Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Al Qaeda ಜೊತೆ ನಂಟು ಹೊಂದಿದ್ದ Tilak Nagar ಯುವಕರು
    ಸುದ್ದಿ

    Al Qaeda ಜೊತೆ ನಂಟು ಹೊಂದಿದ್ದ Tilak Nagar ಯುವಕರು

    vartha chakraBy vartha chakraJanuary 20, 2023Updated:January 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.20-ಭಯೋತ್ಪಾದನಾ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಂಡು ತಿಲಕ್‌ ನಗರದಲ್ಲಿ ಬಂಧಿಸಿದ್ದ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
    ಶಂಕಿತ ಉಗ್ರರಾದ ಅಖ್ತರ್ ಹುಸೇನ್, ಅಬ್ದುಲ್ ಅಲಿಮ್ ಮಂಡಲ್ ವಿರುದ್ಧ ಎನ್‍ಐಎ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ತಿಲಕ್ ನಗರದಲ್ಲಿ ಡೆಲಿವರಿ ಬಾಯ್ ಆಗಿದ್ದುಕೊಂಡು ಭಯೋತ್ಪಾದನೆ ಸಂಘಟನೆ ಜತೆ ಸಂರ್ಪಕದಲ್ಲಿದ್ದ ಇವರು ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರ ಚಟುವಟಿಕೆಗೆ ಸ್ಥಳೀಯ ಯುವಕರನ್ನು ಪ್ರೇರೇಪಣೆ ಮಾಡುತ್ತಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
    ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಅಲ್-ಖೈದಾದೊಂದಿಗೆ ಸಂಬಂಧ ಹೊಂದಿದ್ದರು. ಭಾರತದಲ್ಲಿ ಕೋಮುಗಲಭೆಯನ್ನು ಪ್ರಚೋದಿಸಲು ಆರೋಪಿಗಳು ಯುವಕರನ್ನು ಮತ್ತಷ್ಟು ಪ್ರಚೋದಿಸಿದ್ದರು. ಆರೋಪಿಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟೆಡ್ ಕಮ್ಯುನಿಕೇಷನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ವಿದೇಶದಲ್ಲಿರುವ ಆನ್‌ಲೈನ್ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಎನ್‌ಐಎ ಹೇಳಿದೆ.
    ದಾಳಿ ವೇಳೆ ಜಿಹಾದಿ ದಾಖಲೆ ಪತ್ರಗಳು, ಎಲೆಕ್ಟ್ರಾನಿಕ್ ಡಿವೈಸ್‍ಗಳು ಪತ್ತೆಯಾಗಿದ್ದು ಅಲ್-ಖೈದಾ ಸಂಘಟನೆಗೆ ಸೇರಲು ಉಗ್ರರಿಗೆ ಟ್ರೈನಿಂಗ್ ನೀಡಿ ಭಾರತದಲ್ಲಿ ಶಾಂತಿ ಕದಡಲು ಇವರು ಸಂಚು ರೂಪಿಸಿದ್ದರು ಎಂದು ಉಲ್ಲೇಖಿಸಿದೆ.
    ಡೆಲಿವರಿ ಬಾಯ್‍ಗಳಂತೆ ತಿಲಕ್‍ನಗರದಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದರ ಬಗ್ಗೆ ಗುಪ್ತಚರ ಇಲಾಖೆ ನೀಡಿದ್ದ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿತ್ತು. ಕಳೆದ ವರ್ಷ ಜುಲೈ 24 ರಂದು ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಂತರ ನಂತರ ಆಗಸ್ಟ್‌ 30 ರಂದು ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು.

    Verbattle
    Verbattle
    Verbattle
    ಉಗ್ರ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleMetro ಏರಿದ ನವ ವಧು
    Next Article ಪ್ರತಿಷ್ಟೆಗಾಗಿ ರಸ್ತೆಯ ಮೇಲೆ ನಡೆದ ರಾದ್ಧಾಂತ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • LinwoodGah on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • LeonardReawn on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.