Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » MES ನಿಷೇಧಿಸಿ
    ವಿಶೇಷ ಸುದ್ದಿ

    MES ನಿಷೇಧಿಸಿ

    vartha chakraBy vartha chakraMay 2, 2022Updated:May 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡು ನುಡಿಯ ಬಗ್ಗೆ ಮತ್ತೆ ಕಿತಾಪತಿ ತೆಗೆದಿರುವ MES ಮತ್ತು ಶಿವಸೇನೆ ವಿರುದ್ದ ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರರ ಆಕ್ರೋಶ ಸ್ಪೋಟಿಸಿದೆ. ಕರ್ನಾಟಕದ ಭೂಪಟವನ್ನು ತಿರುಚಿ ಬೆಳಗಾವಿ, ನಿಪ್ಪಣಿ, ಕಾರವಾರ, ಬೀದರ್ ಮತ್ತು ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿರುವ ರೀತಿಯಲ್ಲಿ ಪೋಸ್ಟ್ ಹಾಕಿರುವ MES ಮುಖಂಡ ಶಂಭು ಶಳ್ಕೆಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಶಂಭು ಶಳ್ಕೆ ಸಾಮಾಜಿಕ ಜಾಲತಾಣದಲ್ಲಿ ಹಾಖಿರುವ ಪೋಸ್ಟ್ ನಾಡದ್ರೋಹೊಯಾಗಿದ್ದು, ಈತನ ವಿರುದ್ದ ಭಯೋತ್ಪಾದನ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಬೆಳಗಾವಿಯ ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ MES ಪದೇಪದೇ ಕಿತಾಪತಿ ತೆಗೆಯುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ನಡೆಸುತ್ತಿದೆ.. ಈ ಹಿನ್ನೆಲೆಯಲ್ಲಿ ಸರ್ಕಾರ ಧೃಡನಿರ್ಧಾರ ಕೈಗೊಂಡು MES ನಿಷೇದಿಸಬೇಕೆಂದು ಆಗ್ರಹಿಸಿದ್ದಾರೆ.

    Verbattle
    Verbattle
    Verbattle
    #ashokchandargi #MES #shambhushalke
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್ ಲಸಿಕೆ ಕಡ್ಡಾಯವಲ್ಲ!!
    Next Article ಹೆಸರು ಹೇಳಲು ನಮಗೆ ಭಯ…?
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт загородного дома цена on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Edwardwromi on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • Tayloradvag on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    February 26, 2026

    ಚಾಲಕ ರಹಿತ ಮೆಟ್ರೋ ಬಂತು!

    February 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    February 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.