Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಮನಸ್ಸು ಮಾಡಿದರೆ ನಾಲ್ವರು ಡಿಸಿಎಂ | Congress High Command
    Trending

    ಹೈಕಮಾಂಡ್ ಮನಸ್ಸು ಮಾಡಿದರೆ ನಾಲ್ವರು ಡಿಸಿಎಂ | Congress High Command

    vartha chakraBy vartha chakraSeptember 22, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.21 – ಕಾಂಗ್ರೆಸ್ ಹೈಕಮಾಂಡ್ (Congress High Command) ಬಯಸಿದರೆ ಅಥವಾ ಮನಸ್ಸು ಮಾಡಿದರೆ ರಾಜ್ಯದಲ್ಲಿ ಮೂರಲ್ಲ,ನಾಲ್ವರು ಬೇಕಾದರೂ ಉಪ ಮುಖ್ಯಮಂತ್ರಿಗಳಾಗಬಹುದು ಎಂದು ಬೃಹತ್ ಕೈಗಾರಿಕೆ ಮಂತ್ರಿ ಎಂ.ಬಿ.ಪಾಟೀಲ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಮೂವರು ಡಿಸಿಎಂಗಳು ಇರಬೇಕು ಎಂದು ಹೇಳಿರುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಹೈಕಮಾಂಡ್ ಮನಸ್ಸು ಮಾಡಿದರೆ ಮೂವರಷ್ಟೇ ಅಲ್ಲ, ನಾಲ್ವರು ಡಿಸಿಎಂ ಬೇಕಾದರೂ ಮಾಡಬಹುದು ಎಂದು ಹೇಳಿದರು.

    ಅನೇಕ ಸಮುದಾಯಗಳಿಗೆ ಇನ್ನೂ ರಾಜಕೀಯ ಅಧಿಕಾರ ನೀಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜಣ್ಣ ಮೂವರು ಉಪ ಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಮಾತನಾಡಿರಬಹುದು. ಎಲ್ಲರಿಗೂ ಆಸೆ ಇದ್ದೇ ಇರುತ್ತದೆ. ಆದರೆ ದುರಾಸೆ ಇರಬಾರದು ಅಷ್ಟೆ ಎಂದರು.
    ಪಕ್ಷದ ಬೇಕು-ಬೇಡಗಳ ಬಗ್ಗೆ ತಾವು ಯಾವುದೇ ಕಾರಣಕ್ಕೂ ಬಹಿರಂಗವಾಗಿ ಏನನ್ನೂ ಹೇಳುವುದಿಲ್ಲ ಬದಲಿಗೆ ಪಕ್ಷದ ವೇದಿಕೆಯಲ್ಲೇ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು
    ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ಸಿಗೆ ಲಾಭವಾಗಲಿದೆ. ಇದರಿಂದ ಜೆಡಿಎಸ್ ನ ನಿಜವಾದ ಬಣ್ಣ ಬಯಲಾಗಿದೆ ಹೀಗಾಗಿ ನಮ್ಮ ಪಕ್ಷವು ಏನಿಲ್ಲವೆಂದರೂ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸ್ಥಿತಿ ಎದುರಾಗಿದ್ದು, ಕೇಂದ್ರ ಸರಕಾರವು ಪರಿಣತರ ತಂಡವನ್ನು ಕಳಿಸಿಕೊಟ್ಟು, ವಾಸ್ತವಾಂಶಗಳ ಪರಿಶೀಲನೆಗೆ ಮುಂದಾಗಬೇಕು.ಪರಿಣತರ ತಂಡ ಖುದ್ದು ಪರಿಶೀಲಿಸಿದ ನಂತರ ತನ್ನ ವರದಿ ನೀಡಿದ ಮೇಲಷ್ಟೆ ಮುಂದಿನ ಹೆಜ್ಜೆ ಏನೆಂದು ಯೋಚಿಸಬಹುದು ಎಂದು ಹೇಳಿದರು.
    ಕೇಂದ್ರ ಸಂಪುಟದಲ್ಲಿರುವ ರಾಜ್ಯದ ಪ್ರತಿನಿಧಿಗಳು ಕರ್ನಾಟಕದ ಹಿತ ಕಾಪಾಡಬೇಕು. ಹಿಂದೆ ಅನಂತಕುಮಾರ್ ಪಕ್ಷಾತೀತವಾಗಿ ಕೊಡುತ್ತಿದ್ದ ಸಹಕಾರವನ್ನು ಈಗ ನೆನಪಿಸಿಕೊಳ್ಳಬೇಕು. ಇದರ ಜತೆಯಲ್ಲೇ ಬರಗಾಲದ ವರ್ಷಗಳಲ್ಲಿ ಕಾವೇರಿ ನೀರಿನ ಹಂಚಿಕೆ ಹೇಗಿರಬೇಕು ಎನ್ನುವುದಕ್ಕೆ ಸಂಕಷ್ಟ ಸೂತ್ರವನ್ನು ಕೇಂದ್ರ ಸರಕಾರವು ರೂಪಿಸಬೇಕು ಎಂದು ಅವರು ಪ್ರತಿಪಾದಿಸಿದರು.

    Verbattle
    Verbattle
    Verbattle
    Bangalore Congress Congress High Command Government Karnataka m News Politics Trending ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಬ್ ತಯಾರಿಸಲು ಗೂಗಲ್ ತಡಕಾಡಿದ ಶಂಕಿತ ಉಗ್ರರು | Shimoga
    Next Article BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Rhqtty on February 11, 2026 7:22 pm

      betmgm Vermont betmgm-play mgm promotions

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • Tracymix on May 3, 2023 51st Year Free Mass Marriage at Sri Kshetra Dharmasthala
    • LarryCax on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.