Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೈಕ್​ನಲ್ಲಿ ಅಕ್ರಮ ಸಾಗಾಣೆ 6.5 ಕೆ.ಜಿ ಚಿನ್ನ ಜಪ್ತಿ
    ಅಪರಾಧ

    ಬೈಕ್​ನಲ್ಲಿ ಅಕ್ರಮ ಸಾಗಾಣೆ 6.5 ಕೆ.ಜಿ ಚಿನ್ನ ಜಪ್ತಿ

    vartha chakraBy vartha chakraMarch 2, 2023Updated:March 2, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.2- ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು,ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
    ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಖದೀಮ ನಿಕುಂಜ್ ಬಾಬಿಲ್​ನನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
    ಕಳೆದ ಫೆ. 22 ರಂದು ಜೆಸಿ ರಸ್ತೆಯಲ್ಲಿ ವಾಹನ ತಪಸಾಣೆ ವೇಳೆ ದ್ವಿಚಕ್ರ ವಾಹನ ಹೋಂಡಾ ಆಕ್ಟೀವಾದಲ್ಲಿ ತ್ರಿಬಲ್ ರೈಡಿಂಗ್ ತೆರಳ್ತಿದ್ದವರ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ವಾಹನ ನಿಲ್ಲಿಸಿದ್ದಾರೆ. ಬಳಿಕ ವಾಹನ ತಪಾಸಣೆ ನಡೆಸಿದಾಗ ಚಿನ್ನಾಭರಣ ಪತ್ತೆಯಾಗಿದೆ.
    ಚಿನ್ನಾಭರಣ ಸಮೇತ ವಾಹನ ಸವಾರ ನಿಕುಂಜ್ ಬಾಬಿಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಪತ್ತೆಯಾದ ಚಿನ್ನಾಭರಣಕ್ಕೆ ದಾಖಲೆ ನೀಡಲು ಸವಾರರು ತಡಬಡಾಯಿಸಿದ್ದಾರೆ. ಹವಾಲ ದಂಧೆ ಬಗ್ಗೆ ಶಂಕೆ ಹಿನ್ನಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಚುನಾವಣೆ ಸಮೀಪ ಹಿನ್ನಲೆಯಲ್ಲಿ ನಗರ ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.
    ನಗರದಿಂದ ಹೊರಹೋಗುವ ಪ್ರಮುಖ ರಸ್ತೆಗಳು, ನಗರದ ಪ್ರಮುಖ ಬಸ್ ನಿಲ್ದಾಣಗಳ ಸಂಪರ್ಕಿಸುವ ಸ್ಥಳಗಳಲ್ಲಿ ನಾಕಾಬಂಧಿ ಹಾಕಲಾಗಿದೆ. ತಡರಾತ್ರಿ ಅಲರ್ಟ್ ಆಗಿ ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸಲಾಗಿದೆ.

    Verbattle
    Verbattle
    Verbattle
    ಚಿನ್ನ Election ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಲಂಚ ಪಡೆಯುತ್ತಿದ್ದ ಶಾಸಕರ ಮಗ ಅರೆಸ್ಟ್
    Next Article Cinema ಹಾಲ್ ನಲ್ಲಿ ಕಿರಿಕ್- ಪೊಲೀಸರಿಗೆ ದೂರು
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • LinwoodGah on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.