Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿಲಕ್ ನಗರ ಪೊಲೀಸರ ಗೋಳು ಕೇಳೋರು ಯಾರು? | Tilak Nagar
    Viral

    ತಿಲಕ್ ನಗರ ಪೊಲೀಸರ ಗೋಳು ಕೇಳೋರು ಯಾರು? | Tilak Nagar

    vartha chakraBy vartha chakraSeptember 7, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.7 – ಬಿಟ್ಟು ಹೋಗಿರುವ ಪ್ರಿಯತಮೆ ಜೊತೆ ಮದುವೆ ಮಾಡಿಸಿ ಎಂದು ಪಾಗಲ್​ ಪ್ರೇಮಿಯೊಬ್ಬ ನಗರ ಪೊಲೀಸರ ದುಂಬಾಲು ಬಿದ್ದಿದ್ದಾನೆ.
    ಖಾಸಗಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿರುವ ಮಣಿಕಂಠ ತಿಲಕ್ ನಗರ (Tilak Nagar) ಪೊಲೀಸ್ ಠಾಣೆಗೆ ಪ್ರತಿನಿತ್ಯ ಹೋಗಿ ತನ್ನ ಪ್ರಿಯತಮೆ ಜೊತೆ ಮದುವೆ ಮಾಡಿಸಿ ಎಂದು ಪೊಲೀಸರಿಗೆ ದುಂಬಾಲು ಬೀಳುತ್ತಿದ್ದಾನೆ.
    ಪ್ರೀತಿ ಪ್ರೇಮ ಎನ್ನುತ್ತಾ ಕಾಲ‌ ಕಳೆದೆವು, ಮದುವೆ ಅಂದ ತಕ್ಷಣ ಜಾತಿ ನೆಪ ಹೇಳಿ ಬಿಟ್ಟು ಹೋಗಿದ್ದಾಳೆ. ಅವಳ ಜೊತೆಯೇ ಮದುವೆ ಮಾಡಿಸಿ ಎಂದು ಪ್ರೇಮಿ ಮಣಿಕಂಠ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾನೆ.

    ಉದ್ಯೋಗ ಅರಸಿ ಬಂದು ಎರಡು ವರ್ಷದ ಹಿಂದೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಪ್ರೀತಿ ಬೆಳೆಸಿಕೊಂಡಿದ್ದು ಪ್ರೀತಿ ಶುರು ಮಾಡಿದ್ದೇ ಯುವತಿಯ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದೆ,ಬೆಳಿಗ್ಗೆ ತಿಂಡಿಯಿಂದ ಹಿಡಿದು, ಮಧ್ಯಾಹ್ನದ ಊಟ ರಾತ್ರಿ ಊಟಕ್ಕೂ ನಾನೇ ಹಣ ಕೊಡುತ್ತಿದ್ದೆ. ಎರಡು ವರ್ಷ ಲಕ್ಷಾಂತರ ರೂ ಹಣ ಕೊಟ್ಟರೂ ಜಾತಿ ಅಡ್ಡತಂದು ನನ್ನನ್ನು ಪ್ರಿಯತಮೆ ಬಿಟ್ಟು ದೂರವಾಗಿದ್ದಾಳೆ ಎಂದು ಗೋಳಾಡುತ್ತಿದ್ದಾನೆ.
    ಇದರಿಂದ ಮನನೊಂದ ಮಣಿಕಂಠ, ಯುವತಿಗೆ ಕೊಟ್ಟ ಹಣದ ಪೋನ್ ಪೇ ಹಿಸ್ಟರಿ ಜೆರಾಕ್ಸ್ ಪ್ರತಿ, ಯುವತಿ ಜೊತೆ ಮಾಡಿದ ಮೆಸೇಜ್ ಚಾಟಿಂಗ್ ಮಾಡಿರುವುದನ್ನು ಝರಾಕ್ಸ್ ಮಾಡಿಸಿ ಅದನ್ನು ಹಿಡಿದು ದಿನ ಪ್ರತಿ ಠಾಣೆಗೆ ಅಲೆದಾಡುತ್ತಿದ್ದಾನೆ.
    ಅಲ್ಲದೇ ದುಡ್ಡು ಹೋದರೂ ಪರವಾಗಿಲ್ಲ ನನಗೆ ನನ್ನ ಪ್ರೀತಿ ಬೇಕು ಎಂದು ಹಠ ಹಿಡಿದಿದ್ದು, ಯುವತಿ ಮನೆಯವರ ಜೊತೆ ಮಾತನಾಡಿ ಮದುವೆ ಮಾಡಿಸಿ ಎಂದು ಪೊಲೀಸರಿಗೆ ಅಂಗಲಾಚಿ ಬೇಡಿಕೊಂಡಿದ್ದಾನೆ.

    ಕೊನೆಗೆ ವಿಧಿ ಇಲ್ಲದೇ ತಿಲಕ್​ ನಗರ ಪೊಲೀಸರು, ಮಣಿಕಂಠನ ದೂರನ್ನು ಸ್ವೀಕರಿಸಿ ಯುವತಿ ಮನೆಯವರನ್ನು ಸಂಪರ್ಕ ಮಾಡಿ ಯುವಕ ಪ್ರೀತಿ ಬಗ್ಗೆ ಹೇಳಿದ್ದಾರೆ. ಅಲ್ಲದೇ ಯುವತಿ ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ. ಆ ವೇಳೆ ಯುವತಿಗೆ ಮದುವೆಯಾಗಲು ಇಷ್ಟವಿಲ್ಲದಿದರೂ ಮಣಿಕಂಠ ಆಕೆ ಹಿಂದೆ ಬಿದ್ದಿರುವುದು ಗೊತ್ತಾಗಿದೆ. ಹೀಗಾಗಿ ಪೊಲೀಸರು ಅಂತಿಮವಾಗಿ ತನಿಖೆ ಮುಕ್ತಾಯಗೊಳಿಸಿದ್ದಾರೆ. ಅಲ್ಲದೇ ಈ ಪ್ರಕರಣವು ಅಸಂಜ್ಞೆಯ ಅಪರಾಧವಾಗಿರುವುದರಿಂದ ಸಂಬಂಧ ಪಟ್ಟ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಲಕ್​ ನಗರ ಪೊಲೀಸ್ ಇನ್ಸ್​ಪೆಕ್ಟರ್​ ಹಿಂಬರಹ ಬರೆದುಕೊಟ್ಟಿದ್ದಾರೆ

    Verbattle
    Verbattle
    Verbattle
    Bangalore Karnataka News tilak nagar ನ್ಯಾಯ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous ArticleMetro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro
    Next Article ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Ylmfxr on February 13, 2026 4:53 am

      mgmbet login https://betmgm-play.com/ betmgm va

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wyllqd on ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
    • LeonardReawn on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • LinwoodGah on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.