Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad
    ಚುನಾವಣೆ 2024

    ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad

    vartha chakraBy vartha chakraMay 9, 2023Updated:May 10, 202328 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ: ಉದ್ಯಮಿ‌ ಹಾಗೂ ಬಿಜೆಪಿಯ ಹಿರಿಯ ನಾಯಕ
    ಚಂದ್ರಕಾಂತ ಬೆಲ್ಲದ ಸತತವಾಗಿ ಆಯ್ಕೆಯಾಗುತ್ತಿದ್ದ
    ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಅವರ ರಾಜಕೀಯ ನಿವೃತ್ತಿಯಿಂದ ಅವರ ಪುತ್ರ ಅರವಿಂದ ಬೆಲ್ಲದ (Arvind Bellad) ಅವರನ್ನು ಬಿಜೆಪಿ ಕಣಕ್ಕಿಳಿಸುತ್ತಿದೆ. ಎರಡು ಬಾರಿ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಅರವಿಂದ ಬೆಲ್ಲದ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಮತ್ತೆ ಕಣಕ್ಕಿಳಿದಿದ್ದಾರೆ.
    ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿಯ ಅರವಿಂದ ಬೆಲ್ಲದಗೆ ಬ್ರೇಕ್ (Arvind Bellad) ಹಾಕಲು ಕಾಂಗ್ರೆಸ್ ಈ ಬಾರಿ ತನ್ನ ಅಭ್ಯರ್ಥಿಯನ್ನು ಮತ್ತೆ ಬದಲಿಸಿದೆ. ಪಕ್ಷದ ಮಹಾನಗರ ಜಿಲ್ಲಾಧ್ಯಕ್ಷರನ್ನೇ ಜೆಡಿಎಸ್ ಕಣಕ್ಕಿಳಿಸಿದೆ. ಹೀಗಾಗಿ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಕಣ ಕುತೂಹಲ ಕೆರಳಿಸಿದೆ.
    ಮೋರೆ ಹಾಗೂ ಬೆಲ್ಲದ ಕುಟುಂಬದವರೇ ಕಳೆದ ನಾಲ್ಕು ದಶಕ ಗಳಿಂದ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದಾರೆ.

    Arvind Bellad
    ಕಾಂಗ್ರೆಸ್ ಈ ಬಾರಿ ಹಿರಿಯ ರಾಜಕಾರಣಿ, ಬ್ರಾಹ್ಮಣ ಸಮು ದಾಯದ ದೀಪಕ ಚಿಂಚೋರೆ ಅವರಿಗೆ ಟಿಕೆಟ್ ನೀಡಿದೆ. ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ. ಹೀಗಾಗಿ ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
    ಕೆಲ ಹಳ್ಳಿಗಳನ್ನೂ ಒಳಗೊಂಡಿರುವ ಹಾಗೂ ಹೆಚ್ಚಾಗಿ ನಗರ ಪ್ರದೇಶವೇ ಇರುವ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಲಿಂಗಾಯತರು, ಮರಾಠ, ಬ್ರಾಹ್ಮಣ, ಹಿಂದುಳಿದ ಸಮುದಾಯ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ
    ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರೂ ಕ್ಷೇತ್ರದ ಅಭಿವೃದ್ಧಿ, ಯಾವುದೇ ರೀತಿಯ ಭ್ರಷ್ಟಾಚಾರ ಆರೋಪಗಳಿಗೆ ಅವಕಾಶ ನೀಡದಿರುವುದು,ಜನ ಸಾಮಾನ್ಯರು ಸುಲಭವಾಗಿ ಭೇಟಿಯಾಗಬಹುದು ಎಂಬ ಅಂಶ ಬೆಲ್ಲದ ಅವರಿಗೆ ಅನುಕೂಲಕರ ಅಂಶಗಳು
    ಕ್ಷೇತ್ರದಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಬಡವರಿಗೆ ಅಪಾರ್ಟ್‌ಮೆಂಟ್ ಶೈಲಿಯ ಮನೆಗಳ ನಿರ್ಮಾಣ, ಕೆರೆಗಳ ಅಭಿವೃದ್ಧಿಯಂತಹ ಕಾಮಗಾರಿಗಳು ಜನಮೆಚ್ಚುಗೆಗೆ ಪಾತ್ರವಾಗಿವೆ. ಹೀಗಾಗಿ ಬೆಲ್ಲದ ಗೆಲುವು ನಿಶ್ವಿತ ಎನ್ನುವುದು ಬೆಂಬಲಿಗರ ಮಾತು. (Arvind Bellad)

    Also read. 

    ಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep

    Verbattle
    Verbattle
    Verbattle
    art crores m Varthachakra ಕಾಂಗ್ರೆಸ್ ಧರ್ಮ ಧಾರವಾಡ ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ ಪ್ರಚಾರಕ್ಕೆ ಸುದೀಪ್‌ ಸಂಭಾವನೆ 20 ಕೋಟಿ! Actor Sudeep
    Next Article ದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_skEl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Glennhof on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • StellaHewly on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.