Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನುಸ್ಮೃತಿ ಜಾರಿಗೆ ಹುನ್ನಾರ-ಎಚ್ಚರ ಅಗತ್ಯ | Manusmriti
    Viral

    ಮನುಸ್ಮೃತಿ ಜಾರಿಗೆ ಹುನ್ನಾರ-ಎಚ್ಚರ ಅಗತ್ಯ | Manusmriti

    vartha chakraBy vartha chakraSeptember 15, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಸೆ 15: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
    ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಭಾರತದ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಎಂದು ಎಚ್ಚರಿಸಿದರು ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

    ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ, ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

    Verbattle
    Verbattle
    Verbattle
    india ITI m Manusmriti ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    Next Article ಮೂರ್ಚೆರೋಗದಿಂದ ಬಳಲುತ್ತಿರುವ ಚೈತ್ರಾ ಕುಂದಾಪುರ | Chaitra Kundapura
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    2 Comments

    1. Bzofge on February 12, 2026 1:39 pm

      betmgm NH https://betmgm-play.com/ betmgm FL

      Reply
    2. Ptjzqt on February 19, 2026 11:41 pm

      Transform downtime into profitable playtime. In crowncoins, automated bonuses trigger seamlessly. Automate your wins starting now!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://franceremorquevan.com/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • 24betOnlinecasino_gn2 on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • BetwinnerOnlinecasino_jv7 on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.