Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುರುಷ-ಪುರುಷ ಸ್ತ್ರೀ-ಸ್ತ್ರೀ ನಡುವೆ ಇನ್ನು ಮದುವೆ? Same sex marriage
    ವಿಶೇಷ ಸುದ್ದಿ

    ಪುರುಷ-ಪುರುಷ ಸ್ತ್ರೀ-ಸ್ತ್ರೀ ನಡುವೆ ಇನ್ನು ಮದುವೆ? Same sex marriage

    vartha chakraBy vartha chakraApril 18, 2023Updated:April 19, 202324 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಲಿಂಗ ವಿವಾಹಕ್ಕೆ (same sex marriage) ಸಂಬಂಧಪಟ್ಟಂತೆ ಯಾವುದೇ ಕಾನೂನು ಸಕ್ರಮದ ನಿಲುವಿಗೆ ತನ್ನ ವಿರೋಧವನ್ನು ಕೇಂದ್ರ ಸರ್ಕಾರ ಪುನರುಚ್ಚರಿಸಿದ ಒಂದು ದಿನದ ನಂತರ, ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ವಿನಂತಿಗಳನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ. ಸಲಿಂಗ ವಿವಾಹಗಳಿಗೆ ಕಾನೂನಿನ ಅನುಮತಿಯ ವಿರುದ್ಧ ವಾದಿಸುತ್ತಾ, ಕೇಂದ್ರವು ನಿನ್ನೆ ಅಂತಹ ವಿನಂತಿಗಳು “ಸಾಮಾಜಿಕ ವಲಯದಲ್ಲಿ ಸ್ವೀಕೃತವಾಗಲು ಕೇವಲ ನಗರದಲ್ಲಿರುವ ಮೇಲ್ಸ್ತರದಲ್ಲಿರುವ ಜನರ ಬೇಡಿಕೆಗಳು” ಎಂದು ಹೇಳಿ ಅಂಥಾ ಕಾನೂನುಗಳನ್ನು ಮಾಡಲು ಸಂಸತ್ತು ಮಾತ್ರ ಸಮರ್ಥವಾಗಿದೆ ಎಂದು ತನ್ನ ವಾದ ಮಂಡಿಸಿದೆ.

    ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್‌ ಕೆ ಕೌಲ್, ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಇಂದು ಸಲಿಂಗ ವಿವಾಹಕ್ಕೆ ಕಾನೂನಿನ ಸಮ್ಮತಿ ಬೇಡಿದ ಅರ್ಜಿಗಳ ವಿಚಾರಣೆಯನ್ನು ನಡೆಸಿದೆ.

    India's Gay Activists Grow in Numbers, but Acceptance Remains Elusive

    ಸುಪ್ರೀಂ ಕೋರ್ಟ್ ಏನೇ ನಿರ್ಧರಿಸಿದರೂ ಸಾಮಾಜಿಕ ವಾಗಿ ದೊಡ್ಡ ರೀತಿಯಲ್ಲಿ ಪರಿಣಾಮ ಬೀರುವ ಯಾವುದೇ ಕಾನೂನು ಅಥವ ಕಾನೂನಾತ್ಮಕ ಬದಲಾವಣೆಯನ್ನು ಸುಪ್ರೀಂ ಕೋರ್ಟ್ ಏಕಾಂಗಿಯಾಗಿ ಮಾಡಲು ಸಾಧ್ಯವಿಲ್ಲ. ಅದನ್ನು ಸುಪ್ರೀಂ ಕೋರ್ಟ್ ಕೂಡ ಸ್ಪಷ್ಟವಾಗಿ ಹೇಳಿದೆ. ಆದರೆ ಈ ಅರ್ಜಿಗಳ ವಿಚಾರಣೆಯ ಮುಂದುವರೆದ ಭಾಗವಾಗಿ ಸಂಸತ್ತು ಮತ್ತು ಸರ್ಕಾರ ಇದರ ಬಗ್ಗೆ ಒಂದಷ್ಟು ಆಳವಾದ ಚಿಂತನೆಯನ್ನು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆಶಿಸಿದೆ.

    ಪುರುಷನೊಂದಿಗೆ ಪುರುಷ ಸ್ತ್ರೀಯೊಂದಿಗೆ ಸ್ತ್ರೀ ಮದುವೆಯಾಗುವುದು ಭಾರತದಲ್ಲಿ ಅಲ್ಲೋ ಇಲ್ಲೂ ನಡೆದು ಅಂಥಾ ಸುದ್ದಿಗಳು ಒಂದಷ್ಟು ಪ್ರಚಾರವನ್ನೂ ಪಡೆದುಕೊಳ್ಳುತ್ತವೆ. ಆದರೆ ಭಾರತದಲ್ಲಿ ಲಕ್ಷಾಂತರ ಮಂದಿ ಇಂಥಾ ಸಂಬಂಧಕ್ಕೆ ಸಿದ್ಧವಿರುವರೆನ್ನುವ ಹಿನ್ನೆಲೆಯಲ್ಲಿ ಸಲಿಂಗ ಮದುವೆಯನ್ನು ಕಾನೂನುಬದ್ಧಗೊಳಿಸಬೇಕೇ ಬೇಡವೇ ಎನ್ನುವ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆದಿದೆ.

    ಕೆಲವು ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ಸಲಿಂಗ ಕಾಮ ಅನೈತಿಕ ಮತ್ತು ಅಕ್ರಮ ನಡವಳಿಕೆ ಅಲ್ಲ ಎಂದು ಹೇಳಿ ತೀರ್ಪು ನೀಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ವಿಶ್ವದಲ್ಲಿ ೩೩ ರಾಷ್ಟ್ರಗಳಲ್ಲಿ ಸಲಿಂಗ ವಿವಾಹ ಕಾನೂನು ಸಮ್ಮತವಾಗಿದೆ.

    Verbattle
    Verbattle
    Verbattle
    LGBTQ m marriage same sex marriage ಕಾನೂನು ನ್ಯಾಯ ಮದುವೆ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Next Article ಜನಪ್ರಿಯ ನಟಿ ಮಾಡುತ್ತಿದ್ದ ಘನಂದಾರಿ ಕೆಲಸ ಗೊತ್ತಾ? Aarti Mittal | sex scandal
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    March 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz on ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.