Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೀಕರ ಅಪಘಾತದಲ್ಲಿ ಬಲಿಯಾದ ಇನ್ಸಪೆಕ್ಟರ್
    ರಾಜ್ಯ

    ಭೀಕರ ಅಪಘಾತದಲ್ಲಿ ಬಲಿಯಾದ ಇನ್ಸಪೆಕ್ಟರ್

    vartha chakraBy vartha chakraDecember 7, 2022Updated:December 7, 20222 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲಬುರಗಿ – ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ದುರ್ಮರಣಕ್ಕೀಡಾಗಿದ್ದಾರೆ.
    ಮೃತ ರವಿ ಉಕ್ಕುಂದ ಅವರು ಮೂಲತಃ ಕೊಪ್ಪಳ  ಜಿಲ್ಲೆಯವರು.ವಿಜಯಪುರ ಜಿಲ್ಲೆ ಸಿಂಧಗಿ ಠಾಣೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಲಬುರಗಿಯ ಆಸ್ಪತ್ರೆಗೆಂದು ಸಿಂಧಗಿಯಿಂದ ಪತ್ನಿ ಜತೆಗೆ ರವಿ ಉಕ್ಕುಂದ ಅವರು ಸ್ವಂತ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.
    ರವಿ ಉಕ್ಕುಂದ ಅವರೇ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು.ನೆಲೋಗಿ ಕ್ರಾಸ್ ಬಳಿ ರಸ್ತೆ ಕ್ರಾಸ್​ ಮಾಡುವಾಗ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ .
    ಈ ಅಪಘಾತದಿಂದಾಗ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಮುಂದಿನ ಸೀಟ್ ನಲ್ಲಿ ಕುಳಿತದ್ದ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. 

    Verbattle
    Verbattle
    Verbattle
    ಅಪಘಾತ ಕಾರು ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಹೆಲ್ಮೆಟ್ ಧರಿಸದ ಪೊಲೀಸ್ ಸಸ್ಪೆಂಡ್
    Next Article ಬ್ಯಾಟರಾಯನಪುರದಲ್ಲೂ ಡಿಲೀಟ್!
    vartha chakra
    • Website

    Related Posts

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    February 21, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Krovlyanub on ಅಗಲಿದ “ಕಲಾ ತಪಸ್ವಿ”
    • ciozapd on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Neiroset dlya ychebi_vusl on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.