Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಭಾ, ಬೊಮ್ಮಾಯಿ, ಮಲ್ಕಾಪುರೆ ಗೆ ಬಂಪರ್ | BJP Karnataka
    Bengaluru

    ಶೋಭಾ, ಬೊಮ್ಮಾಯಿ, ಮಲ್ಕಾಪುರೆ ಗೆ ಬಂಪರ್ | BJP Karnataka

    vartha chakraBy vartha chakraJuly 24, 2023Updated:July 25, 20233 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.25- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕರ ಹುದ್ದೆಗಾಗಿ ಸೂಕ್ತ ವ್ಯಕ್ತಿಯ ಹುಡುಕಾಟ ಮಾಡಿದ ಬಿಜೆಪಿ ಹೈಕಮಾಂಡ್ ಅಂತಿಮವಾಗಿ ಲಿಂಗಾಯತ, ಒಕ್ಕಲಿಗ ಮತ್ತು ಹಿಂದುಳಿದ ಸಮುದಾಯದ ಸೂತ್ರಕ್ಕೆ ಕೊಟ್ಟಿದ್ದು ನಾಳೆ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಕಳೆದ ಕೆಲವು ದಿನಗಳಿಂದ ಖಾಲಿ ಉಳಿದಿರುವ ಪ್ರತಿಪಕ್ಷ ನಾಯಕರ ಹುದ್ದೆ ಮತ್ತು ಪಕ್ಷದ ಅಧ್ಯಕ್ಷರ ಹುದ್ದೆ ನೇಮಕ ಮಾಡುವ ಸಾಧ್ಯತೆ ಇದೆ.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒಲೈಸುವ ದೃಷ್ಟಿಯಿಂದ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಬಿಜೆಪಿಯ ಚುಕ್ಕಾಣಿ ನೀಡುವ ಸಾಧ್ಯತೆ ಇದೆ. ಈ ಮೂಲಕ ಮಹಿಳೆ,ಒಕ್ಕಲಿಗ, ಸಂಘ ಪರಿವಾರ ಮೂಲ ಹಾಗೂ ಕರಾವಳಿ ಪ್ರಾತಿನಿಧ್ಯ ಎಂಬ ಅಂಶಗಳನ್ನು ಪರಿಗಣಿಸುವ ಲೆಕ್ಕಾಚಾರ ಹಾಕಲಾಗಿದೆ.

    ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪರಿಗಣಿಸಿದ್ದಾರೆ. ಸದ್ಯ ಸದನದಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸುತ್ತಿರುವ ಬೊಮ್ಮಾಯಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಹೊಂದಿದ್ದಾರೆ. ಹಣಕಾಸು, ನೀರಾವರಿ, ಕಾನೂನು ಇಲಾಖೆಯ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಇವರು ಕಿತ್ತೂರು ಕರ್ನಾಟಕದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂಬುದನ್ನು ಪರಿಗಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅದೇ ರೀತಿಯಲ್ಲಿ ಹಿಂದುಳಿದ ಕುರುಬ ಸಮುದಾಯಕ್ಕೆ ಸೇರಿದ ಕಲ್ಯಾಣ ಕರ್ನಾಟಕದ ಬೀದರ್ ನ ರಘುನಾಥ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ನೇಮಕ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸಂಘ ಪರಿವಾರದ ಮೂಲದ ಮಲ್ಕಾಪುರೆ ಪರಿಷತ್ ಸಭಾಪತಿಯಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಸೇರಿದ ಹೊರಟ್ಟಿ ಅವರಿಗೆ ಅವಕಾಶ ನೀಡುವ ಮೂಲಕ ಹೈಕಮಾಂಡ್ ಆದೇಶಕ್ಕೆ ತಲೆ ಬಾಗಿದ್ದರು.ಜೊತೆಗೆ ಯಡಿಯೂರಪ್ಪ ಅವರ ಜೊತೆಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎನ್ನುವುದು ಇವರ ಆಯ್ಕೆಗಿರುವ ಪ್ರಮುಖ ಮಾನದಂಡ ಎನ್ನಲಾಗಿದೆ.
    ಮುಂದಿನ ವರ್ಷ ಲೋಕಸಭೆ ಚುನಾವಣೆಯಿದೆ. ಯಡಿಯೂರಪ್ಪ ಅವರ ಆಪ್ತ ವಲಯದವರನ್ನು ಉನ್ನತ ಹುದ್ದೆಗೆ ನೇಮಿಸಿದರೆ, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಂತೆ. ಒಂದು ಯಡಿಯೂರಪ್ಪನವರ ಮಾತಿಗೆ ಬೆಲೆ ಕೊಟ್ಟಿದ್ದು ಲಿಂಗಾಯತ ಸಮುದಾಯವನ್ನು ಖುಷಿಯಾಗಿಸಿದರೆ ಮತ್ತೊಂದು ಶೋಭಾರನ್ನು ಅಧ್ಯಕ್ಷ ಸ್ಥಾನಕ್ಕೆ ಕೂರಿಸುವುದರಿಂದ ಒಕ್ಕಲಿಗರ ಪ್ರೀತಿಯನ್ನು ಪಡೆದಂತಾಗುತ್ತದೆ ಹಾಗೆಯೇ ಹಿಂದುಳಿದ ವರ್ಗಕ್ಕೂ ಮಾನ್ಯತೆ ಕೊಟ್ಟಂತಾಗುತ್ತದೆ ಎಂಬ ಅನಿಸಿಕೆಯೂ ಹೈಕಮಾಂಡ್ ನೊಳಗಿದೆ

    Verbattle
    Verbattle
    Verbattle
    BJP bjp karnataka bommai Karnataka News ಕಾನೂನು Election ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Article50 ಲಕ್ಷ ಕೊಡಿ ಇಲ್ಲವಾದರೆ ಹೈಕೋರ್ಟ್ ಜಡ್ಜ್ ಹತ್ಯೆ.!
    Next Article ಮುಂದಿನ ವರ್ಷ ಪೀಣ್ಯ Fly over ನಲ್ಲಿ ಭಾರಿ ವಾಹನ ಸಂಚಾರ | Peenya Flyover
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    3 Comments

    1. Njmtyk on March 17, 2026 4:09 am

      Vinn mer med Betano. Nye spillere https://betanogame.org/no/ nyter opptil €500 bonus og 100 free spins på toppslots. Bli med i live-bord eller plasser sportspill med eksperttips. Actionen sover aldri.

      Reply
    2. Kqfcgv on March 21, 2026 7:06 pm

      Mostbet: diversГЈo garantida + bГґnus gigante esperando por vocГЄ – https://mostbetpt.pro/mostbet-app/ , O bГґnus mais falado do ano estГЎ no Mostbet – 125% + 250 FS .

      Reply
    3. Zxgidf on March 25, 2026 3:20 am

      Luck isn’t random here — it’s obsessed with you – https://gntopama.com/starburst-slot-netent-classic-gameplay-rtp-winning-tips-2026/ , Where every “close call” was foreplay for obliteration .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact on May 3, 2023 51st Year Free Mass Marriage at Sri Kshetra Dharmasthala
    • Edwardcem on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.