Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ramanuja Jeeyar ಗೆ ಭಾರಿ ಭದ್ರತೆ
    Bengaluru

    Ramanuja Jeeyar ಗೆ ಭಾರಿ ಭದ್ರತೆ

    vartha chakraBy vartha chakraFebruary 15, 2023Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.15-

    ಮೇಲುಕೋಟೆಯ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ಯತಿರಾಜ ನಾರಾಯಣ ರಾಮಾನುಜ ಜೀಯರ್‌ ಸ್ವಾಮೀಜಿ (Srimannarayana Ramanuja Jeeyar Swamiji, Melkote) ಯವರ ಭದ್ರತೆಗೆ ಇಬ್ಬರು ಕಮಾಂಡರ್‌ ಸೇರಿ 28 ಮಂದಿ ಸಶಸ್ತ್ರ ಸಿಬ್ಬಂದಿ ನಿಯೋಜಿತರಾಗಿದ್ದಾರೆ. ನಿಷೇಧಿತ ಸಂಘಟನೆ Popular Front of India (PFI) ಹತ್ಯೆ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಅವರಿಗೆ ಕೇಂದ್ರ ಸರಕಾರ ವೈ ಕೆಟಗರಿ ಭದ್ರತೆ (Y category security) ಘೋಷಿಸಿದ ಬೆನ್ನಲ್ಲೇ ಸಿಬ್ಬಂದಿ ನೇಮಕಾತಿ ನಡೆದಿದೆ.

    ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿದೆ. ತಂಡದಲ್ಲಿ ಇಬ್ಬರು ಕಮಾಂಡರ್‌ ಸೇರಿ 28 ಜನ ಸಿಬ್ಬಂದಿ ಇರುತ್ತಾರೆ. ಕಮಾಂಡರ್‌ಗಳು ಸ್ಟೆನ್ ಗನ್ ಬಳಕೆ ಮಾಡುವ ಅಧಿಕಾರ ಹೊಂದಿದ್ದು, ಎರಡು ಪಾಳಿಯಲ್ಲಿ ಇಬ್ಬರು ಕಮಾಂಡರ್‌ಗಳು ಕೆಲಸ ಮಾಡಲಿದ್ದಾರೆ.

    ತಂಡದಲ್ಲಿ ಒಂಬತ್ತು ಮಂದಿ ಪಿಸ್ತೂಲ್‌ ಬಳಕೆ ಮಾಡುವ ಸಿಬ್ಬಂದಿ ಇರಲಿದ್ದು, ಉಳಿದ ಸಿಬ್ಬಂದಿ ರಾಜ್ಯದ ಪೊಲೀಸ್‌ ಸಿಬ್ಬಂದಿ ಆಗಿರುತ್ತಾರೆ. ಇದರ ಜೊತೆಗೆ ಇಬ್ಬರು ಪರ್ಸನಲ್ ಸೆಕ್ಯುರಿಟಿ ಆಫೀಸರ್‌ಗಳ ನೇಮಕ ನಡೆದಿದೆ.  ಸ್ವಾಮೀಜಿಯವರು ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಈ ಭದ್ರತಾ ಸಿಬ್ಬಂದಿ ಅವರಿಗೆ ಸುರಕ್ಷಾ ಕವಚವಾಗಿ ಕೆಲಸ ಮಾಡಲಿದ್ದಾರೆ. ರಾಜ್ಯದಲ್ಲಿ ಮಾತ್ರವಲ್ಲ, ಸ್ವಾಮೀಜಿಯವರು ತೆಲಂಗಾಣ (Telangana), ಆಂಧ್ರ ಪ್ರದೇಶ (Andhra Pradesh) ಕ್ಕೆ ಹೋದಾಗಲೂ ವೈ ಕೆಟಗರಿ ಭದ್ರತೆಯನ್ನು ಪಡೆಯಲಿದ್ದಾರೆ.

    andhra pradesh india m melkote mi PF PFI Popular Front of India Ramanuja Jeeyar Swamiji telangana Y category security
    Share. Facebook Twitter Pinterest LinkedIn Tumblr Email WhatsApp
    Previous Articleಹಣ ಸಂಗ್ರಹಕ್ಕೆ ವಾಮ ಮಾರ್ಗ – Congress ಆರೋಪ
    Next Article ವಿಧ್ವಂಸಕ್ಕೆ ಸಂಚು – ಹಲವೆಡೆ NIA ಕಾರ್ಯಾಚರಣೆ
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    December 16, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    December 5, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_tusl on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • elektricheskie jaluzi_soot on ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    • Williecloky on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe