Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕ್ ಮಾಜಿ ಅಧ್ಯಕ್ಷ ಮುಷರಫ್ ಇನ್ನಿಲ್ಲ
    ಅಂತಾರಾಷ್ಟ್ರೀಯ

    ಪಾಕ್ ಮಾಜಿ ಅಧ್ಯಕ್ಷ ಮುಷರಫ್ ಇನ್ನಿಲ್ಲ

    vartha chakraBy vartha chakraFebruary 5, 2023Updated:March 20, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದುಬೈ: ಪಾಕಿಸ್ತಾನದ ಮಾಜಿ‌ ಅಧ್ಯಕ್ಷ ಪರ್ವೇಜ್ ಮುಷರಫ್ ಇನ್ನಿಲ್ಲ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗಷ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು .
    ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಬುಲೆಟಿನ್ ತಿಳಿಸಿದೆ.
    ಪಾಕಿಸ್ತಾನ ಸೇನೆಯ ಮುಖ್ಯಸ್ಥರಾಗಿದ್ದ ಜನರಲ್‌ ಪರ್ವೇಜ್ ಮುಷರಫ್ ಚುನಾಯಿತ ಸರ್ಕಾರ ಪದಚ್ಯತಗೊಳಸಿ 1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು.2007ರಲ್ಲಿ ಸಂವಿಧಾನವನ್ನು ಅಮಾನತು ಮಾಡಿದ ಆರೋಪದಲ್ಲಿ ದೇಶದ್ರೋಹ ಪ್ರಕರಣ ಅವರ ಮೇಲಿತ್ತು. ಈ ಸಂಬಂಧ 2019 ರಲ್ಲಿ ಮರಣ ದಂಡನೆಯನ್ನು ವಿಧಿಸಲಾಗಿತ್ತು. ಆ ಬಳಿಕ ಅವರ ಶಿಕ್ಷೆಯನ್ನು ರದ್ದುಗೊಳಿಸಲಾಗಿತ್ತು.
    ಪಾಕಿಸ್ತಾನದಲ್ಲಿ ‌ಪ್ರಾಣ ಬೆದರಿಕೆ ಎದುರಿಸುತ್ತಿದ್ದ ಅವರು ತಮ್ಮ ಕುಟುಂಬ ಸಮೇತ 2016 ರಿಂದ ಮುಷರಫ್ ದುಬೈನಲ್ಲಿ ವಾಸಿಸುತ್ತಿದ್ದರು.
    ಭಾರತದ ವಿರುದ್ಧ ಕಾರ್ಗಿಲ್ ಯುದ್ಧವನ್ನು ಮಾಡಿ ಭಾರೀ ಮುಖಭಂಗವನ್ನು ಅನುಭವಿಸಿದ್ದರು.ನಂತರ ಈ ಅವಧಿಯಲ್ಲಿ ಭಾರತದ ಪ್ರಧಾನಿಯಾಗಿದ್ದ ದಿವಂಗತ ವಾಜಪೇಯಿ ಅವರೊಂದಿಗೆ ಸ್ನೇಹ ಹಸ್ತ ಚಾಚಿದ್ದರು ಪರಿಣಾಮ ದೆಹಲಿ- ಲಾಹೋರ್ ನಡುವೆ ಬಸ್ ಸಂಚಾರ ಆರಂಭವಾಗಿತ್ತು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಕೈಲಾಸವಾಸಿಯಾದ ‘ಕಲೈವಾಣಿ’
    Next Article ಒಂದು ದೇಶ, ಒಂದು ಭಾಷೆ, ಒಂದೇ ಶಾಲೆ
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    1 Comment

    1. Oiwvjw on February 13, 2026 12:55 am

      bet mgm casino betmgm-play betmgm Louisiana

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Hjgpct on ಡಿನ್ನರ್ ಪಾಲಿಟಿಕ್ಸ್ ನ ವಿವಾದ
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.