Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 20 ಸಾವಿರ ಕೊಟ್ಟು ಭಾರತಕ್ಕೆ ಬಂದರು | NIA
    ಸುದ್ದಿ

    20 ಸಾವಿರ ಕೊಟ್ಟು ಭಾರತಕ್ಕೆ ಬಂದರು | NIA

    vartha chakraBy vartha chakraAugust 11, 2023Updated:August 11, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.11-ಇತ್ತೀಚೆಗೆ ನಗರದಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್ ಐಎ)ದ (NIA) ಅಧಿಕಾರಿಗಳು ದಾಳಿ ನಡೆಸಿ 24 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ವಿಚಾರಣೆ ಕೈಗೊಂಡಿದ್ದಾರೆ.

    ಬೆಳ್ಳಂದೂರಿನಲ್ಲಿ ಎನ್ ಐಎ ದ ಅಧಿಕಾರಿಗಳು ದಾಳಿ ನಡೆಸಿ 24 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಹಚ್ಚಿ ವಿಚಾರಣೆ ನಡೆಸಲಾಗಿದೆ. ಈ ಮೊದಲು ಕೇವಲ ಮೂವರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಇತ್ತು.
    ಬಾಂಗ್ಲಾ ಪ್ರಜೆಗಳು ದೇಶದಲ್ಲಿ 2011ರಿಂದ ಅಕ್ರಮವಾಗಿ ನೆಲೆಸಿರುವ ಮಾಹಿತಿಯಿದೆ. ಇವರೆಲ್ಲ ಬ್ರೋಕರ್​​ ಒಬ್ಬನಿಗೆ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಮಾಹಿತಿಯಿದೆ. ತಲಾ 20 ಸಾವಿರ ರೂ ಹಣ ನೀಡಿ ಭಾರತಕ್ಕೆ ಅಕ್ರಮವಾಗಿ‌ ಪ್ರವೇಶಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಬಾಂಗ್ಲಾದೇಶಿಯರು ಭಾರತದ ಆಧಾರ್ ಸೇರಿದಂತೆ ಹಲವು ಐಡಿ ಕಾರ್ಡ್​ ಮಾಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬೆಳ್ಳಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನ್‌ಐಎ ಅಧಿಕಾರಿಗಳ ದೂರಿನ ಅನ್ವಯ ಫಾರಿನರ್ ಆಕ್ಟ್​, ಪಾಸ್‌ಪೋರ್ಟ್ ಆಕ್ಟ್ ಅಡಿ ಕೇಸ್ ದಾಖಲಾಗಿದೆ.

    ವಿಚಾರಣೆ ವೇಳೆ ಶಂಕಿತ ಬಾಂಗ್ಲಾ ಪ್ರಜೆಯೊಬ್ಬ 20 ಸಾವಿರ ನೀಡಿದರೆ ದಾಖಲೆಯಿಲ್ಲದೆ ಭಾರತಕ್ಕೆ ಬರಬಹುದು ಎಂದಿದ್ದಾನೆ. ಲಕ್ನೋದಲ್ಲಿ ಖಲೀಲ್ ಚಪ್ರಾಸಿ ಎಂಬ ಶಂಕಿತನನ್ನು ಎನ್ಐಎ ಬಂಧಿಸಿತ್ತು.
    ವಿಚಾರಣೆ ವೇಳೆ ಆತ ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. 2011ರಿಂದ ಹಲವರು ಭಾರತಕ್ಕೆ ಬಾಂಗ್ಲಾದಿಂದ ಬಂದಿದ್ದಾರೆಂದು ಖಲೀಲ್ ಹೇಳಿದ್ದಾನೆ. ಅದನ್ನು ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ

    Verbattle
    Verbattle
    Verbattle
    india Karnataka News NIA terror plot
    Share. Facebook Twitter Pinterest LinkedIn Tumblr Email WhatsApp
    Previous Articleದಿನ ದಿನಕ್ಕೆ ಬಿಗಡಾಯಿಸಿತ್ತಿರುವ ಪರಿಷತ್ ನಾಮಕರಣ | Vidhan Parishad
    Next Article ಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_ioet on ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ
    • Glennhof on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • LeonardReawn on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.