Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    ರಾಜಕೀಯ

    ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP

    vartha chakraBy vartha chakraApril 18, 2023Updated:April 18, 2023538 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ,ಏ.18- ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ನಾಯಕ ಅಣ್ಣಾಮಲೈ ಬಳಿ ಪೊಲೀಸರಿಗೆ ಸಿಕ್ಕಿದ್ದು,ಎರಡು ಜೊತೆ ಬಟ್ಟೆ ಎರಡು ಲೀಟರ್ ನೀರು ಮಾತ್ರ…
    ಇದೇನಿದು ಅಂತಿರಾ..ರಾಜ್ಯ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆ ಹಲವಾರು ಕಾರಣಗಳಿಂದ ದೇಶದ ಗಮನ ಸೆಳೆದಿದೆ.ಈ ಚುನಾವಣೆ ಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಣ,ಮದ್ಯ, ಮಾದಕವಸ್ತುಗಳು ಹರಿಯುತ್ತಿವೆ ಎಂಬ ದೂರುಗಳು ಸಾಮಾನ್ಯವಾಗಿವೆ.

    ಇಂತಹ ದೂರುಗಳನ್ನು ಆಧರಿಸಿ ಕಾರ್ಯಾಚರಣೆ ಮಾಡುತ್ತಿರುವ ಚುನಾವಣಾ ಆಯೋಗದ ಅಧಿಕಾರಿಗಳು ಇಲ್ಲಿಯವರೆಗೆ ಸುಮಾರು ಇನ್ನೂರು ಕೋಟಿ ರೂಪಾಯಿಗೂ ಅಧಿಕ ನಗದು,ಸಾವಿರಾರು ಲೀಟರ್ ಮದ್ಯ,ಮಾದಕವಸ್ತುಗಳನ್ನು ವಶಪಡಿಸಿಕೊಂಡು ಅಕ್ರಮ ನಡೆಯದಂತೆ ತೀವ್ರ ನಿಗಾ ವಹಿಸಿದ್ದಾರೆ.

    அண்ணாமலை மீது பழி போட போலியான ஆடியோ: மதுரை கமிஷனரிடம் பா.ஜ.க புகார் | Indian Express Tamil

    ಈ ವಿದ್ಯಮಾನಗಳ ನಡುವೆ ಉಡುಪಿ ಜಿಲ್ಲೆಯ
    ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅವರು ಬಿಜೆಪಿ ನಾಯಕ
    ಅಣ್ಣಾಮಲೈ ಮೇಲೆ ಹೆಲಿಕಾಪ್ಟರ್ ನಲ್ಲಿ ಹಣ ತಂದಿದ್ದಾರೆ ಎನ್ನುವ ಆರೋಪ‌ ಮಾಡಿದ್ದಾರೆ.

    ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಣ್ಣಮಲೈ ಅವರನ್ನು ಆಹ್ವಾನಿಸಲಾಗಿತ್ತು. ಹಾಗಾಗಿ ಹೆಲಿಕ್ಯಾಪ್ಟರ್ ಮೂಲಕ ಅಣ್ಣಾಮಲೈ ಅವರು ಕಾಪುಗೆ ಆಗಮಿಸಿದ್ದರು.

    ಇದೇ ವಿಚಾರವಾಗಿ ಕಾಪು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಅಣ್ಣಾಮಲೈಯವರು ಬರುವ ಹೆಲಿಕಾಪ್ಟರ್ ನಲ್ಲಿ ಹಣ ತೆಗೆದುಕೊಂಡು ಬರಲಾಗಿದೆ, ಚುನಾವಣಾ ಆಯೋಗ ಅದನ್ನ ಪರಿಶೀಲನೆ ಮಾಡಬೇಕು ಅಂತ ಹೇಳಿಕೆ ನೀಡಿದ್ದರು‌. ಹೀಗಾಗಿ, ಜಿಲ್ಲೆಯಾ ಚುನಾವಣಾ ಅಧಿಕಾರಿಗಳು ಅಣ್ಣಾಮಲೈ ಯವರ ಬ್ಯಾಗ್ ಇನ್ನಿತರ ವಸ್ತುಗಳನ್ನು ಪರಿಶೀಲನೆ ಮಾಡಿದ್ದಾರೆ.

    ಈ ತಪಾಸಣೆ ವೇಳೆ ಯಾವುದೇ ಹಣ ಅಥವಾ ದಾಖಲೆಗಳು ಸಿಕ್ಕಿಲ್ಲ ಎನ್ನುವ ಪ್ರಕಟಣೆಯನ್ನು ಚುನಾವಣಾ ಅಧಿಕಾರಿಗಳು ಹೊರಡಿಸಿದ್ದಾರೆ.
    ತಪಾಸಣೆ ನಡೆಸಿ ವಾಹನದಲ್ಲಿ ಒಂದು ಬ್ಯಾಗ್ ಇದ್ದು ಅದರಲ್ಲಿ 2 ಜೊತೆ ಬಟ್ಟೆಗಳು ಹಾಗೂ ಕುಡಿಯುವ ನೀರಿನ ಬಾಟಲ್ ಗಳು ಮಾತ್ರ ಇದೆ ಅಂತ ವರದಿಯನ್ನು ಸಲ್ಲಿಸಿದ್ದಾರೆ.

    Verbattle
    Verbattle
    Verbattle
    #karnataka 2023elections BJP K Annamalai kannada m ಉಡುಪಿ ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಪ್ರದರ್ಶನದ ಮೂಲಕ ಎಚ್ಚರಿಕೆ ರವಾನಿಸಿದ DK | Congress | DK Shivakumar
    Next Article ಪುರುಷ-ಪುರುಷ ಸ್ತ್ರೀ-ಸ್ತ್ರೀ ನಡುವೆ ಇನ್ನು ಮದುವೆ? Same sex marriage
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TerryCak on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Tracymix on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LinwoodGah on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.