Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್
    ಅಪರಾಧ

    ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್

    vartha chakraBy vartha chakraMarch 10, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.10-ನಕಲಿ ಚಿನ್ನದ ಗಟ್ಟಿಯನ್ನು ಮಾರಾಟ ಮಾಡಿ ಮೋಸದಿಂದ ಹಣವನ್ನು ದೋಚುತ್ತಿದ್ದ ಖತರ್ನಾಕ್ ಖದೀಮನೊಬ್ಬನನ್ನು ಗಿರಿನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕೆಂಗೇರಿ ಹೋಬಳಿಯ ಗೊಲ್ಲಹಳ್ಳಿಯ ಗುಂಜಿ ಶಿವಶಂಕರ್ ರಾವ್ ಅಲಿಯಾಸ್ ಗೋಲ್ಡ್ ಶಿವ(39) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಕೃಷ್ಣಕಾಂತ್ ಅವರು ತಿಳಿಸಿದ್ದಾರೆ.
    ಆಂದ್ರಪ್ರದೇಶದ ಪಲ್ನಾಡು ಜಿಲ್ಲೆಯ ಮೂಲದ ಬಂಧಿತ ಆರೋಪಿಯಿಂದ 8 ಲಕ್ಷ ರೂ ನಗದು ಕಬ್ಬಿಣದ ಸುತ್ತಿಗೆ, ಕಬ್ಬಿಣದ ಮಚ್ಚು ಹಾಗೂ ಹೀರೋ ಹೋಂಡ ಸ್ಪ್ಲೆಂಡರ್ ಬೈಕ್ ಜಪ್ತಿ‌ ಮಾಡಲಾಗಿದೆ.
    ಗಿರಿನಗರದ ಟಿ ಬ್ಲಾಕ್ ನ ನ್ಯೂ ಮಂಗಳೂರು ಸ್ಟೋರ್ ಮಾಲೀಕ ನಿಕಿತ್ ಮೂಲ್ಯ ದೂರು ನೀಡಿ ಕೆಲ ದಿನಗಳ ಹಿಂದೆ ಶಿವ ಎಂಬಾತ ಅಂಗಡಿಗೆ ಬಂದು ಸಾಮಾಗ್ರಿಗಳನ್ನು ಖರೀದಿಸಿ ನನ್ನನ್ನು ಪರಿಚಯಿಸಿಕೊಂಡು
    ಫೆ.5 ರಂದು ಚಿನ್ನದ ಗಟ್ಟಿಯನ್ನು ತರಿಸಿ ಅದರ ಸ್ವಲ್ಪ ಭಾಗವನ್ನು ಕಟ್ ಮಾಡಿ ಸ್ಯಾಂಪಲ್ ‌ನೀಡಿ, ಅದನ್ನು ಪರಿಶೀಲಿಸಿ ಎಂದು ಕೊಟ್ಟಿರುತ್ತಾನೆ. ಆತನು ಕೊಟ್ಟಿದ್ದ ಚಿನ್ನದ ಗಟ್ಟಿಯನ್ನು ಚೆಕ್ ಮಾಡಿಸಿದಾಗ ಚಿನ್ನವೆಂದು ತಿಳಿಯಿತು.
    ಆತನನ್ನು ನಂಬಿದ ನಾನು ಬಳಿಕ ಆತನ ಬಳಿಯಿಂದ ಚಿನ್ನ ಖರೀದಿಸಲು ಮುಂದಾಗಿ ಫೆ.17 ರಂದು 440 ಗ್ರಾಂ ಚಿನ್ನದ ಗಟ್ಟಿಯನ್ನು 13 ಲಕ್ಷ -ರೂ.ಗಳಿಗೆ ಮಾತನಾಡಿ ಫೆ. 21 ರಂದು ಮಧ್ಯಾಹ್ನ 1ರ ವೇಳೆ 13 ಲಕ್ಷ ನೀಡಿ ಚಿನ್ನವನ್ನು ಪಡೆದುಕೊಂಡಿದ್ದು ಅದು ನಕಲಿ ಚಿನ್ನವಾಗಿದ್ದು ಮೋಸ ಮಾಡಿದ ಆತನ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದ್ದರು.
    ಈ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಗಿರಿನಗರ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್‍ಕುಮಾರ್ ಬಿ.ಎನ್ ರವರ ನೇತೃತ್ವದಲ್ಲಿ ರಚಿಸಲಾಗಿದ್ದ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿ ಗುಂಜಿ ಶಿವಶಂಕರ್ ರಾವ್ ಮೊದಲು ಚಿನ್ನದಂತೆ ಕಾಣುವ ತಾಮ್ರದ ಗಟ್ಟಿಯನ್ನುವಮಾಡಿಸಿಕೊಂಡು,ಬೆಂಗಳೂರಿಗೆ ಬಂದು ಅಂಗಡಿಗಳನ್ನು ಹುಡುಕಿ ಅಂಗಡಿಯವರನ್ನು ಪರಿಚಯ ಮಾಡಿಕೊಂಡು‌ಭೂಮಿಯನ್ನು ಅಗೆಯುವಾಗ ಸಿಕ್ಕಿದ ಚಿನ್ನದ ಗಟ್ಟಿಯೆಂದು ತೋರಿಸಿ, ಮೊದಲು ಸ್ಯಾಂಪಲ್‍ಗೆ
    ಅಸಲಿ ಚಿನ್ನವನ್ನು ಕೊಟ್ಟು ಜನರಿಗೆ ಚಿನ್ನದ ಗಟ್ಟಿಯೆಂದು ನಂಬಿಸಿ ನಂತರ ತಾಮ್ರದ ಗಟ್ಟಿಯನ್ನು ಕೊಟ್ಟು ಮೋಸದಿಂದ ಹಣ ಪಡೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

    Verbattle
    Verbattle
    Verbattle
    ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleToilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    Next Article ವಿಧಾನಸಭೆಗೆ ಎರಡು ಹಂತದಲ್ಲಿ ಚುನಾವಣೆ!
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
    • tr88 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.