Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುಷ್ಪ ಸಿನಿಮಾದಂತೆ ಮಾಡಲು ಹೋಗಿ ಸಿಕ್ಕಿ ಬಿದ್ದರು | Pushpa
    Trending

    ಪುಷ್ಪ ಸಿನಿಮಾದಂತೆ ಮಾಡಲು ಹೋಗಿ ಸಿಕ್ಕಿ ಬಿದ್ದರು | Pushpa

    vartha chakraBy vartha chakraSeptember 7, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.7 – ತೆಲುಗು ಸಿನಿಮಾದ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ (Pushpa) ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದ ಸಿನಿಮಾ.
    ರಕ್ತ ಚಂದನ ಕಳ್ಳ ಸಾಗಣೆಯ ಸುತ್ತ ಹೆಣೆಯಲಾದ ಈ ಸಿನಿಮಾದ ಕಥಾನಕ ಹೆಜ್ಜೆ ಹೆಜ್ಜೆಗೂ ರೋಚಕ,ರೋಮಾಂಚಕ. ಈ ಸಿನಿಮಾದ ಕಥಾ ನಾಯಕ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ಕಣ್ಣು ತಪ್ಪಿಸಿ ಹೊಸ ಹೊಸ ವಿಧಾನಗಳ ಮೂಲಕ ರಕ್ತ ಚಂದನ ಕಳ್ಳಸಾಗಣೆ ಮಾಡುವುದರಲ್ಲಿ ಎತ್ತಿದ ಕೈ.
    ಈ ಸಿನಿಮಾದ ಪ್ರೇರಣೆಯೊಂದಿಗೆ ಚಾಮರಾಜನಗರದಲ್ಲಿ ಐವರು ರಕ್ತ ಚಂದನ ಕಳ್ಳಸಾಗಣೆ ಮಾಡಲು ಹೋಗಿ ಪೊಲೀಸರ ಅತಿಥಿಗಳಾಗಿದ್ದಾರೆ.

    ಹೂಕೋಸುಗಳ ಮಧ್ಯದಲ್ಲಿ ರಕ್ತ ಚಂದನ ತುಂಬಿಕೊಂಡು ಸಾಗಿಸುತ್ತಿದ್ದ ಐವರನ್ನು ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ಲಕ್ಕೂರು ಬಳಿ ಕಾರ್ಯಾಚರಣೆ ಕೈಗೊಂಡು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬೆಂಗಳೂರು ಮೂಲದ ರವಿ (47), ಚಾಮರಾಜನಗರದ ಸರಗೂರು ಮೋಳೆಯ ಎಸ್ ಎಂ ಗೋವಿಂದರಾಜು (43), ಆನಂದ್ (40), ಸಿ ಎಸ್ ಆಸ್ಕರ್ ಪಾಷ (63), ಮಹೇಂದ್ರ (32) ಬಂಧಿತ ಆರೋಪಿಗಳು.

    ಬಂಧಿತ ಆರೋಪಿಗಳು ಮಹೇಂದ್ರ ಬೊಲೆರೋ ಪಿಕಪ್ ವಾಹನದಲ್ಲಿ ಮೇಲೆ ಹೂಕೋಸುಗಳನ್ನು ತುಂಬಿಕೊಂಡು ಅವುಗಳ ಮಧ್ಯೆ ಅಕ್ರಮವಾಗಿ ರಕ್ತ ಚಂದನ ಮರದ ತುಂಡುಗಳನ್ನು ಸಾಗಾಣಿಕೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರದ ಅರಣ್ಯ ಇಲಾಖೆಯ ಮೂರು ತಂಡಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
    ಈ ಸಂಬಂಧ ಗುಂಡ್ಲುಪೇಟೆ ಬಫರ್ ಜೇನ್ ವಲಯದಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರಿಂದ ಬೊಲೆರೊ ವಾಹನ ಸೇರಿದಂತೆ 50 ಕೆಜಿಯಷ್ಟು ರಕ್ತಚಂದನದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

    Verbattle
    Verbattle
    Verbattle
    Bangalore BJP Entertainment Government News Politics Pushpa ಅಪರಾಧ ಸುದ್ದಿ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಬಂಪರ್ | Lok Sabha 2024
    Next Article ಡೆಂಗ್ಯೂ ರಾಜಧಾನಿ ಬೆಂಗಳೂರು! | Dengue
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Wlxcgt on February 13, 2026 3:15 am

      betmgm NY https://betmgm-play.com/ mgm gambling online

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rfccmd on ನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
    • электрокарниз для римских штор on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • kamera_dlpi on ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.