Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಹಬಾಸ್ ಬೆಂಗಳೂರು ಪೊಲೀಸ್ | Bengaluru Police
    ಅಪರಾಧ

    ಶಹಬಾಸ್ ಬೆಂಗಳೂರು ಪೊಲೀಸ್ | Bengaluru Police

    vartha chakraBy vartha chakraJuly 19, 2023Updated:July 19, 202324 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.19- ಮಹಾನಗರಿ ಬೆಂಗಳೂರಿನಲ್ಲಿ ನಡೆಯಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯವೊಂದನ್ನು ತಡೆಯುವಲ್ಲಿ ನಗರದ ಪೊಲೀಸರು ಯಶಸ್ವಿಯಾಗಿದ್ದಾರೆ.
    ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕನಕನಗರದ ಸುಲ್ತಾನ ಪಾಳ್ಯ ಮಸೀದಿ ಬಳಿ ಐವರು ಶಂಕಿತರು ಇದ್ದಾರೆ ಎಂಬ ಮಾಹಿತಿ ಆಧರಿಸಿ ರಹಸ್ಯ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರು ಭಯೋತ್ಪಾದಕರನ್ನು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಬಂಧಿತರ ಕುರಿತಂತೆ ವಿವರಣೆ ನೀಡಿದ ಅವರು, ಸುಹೈಲ್, ಉಮರ್,ತಬ್ರೆಜ್, ಮುದಾಸಿರ್ ಹಾಗೂ ಫೈಜಲ್ ರಬ್ಬಾನಿ  ಸೇರಿ ಐವರು ಶಂಕಿತ ಭಯೋತ್ಪಾದಕರಾಗಿದ್ದು ಅವರನ್ನು ಮಡಿವಾಳ ಟೆಕ್ನಿಕಲ್ ಸೆಲ್​​ನಲ್ಲಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಈ ಎಲ್ಲರೂ ರೌಡಿಗಳಾಗಿದ್ದು, 2017ರಲ್ಲಿ ಆರ್.ಟಿ ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಅದರಲ್ಲಿ ಬಂಧಿತ ಐವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರರ ಸಂಪರ್ಕ ಬೆಳೆಸಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು.

    ಸ್ಪೋಟಕ ಪತ್ತೆ:
    ಶಂಕಿತ ಉಗ್ರರ ಬಳಿ ಸ್ಪೋಟಕ ವಸ್ತುಗಳು, 4 ವಾಕಿಟಾಕಿ, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, ಮದ್ದುಗುಂಡು, 2 ಡ್ರ್ಯಾಗರ್, 2 ಸೆಟಲೈಟ್ ಫೋನ್ ಹಾಗೂ 4 ಗ್ರೆನೈಡ್​​ ಗಳನ್ನು ಜಪ್ತಿ ಮಾಡಲಾಗಿದೆ.
    ಇದಲ್ಲದೆ ಶಂಕಿತರ ಬಳಿ ದೊರೆತ ಮೊಬೈಲ್ ಕರೆ ವಿವರಗಳು ವಾಟ್ಸ್ ಆಫ್ ಸಂದೇಶಗಳು, ಲ್ಯಾಪ್‌ಟಾಪ್ ಗಳಲ್ಲಿರುವ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ಹೇಳಿದರು.

    ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಜುನೈದ್ ತಲೆಮರಿಸಿಕೊಂಡಿದ್ದು ಆತನಿಗಾಗಿ ಬಂಧಿತ ಶಂಕಿತ ಭಯೋತ್ಪಾದಕರು ನೀಡುವ ಮಾಹಿತಿ ಇನ್ನಿತರ ಮೂಲಗಳನ್ನು ಆಧರಿಸಿ  ತೀವ್ರ ಶೋಧ ನಡೆಸಲಾಗುತ್ತಿದೆ ಎಂದರು.
    ಇದಲ್ಲದೆ ಶಂಕಿತ ಭಯೋತ್ಪಾದಕರ ಜೊತೆಗೆ ಇನ್ನಿಬ್ಬರು ಲಿಂಕ್​ನಲ್ಲಿರುವ ಮಾಹಿತಿ ಇದೆ. ಆ ಇಬ್ಬರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಅವರಿಗಾಗಿ ಮತ್ತೊಂದು ಪೊಲೀಸ್​ ತಂಡದಿಂದ ತೀವ್ರ ಹುಡುಕಾಟ ನಡೆಯುತ್ತಿದೆ .
    ವಿಧ್ವಂಸಕ ಕೃತ್ಯಕ್ಕೆ ಸಂಚು:
    ತನಿಖಾ ತಂಡಗಳು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಅವರು ರೂಪಿಸಿದ ಪ್ರಮುಖ ದುಷ್ಕೃತ್ಯಕ್ಕೆ ಬ್ರೇಕ್​ ಹಾಕಿದ್ದಾರೆ. ಶಂಕಿತರು ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಪಿಸ್ತೂಲ್ ಸೇರಿದಂತೆ ಬಾಂಬ್ ಕಚ್ಚಾ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡಿದ್ದರು.
    ಸುಮಾರು 10ಕ್ಕೂ ಹೆಚ್ಚು ಮಂದಿಯಿಂದ ನಗರ ಸೇರಿ ಇನ್ನಿತರ ಬೃಹತ್ ಸ್ಫೋಟಕ ಮಾಡುವ ಯೋಜನೆ ನಡೆದಿದ್ದ ಬಗ್ಗೆ ಗುಪ್ತಚರ ಇಲಾಖೆಗೆ ನಿಖರ ಮಾಹಿತಿ ಸಿಕ್ಕಿತ್ತು. ಕೂಡಲೇ ಬೆಂಗಳೂರು ಸಿಸಿಬಿ ತಂಡಕ್ಕೆ ಮಾಹಿತಿ ರವಾನಿಸಲಾಗಿದೆ. ತಕ್ಷಣ ಅಲರ್ಟ್ ಆದ ಸಿಸಿಬಿ ಪೊಲೀಸರು ಶಂಕಿತರ ಲೊಕೇಶನ್ ಟ್ರೇಸ್ ಮಾಡಿ ಬಂಧಿಸಿದ್ದಾರೆ. ಗುಪ್ತಚರ ಇಲಾಖೆ, ಎನ್ಐಎ ಹಾಗೂ ಸಿಸಿಬಿ ತಂಡಗಳಿಂದ ಜಂಟಿ ಕಾರ್ಯಾಚರಣೆ ನಡೆದಿದೆ.

    ನಾಲ್ವರು ರೌಡಿಶೀಟರ್​ಗಳು:
    ಸಿಸಿಬಿ ವಶದಲ್ಲಿರುವ ಶಂಕಿತರಲ್ಲಿ ನಾಲ್ವರು ಆರ್​ಟಿನಗರ ಪೊಲೀಸ್​ ಠಾಣೆ ವ್ಯಾಪ್ತಿಯ ರೌಡಿಶೀಟರ್​ಗಳಾಗಿದ್ದಾರೆ. ಕೊರೊನಾ ಸಮಯದಲ್ಲಿ ಓರ್ವನನ್ನೂ ಅಪಹರಿಸಿ ಕೊಲೆ ಮಾಡಿದ್ದ ಆರೋಪಿಗಳಾಗಿದ್ದಾರೆ. ಜೈಲಿನಲ್ಲಿಯೇ ಈ ನಾಲ್ವರಿಗೂ ಶಂಕಿತ ಉಗ್ರರ ಪರಿಚಯ ಆಗಿತ್ತು. ಬಳಿಕ ಶಂಕಿತರ ಜೊತೆ ಸಂಪರ್ಕ ಮುಂದುವರೆಸಿಕೊಂಡು ದುಷ್ಕೃತ್ಯ ಎಸಗಲು ತರಬೇತಿ ಪಡೆದಿದ್ದಾರೆ.
    ಜೈಲಿನಿಂದ ಹೊರ ಬಂದ ಬಳಿಕ ವಿಧ್ವಂಸಕ ಕೃತ್ಯಕ್ಕೆ ಸಂಚು ಮಾಡಿದ್ದರು. ಬಾಂಬ್​​ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನೆಲ್ಲ ಸಿದ್ಧಪಡಿಸಿದ್ದರು.

    ಜೈಲಲ್ಲೇ ತರಬೇತಿ:
    ಇವರ ಜೊತೆಗೆ ಇನ್ನೂ ಹಲವರು ಸೇರಿ ಕೃತ್ಯಕ್ಕೆ ಯೋಜನೆ ರೂಪಿಸಿದ್ದ ಮಾಹಿತಿ ಇದೆ. ಇವರಿಗೆ ಲಿಂಕ್ ಇರುವ ಮತ್ತಷ್ಟು ಮಂದಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಸಿಸಿಬಿ ಮೂಲಗಳಿಂದ ತಿಳಿದುಬಂದಿದೆ.
    ಕಳೆದ 2017 ಅಕ್ಟೋಬರ್ ನಲ್ಲಿ 21 ವರ್ಷದ ನೂರ್ ಅಹಮದ್ ಎಂಬ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಜೈಲು ಸೇರಿದ್ದ ಜುನೈದ್ ಗ್ಯಾಂಗ್, ಶಂಕಿತ ಉಗ್ರರಾಗಿ ಹೊರ ಬಂದಿದ್ದಾರೆ.ಸಾಮಾನ್ಯ ರೌಡಿಗಳಾಗಿ ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿ ಜೈಲಲ್ಲೆ ಉಗ್ರ ತರಬೇತಿ ಪಡೆದುಕೊಂಡಿದ್ದರು ಎಂದು ಹೇಳಿದ

    Verbattle
    Verbattle
    Verbattle
    Bangalore Bengaluru Bengaluru Police lic Police ಉಗ್ರ ಕಲೆ ಕೊಲೆ ಭಯೋತ್ಪಾದಕರು
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಜನರಿಗೆ ಬಂಪರ್ ! ಇದು ಇಂಧನ ಇಲಾಖೆ ಕೊಡುಗೆ | KJ George
    Next Article ಬೆಂಗಳೂರು ‌ಜೈಲಿನಲ್ಲಿ Terror Training? | Bengaluru
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LeonardGob on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • LouisSep on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.