Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    ಸಿನೆಮ

    Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!

    vartha chakraBy vartha chakraJanuary 30, 2023Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಳ್ಳಾರಿ,ಜ.30-
    ಕಳೆದ ಕೆಲವು ದಿನಗಳ ಹಿಂದೆ ಹೊಸಪೇಟೆಯಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ಹಾಡು ಹಾಡಲಿಲ್ಲ ಎಂದು ತೆಲುಗಿನ ಗಾಯಕಿ ಮಂಗ್ಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಾಸುವ ಮುನ್ನವೇ ಕನ್ನಡ ಹಾಡು ಹಾಡಲಿಲ್ಲ ಎಂದು ಬಾಲಿವುಡ್‍ನ ಖ್ಯಾತ ಗಾಯಕ Kailash Kher ಅವರ ಮೇಲೆ ಬಾಟಲಿ ದಾಳಿ ನಡೆಸಿರುವ ಘಟನೆ ಹಂಪಿಯಲ್ಲಿ ನಡೆದಿದೆ.

    ಹಂಪಿಯಲ್ಲಿ ನಡೆಯುತ್ತಿರುವ ಹಂಪಿ ಉತ್ಸವದ ಸಂಗೀತ ಕಚೇರಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಖೇರ್ ಅವರು ಹಿಂದಿ ಹಾಡುಗಳನ್ನು ಹಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರು ಕನ್ನಡ ಗೀತೆ ಹಾಡುವಂತೆ ಮನವಿ ಮಾಡಿಕೊಂಡರು. ಅದರ ಬಗ್ಗೆ ಅಷ್ಟಾಗಿ ಗಮನಕೊಡದ ಅವರು ಹಿಂದಿ ಹಾಡುಗಳನ್ನು ಹಾಡಲು ಮುಂದಾದಾಗ ಸಭಿಕರು ಖೇರ್ ಅವರ ಮೇಲೆ ನೀರಿನ ಬಾಟಲಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು.

    ಈ ಘಟನೆಯಿಂದ Kailash Kher ಕೊಂಚ ವಿಚಲಿತರಾದರೂ ತಲೆ ಕೆಡಿಸಿಕೊಳ್ಳದೆ ಗಾಯನ ಮುಂದುವರೆಸಿದರು. ಗಾಯನ ಮುಗಿದ ಕೂಡಲೇ ಅಧಿಕಾರಿಯೊಬ್ಬರು ವೇದಿಕೆ ಮೇಲೆ ತೂರಿ ಬಂದಿದ್ದ ಅರ್ಧ ತುಂಬಿದ್ದ ನೀರಿನ ಬಾಟಲಿಯನ್ನು ಹೊರ ಎಸೆದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

    Verbattle
    Verbattle
    Verbattle
    Entertainment Hampi Utsav Kailash Kher
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಮತ್ತೆ CD Politics
    Next Article ಬೆಂಗಳೂರಿನಲ್ಲೂ BBC documentary ಸಾಕ್ಷ್ಯಚಿತ್ರ ಪ್ರದರ್ಶನ
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    January 29, 2026

    ಡಾಲಿ ಧನಂಜಯ್‌ ಮಟನ್‌ ತಿಂದ್ರೆ ತಪ್ಪಾ?

    January 26, 2026

    1 Comment

    1. Ncwfcv on February 11, 2026 4:25 pm

      betmgm Texas mgm betting app mgm sports betting

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • винлаб промокод на скидку on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • AnthonyWig on ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.