Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖಾಸಗಿ ವಾಹನ ಮುಷ್ಕರ; ಜನರ ಪರದಾಟ | Bengaluru Bandh
    Trending

    ಖಾಸಗಿ ವಾಹನ ಮುಷ್ಕರ; ಜನರ ಪರದಾಟ | Bengaluru Bandh

    vartha chakraBy vartha chakraSeptember 11, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.11 – ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಿ ಇಲ್ಲವೇ ರಸ್ತೆ ತೆರಿಗೆ ರದ್ದು ಮಾಡಬೇಕು,ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ನಿಷೇಧಿಸಿ,ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಸಹಾಯಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಇಂದು ನಗರದಲ್ಲಿ ನಡೆಸುತ್ತಿರುವ ಬೆಂಗಳೂರು ಬಂದ್ (Bengaluru Bandh) ಬಹುತೇಕ ಯಶಸ್ವಿಯಾಯಿತು.

    ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸುಮಾರು 4 ಲಕ್ಷ ಆಟೋ, 2 ಲಕ್ಷ ಟ್ಯಾಕ್ಸಿ, 30 ಸಾವಿರ ಗೂಡ್ಸ್ ವಾಹನಗಳು, 8 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 90 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೊರೇಟ್ ಕಂಪನಿ ಬಸ್‌ಗಳು ಸಂಚಾರ ನಿಲ್ಲಿಸಿರುವುದರಿಂದ ನಗರದಲ್ಲಿ ಸಂಚರಿಸುವ ದೂರ ದೂರಗಳಿಗೆ ಹೋಗುವ ಪ್ರಯಾಣಿಕರು ಪರದಾಡುವಂತಾಯಿತು.
    ಓಲಾ, ಉಬರ್ ಆಟೋ ಟ್ಯಾಕ್ಸಿ ಸಹ ಬಂದ್ ಆಗಿದ್ದವು ಕಾರ್ಪೊರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‍ಗಳು ಕೂಡ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದರಿಂದ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳ ಹಾಜರಾತಿ ಕಡಿಮೆಯಾಗಿತ್ತು.
    ಖಾಸಗಿ ವಾಹನಗಳ ಮೂಲಕ ಕಚೇರಿಗಳು,ಐಟಿಬಿಟಿ ಕಂಪನಿಗಳು ಅದಕ್ಕೆ ಪೂರಕವಾದ ಕಂಪನಿಗಳ ಕಚೇರಿಗಳು ಕಾರ್ಖಾನೆಗಳು,ಗಾರ್ಮೆಂಟ್ಸ್ ನೌಕರರು,ಕಾರ್ಮಿಕರು ಮುಷ್ಕರದಿಂದಾಗಿ ಮನೆಯಲ್ಲಿ ಉಳಿದ ಪರಿಣಾಮ ಈ ಸಂಸ್ಥೆಗಳಲ್ಲಿ ಹಾಜರಾತಿ ತೀರಾ ಕಡಿಮೆಯಿತ್ತು ಬಂದ್‌ ವೇಳೆ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ 500 ಕ್ಕೂ‌ ಬಿಎಂಟಿಸಿ ಬಸ್‌ಗಳು ಹೆಚ್ಚುವರಿಯಾಗಿ 4,000 ಟ್ರಿಪ್‌ ಸಂಚರಿಸಿದರೂ ಪ್ರಯಾಣಿಕರ ಒತ್ತಡವನ್ನು ನಿಭಾಯಿಸುವುದು ಸಾಧ್ಯವಾಗಲಿಲ್ಲ 40ಕ್ಕೂ ಹೆಚ್ಚು ಖಾಸಗಿ ಸಾರಿಗೆ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು ನಗರದಲ್ಲಿ ಆಟೋ, ಕ್ಯಾಬ್, ವ್ಯಾನ್, ಗೂಡ್ಸ್ ವಾಹನ ಸೇರಿದಂತೆ ಯಾವ ಖಾಸಗಿ ಸಾರಿಗೆ ವಾಹನವೂ ರಸ್ತೆಗೆ ಇಳಿಯಲಿಲ್ಲ. ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಆಟೋ ನಿಲ್ದಾಣದಲ್ಲಿ ಒಂದು ಆಟೋ ಕೂಡ ಕಂಡು ಬರಲಿಲ್ಲ.

    ಮುಂಜಾನೆಯೇ ಬೇರೆ, ಬೇರೆ ಊರುಗಳಿಂದ ಮೆಜೆಸ್ಟಿಕ್ಗೆ ಆಗಮಿಸುತ್ತಿರುವ ಜನರು ಆಟೋಗಳು ಇಲ್ಲದೆ ಬಿಎಂಟಿಸಿ ಬಸ್ ಗಳತ್ತ ಮುಖ ಮಾಡಿದರು ಲಗೇಜ್ ಹೆಚ್ಚಾಗಿದ್ದು, ಬಸ್ನಲ್ಲಿ ಹೋಗಲು ಆಗದೇ, ಆಟೋ  ಬೇಕು ಎನ್ನುವ ಪ್ರಯಾಣಿಕರಿಗೆ ಭಾರಿ ಸಮಸ್ಯೆ ಎದುರಾಯಿತು.

    ಚಾಲಕರ ಮೆರವಣಿಗೆ:

    ಮುಷ್ಕರ ನಿರತರು ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು, ಮಡಿವಾಳದಿಂದ ಫ್ರೀಡಂಪಾರ್ಕ್ವರೆಗೆ ಮೆರವಣಿಗೆ ನಡೆಸಿದರು.

    ಚಾಲಕರಿಗೆ ಮೊಟ್ಟೆ ಎಸೆತ:

    ಈ ನಡುವೆ ಬಂದ್ಗೆ ಬೆಂಬಲ ನೀಡದೇ ರಸ್ತೆಗಿಳಿದ ಕೆಲವು ಕ್ಯಾಬ್ಗೆ ಚಾಲಕರಿಗೆ ಪ್ರತಿಭಟನಾ ನಿರತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹೆಬ್ಬಾಳದಲ್ಲಿ ನಡೆದಿದೆ.

    Verbattle
    Verbattle
    Verbattle
    Bangalore Bengaluru Bengaluru Bandh BJP Entertainment Government Karnataka ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    Next Article ಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ದೂರು | BK Hariprasad
    vartha chakra
    • Website

    Related Posts

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dostavka_hbPl on ಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    • 77_judi_tvmn on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • dostavka_rtPl on CM ಅವರ ಮತ್ತೊಂದು ನಿವೇಶನ ಅಕ್ರಮ ಕೆದಕಿದ ಕುಮಾರಸ್ವಾಮಿ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.