Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KPTCL ನೇಮಕದಲ್ಲಿ ಅಕ್ರಮ – 40 ಜನರ ಪಟ್ಟಿ ಬಿಡುಗಡೆ
    ಸುದ್ದಿ

    KPTCL ನೇಮಕದಲ್ಲಿ ಅಕ್ರಮ – 40 ಜನರ ಪಟ್ಟಿ ಬಿಡುಗಡೆ

    vartha chakraBy vartha chakraFebruary 6, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.6-

    ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (KPTCL) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪಟ್ಟಿ ಮಾಡಿದೆ. ಅಕ್ರಮ ಪ್ರಕರಣದಲ್ಲಿ ರಾಜ್ಯದಾದ್ಯಂತ ಬಂಧನಕ್ಕೊಳಗಾದವರ ಸಂಖ್ಯೆ 50 ದಾಟಿದ ಸಮಯದಲ್ಲಿ ಶಂಕಿತ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ.

    ಹಾಗೆಯೇ ಅವರ ಅಂಕಗಳ ವಿವರಗಳನ್ನು ಪ್ರಕಟಿಸಿದೆ, ಪ್ರಸ್ತುತ ಈ ಪ್ರಕರಣ ಪೊಲೀಸ್ ತನಿಖೆಯಲ್ಲಿದೆ. ಕೆಪಿಟಿಸಿಎಲ್ ನೇಮಕಾತಿಗಾಗಿ‌ ಕಳೆದ ವರ್ಷ ಜುಲೈ 23 , 24 ಮತ್ತು ಆಗಸ್ಟ್ 7 ರಂದು ನಡೆದ 100 ಅಂಕಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು 8.5 ರಿಂದ 47.25 ಅಂಕಗಳನ್ನು ಗಳಿಸಿದ್ದಾರೆ. ಈ ಅಂಕ ಗಳಿಕೆಯ ಲೆಕ್ಕಾಚಾರದಲ್ಲಿ ಅಕ್ರಮ ನಡೆದಿದೆ ಎಂಬ ದೂರುಗಳ ಆಧಾರದಲ್ಲಿ ತನಿಖೆ ನಡೆಸಲಾಯಿತು.

    ಈ ವೇಳೆ ಐಶ್ವರ್ಯ ಆರ್ ಬಾಗೇವಾಡೆ, ವೈಷ್ಣವಿ ಸನದಿ, ಸುಧಾರಾಣಿ ಹೂವಪ್ಪ ಮತ್ತು ಬಸವರಾಜ ಹವಾಡಿ ಎಂಬ ನಾಲ್ಕು ಅಭ್ಯರ್ಥಿಗಳನ್ನು ಈ ವರ್ಷದ ಆರಂಭದಲ್ಲಿ ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದರು. ಇವರುಗಳು‌ ಪರೀಕ್ಷೆಯ ಸಮಯದಲ್ಲಿ ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್ ಮತ್ತು ಮೈಕ್ರೋಚಿಪ್‌ಗಳನ್ನು ಬಳಸಿದ್ದು ಸಾಬೀತಾಗಿತ್ತು. ಬಳಿಕ ಪೊಲೀಸರು ಇವರನ್ನು ಬಂಧಿಸಿದ್ದರು. ಪ್ರಕರಣ ತನಿಖೆ ನಡೆಸಿದ ಪೊಲೀಸರು ಈ ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಅತಿಥಿ ಉಪನ್ಯಾಸಕರು ಮತ್ತು ಅಕ್ರಮಕ್ಕೆ ಬಳಸಲಾದ ಸಾಮಗ್ರಿಗಳನ್ನು ಪೂರೈಸುವಲ್ಲಿ ಸಹಾಯ ಮಾಡಿದ ಇತರ ವ್ಯಕ್ತಿಗಳನ್ನು ವಶಕ್ಕೆ ಪಡೆದರು‌. ಇದೀಗ ಅಕ್ರಮ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳನ್ನು ಕೆಇಎ ಪಟ್ಟಿ ಮಾಡಿದೆ.ಈ ಪಟ್ಟಿಯಲ್ಲಿರುವ  ಅಭ್ಯರ್ಥಿಗಳು ಇನ್ನೂ ಪೊಲೀಸರ ವಿಚಾರಣೆಯಲ್ಲಿದ್ದಾರೆ ಎಂದು ಹೇಳಿದೆ.

     

    Verbattle
    Verbattle
    Verbattle
    Bangalore Karnataka kea KPTCL ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleTraffic violations 25 ಕೋಟಿ ದಂಡ ಸಂಗ್ರಹ!
    Next Article Adani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಜೆಡಿಎಸ್ ಗೆ ಚಕ್ರ ಬೇಕಂತೆ!
    • LarryCax on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • LinwoodGah on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.