Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    ಸುದ್ದಿ

    ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara

    vartha chakraBy vartha chakraMarch 15, 2023Updated:March 15, 202315 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರೇಷ್ಮೆ ನಗರಿ ರಾಮನಗರ ಜೆಡಿಎಸ್ ನ ಭದ್ರಕೋಟೆ ಅಷ್ಟೇ ಅಲ್ಲ ಅದೃಷ್ಟದ ಕ್ಷೇತ್ರವೂ ಆಗಿದೆ.ಇಲ್ಲಿಂದ ವಿಧಾನಸಭೆಗೆ ಆಯ್ಕೆಯಾದ ದೇವೇಗೌಡ, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾದರು. ಹೀಗಾಗಿ ಈ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬದಲ್ಲಿ ದೊಡ್ಡ ಪೈಪೋಟಿ ಇದೆ.
    ರಾಮನಗರ ಜಿಲ್ಲೆಯ ಕೇತಮಾರನಹಳ್ಳಿಯ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಈ‌ ಕ್ಷೇತ್ರವನ್ನು ತಮ್ಮ ಕರ್ಮ ಭೂಮಿ ಎಂದು ಪರಿಗಣಿಸಿದೆ.ಕಳೆದ ಚುನಾವಣೆ ಯಲ್ಲಿ ಇಲ್ಲಿಂದ ಆಯ್ಕೆಯಾಗಿದ್ದ ಕುಮಾರಸ್ವಾಮಿ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಆನಂತರ ನಡೆದ ಉಪ ಚುನಾವಣೆ ಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಆಯ್ಕೆಯಾದರು.
    ಇದೀಗ ತಮ್ಮ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಪ್ರವರ್ಧಮಾನಕ್ಕೆ ತರಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಕುಮಾರಸ್ವಾಮಿ ಅವರನ್ನು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಇಷ್ಟಾದರೂ ಅವರು ಈ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ಅನುಮಾನವಾಗಿದೆ.
    ಈ ಹಿಂದೆ ನಿಖಿಲ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು, ಆಗ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಕಾಂಗ್ರೆಸ್ ತನ್ನ ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ ಹೀಗಿದ್ದರೂ ನಿಖಿಲ್ ಸೋಲು ಅನುಭವಿಸಿದ್ದರು.ಇದನ್ನು ದೇವೇಗೌಡರ ಕುಟುಂಬ ಅಶುಭ ಎಂದೇ ಭಾವಿಸಿದೆ ಹೀಗಾಗಿ ಈ ಬಾರಿ ಇಂತಹ ಅಪ ಶಕುನವಾಗಬಾರದು ಎಂದು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
    ಶೃಂಗೇರಿ ಶಾರದಾ ಪೀಠದ ಅರ್ಚಕರು ನಿಖಿಲ್ ಅವರ ತೋಟದ ಮನೆಯಲ್ಲಿ ಪೂಜೆ,ಹೋಮ ಹವನಗಳಲ್ಲಿ ತೊಡಗಿದ್ದಾರೆ. ಖ್ಯಾತ ಜ್ಯೋತಿಷಿಗಳ ಸಲಹೆಯ ಮೇರೆಗೆ ಈ ಪೂಜೆ ನಡೆಯುತ್ತಿದೆ.ಈ ಜ್ಯೋತಿಷಿಗಳ ತಂಡ ಇನ್ನೂ ನಿಖಿಲ್ ಅವರ ಸ್ಪರ್ಧೆಗೆ ಹಸಿರು ನಿಶಾನೆ ತೋರಿಲ್ಲ ಹೀಗಾಗಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರೂ ನಿಖಿಲ್ ಕ್ಷೇತ್ರದಲ್ಲಿ ಪ್ರಚಾರದ ಅಖಾಡಕ್ಕೆ ಸಕ್ರಿಯವಾಗಿ ತೊಡಗಿಲ್ಲ. ಜ್ಯೋತಿಷಿಗಳ ಹಸಿರು ನಿಶಾನೆಗೆ ಕಾಯುತ್ತಿದ್ದು ಅದು‌ ಬಂದರಷ್ಟೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಲಿದೆ.

    Verbattle
    Verbattle
    Verbattle
    #kumaraswamy #ramanagar JDS m ramanagara ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleBescom ನೌಕರರ ಸಂಬಳ ಹೆಚ್ವಳ
    Next Article Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    15 Comments

    1. remont-vannoy 957 on March 17, 2026 3:59 am

      ремонт ванной и туалета ремонт ванна комната

      Reply
    2. Geraldmop on March 17, 2026 9:58 pm

      Обновления по теме: https://perfumerio.ru/s/memo-room-spray-paris-passion/

      Reply
    3. https://argrathi.stars.ne.jp:443/pukiwiki/index.php?lassitervillarreal671315 on March 18, 2026 9:12 pm

      References:

      Sunland park casino

      References:
      https://securityheaders.com/?q=https://lovebookmark.date/story.php?title=free-online-pokies-2026-670-free-pokies-games

      Reply
    4. Victorfluro on March 20, 2026 8:47 am

      Обновлено сегодня: https://learningapps.org/watch?v=pnhh44o3a25

      Reply
    5. Fxrckz on March 20, 2026 8:49 pm

      Dołącz do tysięcy zwycięzców w Betano https://betanogame.org/pl/bonuses/. Otrzymaj ogromny bonus €500 przy pierwszej wpłacie i ciesz się grami premium. Live casino, wirtualne sporty i więcej – wszystko w oszałamiającej jakości HD. Nie czekaj.

      Reply
    6. 101.37.69.204 on March 21, 2026 3:05 am

      References:

      Best legal supplements for muscle gain

      References:
      https://git.ultra.pub/jadem658474356/jobteck.com3668/wiki/Methandrostenolone

      Reply
    7. Joshuacow on March 22, 2026 3:28 pm

      Только лучшее здесь: https://armstroy72.ru

      Reply
    8. dizayn kvartiry spb 795 on March 22, 2026 7:51 pm

      стили интерьера в дизайне квартир дизайнер квартир нанять

      Reply
    9. studiya interera 404 on March 22, 2026 9:35 pm

      дизайн проект санкт петербург ремонт квартир дизайнерские решения

      Reply
    10. Davidpem on March 26, 2026 9:02 am

      Expand details: https://farmaciamalaga15.com/siblings-enjoy-hitched-partners/

      Reply
    11. RobertRal on March 26, 2026 9:04 am

      Only the best materials: https://brsengenharia.com.br/2026/03/18/explorando-las-excelentes-casinos-online-sobre-espana-guia-total-con-el-fin-de-colocar-con-manga-larga-decision/

      Reply
    12. Timothyjap on March 26, 2026 10:45 pm

      View all: https://de.pinterest.com/lonoxa3679/

      Reply
    13. ArlenRunty on March 26, 2026 11:07 pm

      Just what you need: https://sulacrilicos.com.br/blog/train-mature-bp-17-porn-tube-check-out-railway-person-bp-17-100-percent-free-adult-gender-video-clips-inside-the-high-definition-from-the-kompoz-me/

      Reply
    14. Williambum on March 26, 2026 11:08 pm

      View on the website: https://247druk.com/florida-casinos-on-the-internet-2026-best-sweepstakes-websites-to-have-judge-real-honor-enjoy/

      Reply
    15. RobertBor on March 26, 2026 11:08 pm

      What’s out now: https://moderncompactorrepair.com/site-artista-esc-casino-portugal-atividade-100/

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyjap on ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    • Timothyjap on ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • Dewayneoffex on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.