನ್​ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯಗೆ ಬೊಮ್ಮಾಯಿ ಕೇಳಿದ ಪ್ರಶ್ನೆ
    Next Article ವಿನಯ್ ಗುರೂಜಿನ ಪೊಲೀಸರು ಏನು ಕೇಳಿದರು?
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_zzMl on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • sc88 vip on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • best online pharmacy reviews on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.