Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಮೇಶ್ವರ್ ಆಗುತ್ತಾರಂತೆ CM!
    Bengaluru

    ಪರಮೇಶ್ವರ್ ಆಗುತ್ತಾರಂತೆ CM!

    vartha chakraBy vartha chakraMay 16, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವ ದೆಹಲಿ – ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿದೆ.
    ಉನ್ನತ ಹುದ್ದೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಟ್ಟು ಹಿಡಿದಿರುವ ಬೆನ್ನಲ್ಲೇ ಇಬ್ಬರ ಜಗಳ ಮೂರನೆಯವರಿಗೆ ಲಾಭ ಎಂಬಂತೆ ಮತ್ತೊಬ್ಬರು ಸಿಎಂ ಹುದ್ದೆಗೇರುವ ಸಾಧ್ಯತೆಗಳು ಗೋಚರಿಸಿವೆ.
    ಹೈಕಮಾಂಡ್ ಸೂಚನೆಯ ಮೇರೆಗೆ ದೆಹಲಿಗೆ ಆಗಮಿಸಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎರಡು ಸುತ್ತಿನಲ್ಲಿ ಮಾತುಕತೆ ನಡೆಸಿದರೂ ಸಮಸ್ಯೆ ಬಗೆಹರಿದಿಲ್ಲ. ಮೊದಲ ಅವಧಿಗೆ ತಮಗೆ ಸಿಎಂ ಹುದ್ದೆ ನೀಡಬೇಕು ಎಂದು ಶಿವಕುಮಾರ್ ಪಟ್ಟು ಹಿಡಿದಿದ್ದಾರೆ.

    ಮತ್ತೊಂದೆಡೆ ಸಿದ್ದರಾಮಯ್ಯ ಪೂರ್ಣ ಅವಧಿಗೆ ತಮ್ಮನ್ನೇ ಮುಖ್ಯಮಂತ್ರಿಯಾಗಿ ಮಾಡಬೇಕು ಎಂದು ಹೈಕಮಾಂಡ್ ಗೆ ಮನವಿ ಮಾಡಿದ್ದು ಇದಕ್ಕಾಗಿ ತಮ್ಮ ಬೆಂಬಲಿಗರ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.
    ಇದರಿಂದಾಗಿ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೊಸ ರಾಜಿ ಸೂತ್ರ ಒಂದನ್ನು ಹೈಕಮಾಂಡ್ ಮುಂದೆ ಮಂಡಿಸಿದ್ದಾರೆ ಎಂದು ಹೇಳಲಾಗಿದೆ . ಹಲವು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ ಈ ಹಿನ್ನೆಲೆಯಲ್ಲಿ ಈ ಬಾರಿ ದಲಿತ ಸಮುದಾಯಕ್ಕೆ ಸೇರಿದ ನಾಯಕರಿಗೆ ಹುದ್ದೆ ನೀಡುವಂತೆ ಮನವಿ ಮಾಡಿದ್ದಾರೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಹುದ್ದೆಗೆ ಅರ್ಹರಿದ್ದಾರೆ. ಎಂದೊ ಅವರಿಗೆ ಈ ಹುದ್ದೆ ಸಿಗಬೇಕಿತ್ತು ಈಗ ಅಂತಹ ಅವಕಾಶ ಬಂದಿದೆ ಅವರಿಗೆ ಸ್ಥಾನ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.  ಒಂದು ವೇಳೆ ಖರ್ಗೆ ಅವರು ಈ ಹುದ್ದೆಯನ್ನು ಒಪ್ಪಿಕೊಳ್ಳದೆ ಹೋದಲ್ಲಿ ಅವರಷ್ಟೇ ಅರ್ಹರಿರುವ ಜಿ ಪರಮೇಶ್ವರ್ ಅವರಿಗೆ ಈ ಸ್ಥಾನ ನೀಡಬೇಕು ಈ ಮೂಲಕ ಲೋಕಸಭಾ Electionಗೆ ಸ್ಪಷ್ಟ ಸಂದೇಶವನ್ನು ರವಾನಿಸಬೇಕಾಗಿದೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದು ಶೋಷಿತರು ಮತ್ತು ತುಳಿತಕ್ಕೊಳ್ಳಗಾದವರಿಗೆ ಅವಕಾಶ ಕಲ್ಪಿಸಲಿದೆ ಎಂಬ ಸಂದೇಶ ರವಾನೆಯಾದರೆ ರಾಷ್ಟ್ರಿಯ ಮಟ್ಟದಲ್ಲಿ ಪಕ್ಷಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ ಎಂದು ವಾದಿಸಿದ್ದಾರೆ ಹೀಗಾಗಿ ಇಡೀ ಬೆಳವಣಿಗೆ ಹೈಕಮಾಂಡ್ ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ

    m ಕಾಂಗ್ರೆಸ್ Election ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ DG&IG ಯಾರಾಗಲಿದ್ದಾರೆ ಗೊತ್ತಾ?
    Next Article CMಆಯ್ಕೆಗೆ DK ಶಿವಕುಮಾರ್ ಷರತ್ತು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    5 Comments

    1. l5ly1 on June 7, 2025 12:36 pm

      where buy generic clomiphene price can i buy cheap clomid no prescription cheap clomiphene without rx where to buy clomid tablets cost cheap clomiphene without insurance buy generic clomid no prescription where can i buy clomiphene price

      Reply
    2. cialis sale on June 10, 2025 12:59 am

      I am in point of fact delighted to glitter at this blog posts which consists of tons of worthwhile facts, thanks object of providing such data.

      Reply
    3. o06iv on June 19, 2025 6:41 am

      oral propranolol – purchase methotrexate pill buy methotrexate without a prescription

      Reply
    4. iz4iq on June 22, 2025 3:25 am

      purchase amoxicillin without prescription – amoxil uk buy generic ipratropium online

      Reply
    5. rcobd on June 24, 2025 6:22 am

      buy zithromax 250mg sale – zithromax cheap order bystolic 20mg for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • BrianEVISM on ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    • pechat_na_futbolkah_fxSt on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe