Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    ರಾಜಕೀಯ

    ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani

    vartha chakraBy vartha chakraApril 20, 2023Updated:April 21, 2023165 Comments1 Min Read
    Facebook Twitter WhatsApp Pinterest LinkedIn Tumblr Email
    Pic Courtesy - The Telegraph
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿವಾದದ ಸುಳಿಯಲಿ ಸಿಲುಕಿ ಹಾಕಿಕೊಂಡು ಬಹಳಷ್ಟು ಆರ್ಥಿಕ ನಷ್ಟವನ್ನು ಅನುಭವಿಸಿರುವ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರು ಗುರುವಾರ ಬೆಳಗ್ಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ದಕ್ಷಿಣ ಮುಂಬೈಯಲ್ಲಿರುವ ಪವಾರ್ ನಿವಾಸ ನಿವಾಸ ಸಿಲ್ವರ್ ಓಕ್‌ನಲ್ಲಿ ಭೇಟಿಯಾದರು.

    ಮೂಲಗಳ ಪ್ರಕಾರ, ಅದಾನಿ ಅವರು ಬೆಳಿಗ್ಗೆ 10 ಗಂಟೆಗೆ ಪವಾರ್ ಅವರ ನಿವಾಸವನ್ನು ತಲುಪಿದರು. “ಈ ಸಭೆಯು ಗುರುವಾರ ಬೆಳಿಗ್ಗೆ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು” ಎಂದು ಎನ್‌ಸಿಪಿ ಕಾರ್ಯಾಧಿಕಾರಿ ಒಬ್ಬರು ಖಚಿತಪಡಿಸಿದರು, ಅವರು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು. ದೇಶ ಮತ್ತು ರಾಜ್ಯದ ವಿವಿಧ ವಿಷಯಗಳ ಕುರಿತು ಇಬ್ಬರೂ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

    Mumbai: Gautam Adani meets NCP's Sharad Pawar for nearly two hours -  BusinessToday

    ಅದಾನಿ ಗ್ರೂಪ್‌ನ ಬಗ್ಗೆ ಅಮೆರಿಕಾದ ಸಂಸ್ಥೆ ಹಿಂಡೆನ್‌ಬರ್ಗ್‌ನ ನೀಡಿದ ವರದಿಯ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ಮಾಡಬೇಕೆಂಬ ವಿರೋಧ ಪಕ್ಷಗಳ ಬೇಡಿಕೆಯ ವಿರುದ್ಧ ಪವಾರ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿ ಈ ತಿಂಗಳ ಆರಂಭದಲ್ಲಿ ಪ್ರತಿಪಕ್ಷಗಳ ಒಳಗೆ ಕೋಲಾಹಲವನ್ನು ಉಂಟುಮಾಡಿದ್ದರು. ಅದಾದ ಕೆಲವು ದಿನಗಳ ನಂತರ ಈ ಸಭೆ ನಡೆದಿದೆ. ಪವಾರ್ ಅವರು ಅದಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ವಿರೋಧಪಕ್ಷಗಳಲ್ಲಿ ಅಸಮಾಧಾನ ಮೂಡಿಸಿದೆ.

    ಈ ಭೇಟಿಯ ನಂತರವಂತೂ ಅದಾನಿ ವಿಷಯದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ವಿಚಾದಲ್ಲಿ ಬಹಳಷ್ಟು ಅನುಮಾನಗಳಿಂದಾಗಿ ಗಂಭೀರ ಒಡಕುಗಳು ಉಂಟಾಗುವ ಸಾಧ್ಯತೆಯಿದೆ.

    Verbattle
    Verbattle
    Verbattle
    war ಅದಾನಿ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous ArticleIT ದಾಳಿಯಲ್ಲಿ‌ ಸಿಕ್ಕಿದವು Voter ID | KGF Babu
    Next Article Golf ball ಬಡಿದು ಕಾರಿನ ಗಾಜು ಪೀಸ್-ಪೀಸ್
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1ace_stsr on ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ
    • LinwoodGah on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • 1win_riet on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.