Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಾಯಕಿ ಮನೆ ಮೇಲೆ IT ದಾಳಿ
    ರಾಜಕೀಯ

    ಕಾಂಗ್ರೆಸ್ ನಾಯಕಿ ಮನೆ ಮೇಲೆ IT ದಾಳಿ

    vartha chakraBy vartha chakraNovember 17, 2022Updated:November 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು,ನ.17-ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಇಂದು‌ ಆದಾಯ ತೆರಿಗೆ(ಐಟಿ) ಇಲಾಖೆಯ ‌ಅಧಿಕಾರಿಗಳು ದಾಳಿ ನಡೆಸಿದ್ದಾರೆ
    ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ ಮುಂಜಾನೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್​ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್​ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.
    ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.
    ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ಅವರ ಮನೆಯ ಮೇಲೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಬೇಲೂರು ಪಟ್ಟಣದ ಚನ್ನಕೇಶವಗೌಡರು ಬೀದಿಯಲ್ಲಿರು ಸಂತೋಷ್ ಅವರ ಮನೆಯಿದೆ.
    ಸಂತೋಷ್​ ಅವರಿಗೆ ಸೇರಿದ ಮನೆ, ಕಲ್ಯಾಣ ಮಂಟಪದಲ್ಲಿಯೂ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕಾಂಗ್ರೆಸ್ ಮದುವೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸೂಪ್‍ನಲ್ಲಿ ಅನ್ನ ಕಂಡಿದ್ದಕ್ಕೆ ಹೀಗಾ ಮಾಡೋದು!
    Next Article ಹೀಗೆ ಸಿಕ್ಕಿಬಿದ್ದ ನೋಡಿ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nqn01 on ಮೋದಿ G7 ಭಾಗವಹಿಸುವಿಕೆ ಸುದ್ದಿ – ಕಾಂಗ್ರೆಸ್ ಟೀಕೆ
    • DennisSaike on ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.
    • qp8l3 on ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಖಚಿತ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe