Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home »
    ಸುದ್ದಿ

    vartha chakraBy vartha chakraDecember 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.1-ಸಿಸಿಬಿ ಪೊಲೀಸರ ಪಟ್ಟಿಯಲ್ಲಿ ನಾಪತ್ತೆಯಾದ ರೌಡಿ ಶೀಟರ್ ಸೈಲೆಂಟ್ ಸುನಿಲ್ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡ ಪ್ರಕರಣದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾದ ಬಿಜೆಪಿ ಇದೀಗ ಈ ವಿಷಯದಲ್ಲಿ ಎಚ್ಚರಿಕೆಯ‌ ನಡೆ ಆರಂಭಿಸಿದೆ.
    ಸೈಲೆಂಟ್ ಸುನಿಲ್ ಅನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ.ಅವರೊಂದಿಗೆ ಕಾಣಿಸಿಕೊಂಡ ಸಂಸದರಿಂದ ವಿವರಣೆ ಕೇಳುವುದಾಗಿ ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ ಬೆನ್ನಲ್ಲೇ ಅಪರಾಧದ ಹಿನ್ನೆಲೆಯುಳ್ಳವರಿಗೆ ಬಿಜೆಪಿಯಲ್ಲಿ ಜಾಗವಿಲ್ಲ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
    ಯಾವುದೇ ಕಾರಣಕ್ಕೂ ಅಪರಾಧ ಹಿನ್ನಲೆಯುಳ್ಳ ರೌಡಿಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದೇ ಇಲ್ಲ. ಈ ನಿಲುವಿನಲ್ಲಿ ಬದಲಾವಣೆ ಇಲ್ಲವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ರೌಡಿಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಾದ ಅಗತ್ಯ ನಮಗಿಲ್ಲ. ಅಂಥವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ರಾಜಕಾರಣ ಮಾಡಬೇಕಾದ ಅಗತ್ಯವೂ ಇಲ್ಲ ಎಂದರು
    ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್‍ಕುಮಾರ್ ಕಟೀಲ್ ಅವರೇ ಸ್ಪಷ್ಟಪಡಿಸಿರುವುದರಿಂದ ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಮಗೆ ಇಂತಹ ವಿಷಯಗಳ ಬಗ್ಗೆ ಚರ್ಚಿಸಲು ಸಮಯವೂ ಇಲ್ಲ. ಬಿಜೆಪಿಗೆ ರೌಡಿಗಳ ಅಗತ್ಯ ಬೇಕಾಗಿಯೇ ಇಲ್ಲ ಎಂದು ಹೇಳಿದರು.
    ಕುಸ್ತಿಗೆ ಬೇಕು.
    ಈ ನಡುವೆ ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಕುಸ್ತಿ ಮಾಡಲು ಇಂತಹ ಜನರು ಬೇಕಾಗಿದ್ದಾರೆ ಹೀಗಾಗಿ ಅಂತಹವರನ್ನು ಸೇರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಗೆ ಯಾವಾಗ ಯಾವ ಸಿದ್ಧಾಂತ ಇತ್ತು? ಅವರು ಸಿದ್ಧಾಂತದ ಬಗ್ಗೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ಭಾವನೆಗೂ, ಬದುಕಿಗೂ ವ್ಯತ್ಯಾಸವಿದೆ. ಬದುಕಿನ ಮೇಲೆ ರಾಜಕಾರಣ ಮಾಡಿಲ್ಲ. ಜನರ ಹೊಟ್ಟೆ ತುಂಬಿಸಿ, ಅವರಿಗೆ ಉದ್ಯೋಗ ಕೊಟ್ಟು, ಬದುಕು ಕಟ್ಟಿಕೊಳ್ಳುವ ಅವಕಾಶ ನೀಡಬೇಕು ಎಂಬುದು ಅವರಲ್ಲಿ ಇಲ್ಲ. ಅವರಿಗೇನಿದ್ದರೂ ಭಾವನೆಗಳ ವಿಚಾರದ ಮೇಲಷ್ಟೇ ಆಸಕ್ತಿ’ ಎಂದರು.

    Verbattle
    Verbattle
    Verbattle
    ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಸಾಹೀಬ್ ಗಂಜ್ ದರೋಡೆಕೋರರ ಬಂಧನ
    Next Article ಚಿರತೆ ಭಯದಲ್ಲಿ ಕರ್ನಾಟಕ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Go Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • espect_cu_jzpn on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Neiroset dlya ychebi_amsl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.