Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಶ್ವಾಸ ಮೂಡಿಸಿದ ಬೃಹತ್ ಉದ್ಯೋಗ ಮೇಳ
    Bengaluru

    ವಿಶ್ವಾಸ ಮೂಡಿಸಿದ ಬೃಹತ್ ಉದ್ಯೋಗ ಮೇಳ

    vartha chakraBy vartha chakraFebruary 10, 2023Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.5-

    ಇತ್ತೀಚೆಗೆ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಮಹಾಲಕ್ಷ್ಮಿಲೇಔಟ್‍ (Mahalakshmi Layout) ವಿಧಾನಸಭಾ ಕ್ಷೇತ್ರದ ವಿದ್ಯಾವಂತ ಅರ್ಹ ನಿರುದ್ಯೋಗಿಗಳು ಕೆಲಸ ಗಿಟ್ಟಿಸಿಕೊಂಡಿದ್ದಾರೆ.

    ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಶ್ರೀಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ (Sri Mahalakshmi Education Trust) ವತಿಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬೋವಿಪಾಳ್ಯದ ಬಿಜಿಎಸ್ ಕಾಲೇಜು ಕ್ಯಾಂಪಸ್ (BGS College campus) ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿತ್ತು.

    ಉದ್ಯೋಗ ಮೇಳದಲ್ಲಿ ಉದ್ಯೋಗಾರ್ಥಿಗಳು

    ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅಬಕಾರಿ ಸಚಿವ ಕೆ.ಗೋಪಾಲಯ್ಯ (K Gopalaiah) , ‘ನಮ್ಮ ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರಾಮಾಣಿಕವಾಗಿ ಉದ್ಯೋಗಗಳನ್ನು ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಉದ್ಯೋಗ ಮೇಳದಲ್ಲಿ ಆಯ್ಕೆಯಾಗದಿರುವವರು ನಿರಾಶೆಯಾಗಬಾರದು. ನಿಮ್ಮ ಶ್ರಮಕ್ಕೆ ಮುಂದಿನ ದಿನಗಳಲ್ಲಿ ಸೂಕ್ತ ಫಲ ಸಿಗಲಿದೆ’ ಎಂದು ವಿಶ್ವಾಸ ತುಂಬಿದರು.

    ಸಮಾರಂಭದಲ್ಲಿ ಉಪಸ್ಥಿತರಿದ್ದ ಸಂಸದ ಡಿ.ವಿ ಸದಾನಂದಗೌಡ (D.V. Sadananda Gowda) ಮಾತನಾಡಿ, ಇಂದಿನ ಹೊಸ ಶಿಕ್ಷಣ ನೀತಿಯಲ್ಲಿ ಎಂಟನೇ ತರಗತಿಯಿಂದ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮನಸ್ಸಿನ ಭಾವನೆಗಳನ್ನು ಸಕ್ರಿಯವಾಗಿ ಪರಿವರ್ತನೆ ಮಾಡುವ ಕಾಯಕವೇ ಕೌಶಲ್ಯ ಎಂದು ತಿಳಿಸಿದರು.

    #bangalore college D.V. Sadananda Gowda ED education HAL m Mahalakshmi Layout mi minister k gopalaiah NDA Sri Mahalakshmi Education Trust Udyoga Mela youth employment ಕಾಲೇಜು ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಗಡಿಯಲ್ಲಿ ಮತ್ತೆ Pak ಕಿತಾಪತಿ
    Next Article Mahalakshmi Layout ನಲ್ಲಿ ಸೇವೆ ಆರಂಭಿಸಿದ ನಮ್ಮ ಕ್ಲಿನಿಕ್ ಗಳು
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA on ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    • Rogertyday on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • StephenRat on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe