Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮರೆಯಾದ ದಿವ್ಯಜ್ಯೋತಿ ಸಿದ್ದೇಶ್ವರ ಸ್ವಾಮೀಜಿ
    ಧಾರ್ಮಿಕ

    ಮರೆಯಾದ ದಿವ್ಯಜ್ಯೋತಿ ಸಿದ್ದೇಶ್ವರ ಸ್ವಾಮೀಜಿ

    vartha chakraBy vartha chakraJanuary 2, 2023Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ:ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ನಿತ್ರಾಣವಾಗಿದ್ದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.ಶ್ರೀಗಳ ಇಚ್ಚೆಯಂತೆ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಲಿದೆ.
    ಜ್ಞಾನಯೋಗಾಶ್ರಮದ ಅವರಣದಲ್ಲಿ ನಾಳೆ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್‌ ಪ್ರಕಟಿಸಿದರು.
    ಶ್ರೀಗಳು ಕಳೆದ‌ 2014 ರಲ್ಲಿ ಉಯಿಲು ಪತ್ರ ಬರೆದಿದ್ದು,ಅದರಲ್ಲಿ ತಮ್ಮ ಪಾರ್ಥೀವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಬೇಕು,ಯಾವುದೇ ಆರಾಧನೆ ,ಶ್ರಾದ್ಧ, ಸ್ಮಾರಕ ನಿರ್ಮಾಣ ಮಾಡದಂತೆ ತಿಳಿಸಿದ್ದಾರೆ ಅದರಂತೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ರಮದಲ್ಲಿದ್ದ ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಶ್ರೀ ಗಳು ತಿಳಿಸಿದರು.
    ಕೆಲವು ದಿನಗಳಿಂದ ಶ್ರೀ ಗಳು ಅನಾರೋಗ್ಯ ಪೀಡಿತರಾಗಿದ್ದು,ಅವರು ಯಾವುದೇ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು.ಇದರಿಂದಾಗಿ ಅವರ
    ಆರೋಗ್ಯ ಕ್ಷಣ, ಕ್ಷಣಕ್ಕೂ ಕ್ಷೀಣಿಸತೊಡಗಿತ್ತು.
    ಶ್ರೀ ಗಳ ಚೇತರಿಕೆಗೆ ಪ್ರಾರ್ಥನೆ ಮುಂದುವರಿದಿದ್ದವು. ಆದರೆ ಈ ಪ್ರಾರ್ಥನೆ ಫಲಕಾರಿಯಾಗದೆ ಶ್ರೀ ಗಳು ಇಹಲೋಕದ ಯಾತ್ರೆ ಮುಗಿಸಿದರು. ಜ್ಞಾನಯೋಗಾಶ್ರಮಕ್ಕೆ ವಿವಿಧ ಮಠಾಧೀಶರು ಭೇಟಿ ನೀಡಿದರೆ ವಿಜಯಪುರ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್‌ ಜ್ಞಾನಯೋಗಾಶ್ರಮದಲ್ಲೇ ಬೀಡು ಬಿಟ್ಟಿದ್ದಾರೆ.
    ಸೋಮವಾರ ಬೆಳಿಗ್ಗೆ ಗಂಜಿ ಸೇವಿಸಿದ್ದ ಶ್ರೀಗಳು ಬಳಿಕ ಏನನ್ನೂ ಸೇವಿಸಿಲ್ಲ. ಅವರ ನಾಡಿಮಿಡಿತ, ರಕ್ತದೊತ್ತಡ ನಿಧಾನವಾಗಿ ಕಡಿಮೆಯಾಗತೊಡಗಿತ್ತು ಅವರಿಗೆ ಆಕ್ಸಿಜನ್‌ನಲ್ಲಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಇದು ಫಲಕಾರಿಯಾಗಲಿಲ್ಲ. ರಾತ್ರಿ ಹತ್ತು ಗಂಟೆ ಸುಮಾರಿಗೆ ಅವರು ಇಹಲೋಕ ಯಾತ್ರೆ ಮುಗಿಸಿದರು.
    ವಿಷಯ ತಿಳಿಯ ಹತ್ತಿರದ ದಂತ
    ಶ್ರೀಗಳ ಪಾರ್ಥಿವ ಶರೀರದ ದರ್ಶನಕ್ಕಾಗಿ ಆಶ್ರಮಕ್ಕೆ ಭಕ್ತರ ಸಾಗರವೇ ಹರಿದುಬಂದಿದೆ.
    ಆಶ್ರಮ ಸೇರಿದಂತೆ ಸುತ್ತಮುತ್ತ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅರವಿಂದ ಲಿಂಬಾವಳಿ ವಿರುದ್ಧ FIR
    Next Article ಪ್ರಿಯಾಂಕ್ ಖರ್ಗೆ ಕಟ್ಟಿಹಾಕಲು ರಣತಂತ್ರ
    vartha chakra
    • Website

    Related Posts

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    February 8, 2026

    ನಿರ್ಮಲಾ ಬಜೆಟ್- ಜಿಡಿಪಿಯತ್ತ ಕಣ್ಣು, ಬಡವನ ಹೊಟ್ಟೆಗೆ..?

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jlacvl on ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    • LinwoodGah on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Glennhof on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.