Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cheque Bounce ವೀರ ಇವರು!
    ಅಪರಾಧ

    Cheque Bounce ವೀರ ಇವರು!

    vartha chakraBy vartha chakraApril 20, 2023Updated:April 20, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯ ರಾಜಕಾರಣದಲ್ಲಿ ವೈ ಎಸ್ ವಿ ದತ್ತ ತಮ್ಮದೇ ಆದ ವೈಶಿಷ್ಟ್ಯಗಳಿಂದ ಚಿರಪರಿಚಿತರು.ಆಪ್ತ ವಲಯದಲ್ಲಿ ಮೇಷ್ಟ್ರು ಎಂದೆ ಪ್ರೀತಿಯಿಂದ ಕರೆಸಿಕೊಳ್ಳುವ ದತ್ತ,ಮಾಜಿ ಪ್ರಧಾನಿ ದೇವೇ ಗೌಡ ಅವರ ಮಾನಸ ಪುತ್ರ ಎಂದೆ ಪರಿಗಣಿಸಲ್ಪಡುತ್ತಾರೆ.
    ದತ್ತ ಅವರು, ಮಾಜಿ ಪ್ರಧಾನಿ ದೇವೇಗೌಡರ ಯಶಸ್ಸಿನ ಸೂತ್ರದಾರ ಎಂದು ಗುರುತಿಸಲ್ಪಡುತ್ತಾರೆ. ದೇವೇಗೌಡರ ಗರಡಿಯಲ್ಲಿ ಉತ್ತಮ ರಾಜಕಾರಣಿಯಾಗಿ ಪಳಗಿರುವ ದತ್ತ ಅತ್ಯುತ್ತಮ ಸಂಸದೀಯ ಪಟು. ಒಮ್ಮೆ ವಿಧಾನಪರಿಷತ್ ಸದಸ್ಯರಾಗಿ, ಮತ್ತೊಮ್ಮೆ ವಿಧಾನಸಭೆಯ ಸದಸ್ಯರಾಗಿ, ಶಾಸನಸಭೆಯ ಕಲಾಪದಲ್ಲಿ ಜನಪರ ನಿಲುವಿನ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ.
    ಜೆಡಿಎಸ್ ನ ಕುಟುಂಬ ಸದಸ್ಯರಾಗಿದ್ದ ದತ್ತ ಆ ಪಕ್ಷದ ಕೆಲವು ಮುಖಂಡರ ಧೋರಣೆಯಿಂದ ಬೇಸತ್ತು ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ನಿಂದ ಕಡೂರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಆದರೆ, ಕಾಂಗ್ರೆಸ್ ಇವರಿಗೆ ಟಿಕೆಟ್ ನೀಡಲಿಲ್ಲ. ಇದರಿಂದ ಬೇಸತ್ತ ಅವರು ಮತ್ತೆ ದೇವೇಗೌಡರಿಗೆ ಸಖ್ಯಕ್ಕೆ ಬಂದಿದ್ದಾರೆ. ಇದೀಗ ಜೆಡಿಎಸ್ ನಿಂದ ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ನಾಮಪತ್ರ ಸಲ್ಲಿಸಿದ್ದಾರೆ. ಅವರ ನಾಮಪತ್ರ ಅಂಶಗಳು ಇದೀಗ ಜನರ ಗಮನ ಸೆಳೆದಿವೆ.
    ಇವರ ವಿರುದ್ಧ ಕರ್ನಾಟಕ ಮತ್ತು ರಾಜ್ಯದ ಹೊರಗಡೆ ವಿವಿಧ ನ್ಯಾಯಾಲಯಗಳಲ್ಲಿ ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ.
    ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, 22 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮೂರು, 42ನೇ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ ದಾಖಲಾಗಿದೆ.
    ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು,
    ಬೆಂಗಳೂರಿನ ಎಸ್‌ಸಿಸಿಎಚ್‌ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್‌ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್‌ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್‌ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.
    ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ

    Verbattle
    Verbattle
    Verbattle
    ಕಾಂಗ್ರೆಸ್ Election ನ್ಯಾಯ ಹಾಸನ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಅದೃಷ್ಟದ ಬೆನ್ನೇರಿ ಶೆಟ್ಟರ್ ಸವಾರಿ… | Shetter |
    Next Article ದರ್ಶನ್ ಬಂದರೂ ಜನ ಬರಲಿಲ್ಲ | Darshan | DBoss
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KevinTorne on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Keithvob on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • RobertCathy on ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.