Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಗನಾಮ Expert ಅಭಿನವ ಹಾಲಶ್ರೀ | Abhinava Halashree
    Trending

    ಪಂಗನಾಮ Expert ಅಭಿನವ ಹಾಲಶ್ರೀ | Abhinava Halashree

    vartha chakraBy vartha chakraSeptember 26, 202318 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.23- ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ಬಿಜೆಪಿ ಟಿಕೆಟ್‌  ಕೊಡಿಸುವ ಕೋಟ್ಯಾಂತರ ವಂಚನೆ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಇನ್ನೊಂದು ವಂಚನೆ ಕೃತ್ಯ ಬಯಲಾಗಿದೆ.
    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಯೊಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್‌ ಚಡವಾಳ ಅವರಿಗೆ ಹಾಲಶ್ರೀ ವಂಚನೆ ಮಾಡಿದ್ದಾರೆ‌ ಎಂಬ ಆರೋಪ ಕೇಳಿಬಂದಿದೆ.

    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ್‌ ಅವರು ಹಾಲಶ್ರೀ ಅವರ ಜನಪ್ರಿಯತೆ, ಬಿಜೆಪಿ ನಾಯಕರ ಒಡನಾಟ ಕಂಡು ಅವರ ಮೂಲಕ ಟಿಕೆಟ್‌ ಪಡೆಯಬಹುದು ಎಂದು ನಂಬಿ ಮಾತುಕತೆ ನಡೆಸಿದ ವೇಳೆ ಒಂದು ಕೋಟಿ ರೂ.ಗೆ ಡೀಲ್‌ ಆಗಿತ್ತು. ಸಂಜಯ್‌ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು.
    ಆದರೆ, ಶಿರಹಟ್ಟಿ ಟಿಕೆಟ್‌ ಕೊಡಿಸುವಲ್ಲಿ ಹಾಲಶ್ರೀ ವಿಫಲರಾಗಿದ್ದರು. ಅದಾದ ಬಳಿಕ ಸಂಜಯ್‌  ಹಣ ವಾಪಸ್‌ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದು ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಬೆಳಕಿಗೆ ಬಂದಿತ್ತು. ಸೆಪ್ಟೆಂಬರ್‌ 8ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಾಲಶ್ರೀ ತಮ್ಮ ಇನ್ನಷ್ಟು ಅಕ್ರಮಗಳು ಬಯಲಿಗೆ ಬರುವುದು ಬೇಡ ಎಂದು ಸಂಜಯ್‌ ಅವರಿಗೆ ಕರೆ ಮಾಡಿ ಹಣ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದರು.
    ಸಂಜಯ್‌ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು. ಈ ವೇಳೆ ಸಂಜಯ್‌ ಅವರು ಹಾಲಶ್ರೀ ಚಾಲಕನ ಸಂಪರ್ಕ ಮಾಡಿದ್ದರು ಆಗ ಚಾಲಕ ಹಿರೇಹಡಗಲಿ‌ ಮಠದಿಂದ ಮೈಸೂರಿನತ್ತ ತೆರಳಿ ಆಗಿತ್ತು.

    ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್‌ ನಡೆದಿರುವ ಮಾತುಕತೆ, ಫೋನ್‌ ಕಾಲ್‌ ಬೆನ್ನು ಹತ್ತಿ ಪಿಡಿಒ ಸಂಜಯ್‌ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ. ಸಿಸಿಬಿ ವಿಚಾರಣೆಯ ಬಳಿಕ ಸಂಜಯ್‌ ಈಗ ಮುಂಡರಗಿ ಠಾಣೆಗೆ ದೂರು ನೀಡಿದ್ದಾರೆ.
    ಸಂಜಯ್ ಚವಡಾಳ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು. ಎಸ್ ಸಿ (ಮಾದಿಗ) ಸಮುದಾಯಕ್ಕೆ ಸೇರಿದವರು. ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಂಜಯ್ ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ‌ ಸೇವೆ ಮಾಡುತ್ತಿದ್ದು ಕರ್ತವ್ಯ ಲೋಪದಲ್ಲಿ ಅಮಾನತುಗೊಂಡಿದ್ದಾರೆ.

    ಸೆಪ್ಟೆಂಬರ್ 19ರಂದು ಮಧ್ಯರಾತ್ರಿ ಠಾಣೆ ಬಂದು ಸಂಜಯ್‌ ದೂರು ನೀಡಿದ್ದು ಅದರಲ್ಲಿ ಚುನಾವಣೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನು ಶ್ರೀಗಳಿಗೆ ನೀಡಿದ್ದಾಗಿ ಹೇಳಿದ್ದಾರೆ. ಮೂರು ಕಂತುಗಳಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ‌ ತಿಳಿಸಿದ್ದಾರೆ. ಆದರೆ, ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಎನ್ ಸಿಆರ್‌ ದಾಖಲಿಸಿ ಕಳುಹಿಸಿರುವ ಮುಂಡರಗಿ ಪೊಲೀಸರು, ದಾಖಲೆ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ.
    ಹಾಲಶ್ರೀಯಿಂದ ತನಗೂ ಕೋಟಿ ರೂ ವಂಚನೆ ಆಗಿರುವ ಬಗ್ಗೆ ಸಿಸಿಬಿ ವಿಚಾರಣೆಯಲ್ಲಿ ಹೇಳಿಕೊಂಡಿರುವ ಸಂಜಯ್‌ ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಜನರ ಮುಂದೆ ಬಿಂಬಿಸಿಕೊಂಡಿದ್ದರು. ಟಿಕೆಟ್‌ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೊಂಡಿದ್ದರು.

    Abhinava Halashree crime Government HAL Halashree Karnataka News ಕಾರು Election
    Share. Facebook Twitter Pinterest LinkedIn Tumblr Email WhatsApp
    Previous ArticleNDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS
    Next Article JDS-BJP ಮೈತ್ರಿ-ದಳ ತೊರೆದ ಮುಸ್ಲಿಂ ನಾಯಕರು
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    18 Comments

    1. jsvp3 on June 6, 2025 1:01 am

      where buy clomiphene without prescription get generic clomiphene without rx order cheap clomiphene without prescription can you get clomiphene online where to get clomiphene price buying clomid where buy clomid pill

      Reply
    2. generic for cialis on June 9, 2025 12:42 pm

      Greetings! Utter productive recommendation within this article! It’s the little changes which will turn the largest changes. Thanks a a quantity for sharing!

      Reply
    3. can flagyl cause uti on June 11, 2025 6:59 am

      I’ll certainly bring back to skim more.

      Reply
    4. 3g184 on June 18, 2025 3:40 pm

      inderal 10mg pill – order inderal 10mg online cheap methotrexate 10mg

      Reply
    5. pyitt on June 21, 2025 1:19 pm

      buy amoxicillin tablets – where can i buy diovan order ipratropium without prescription

      Reply
    6. y1ntl on June 25, 2025 2:58 pm

      augmentin price – atbioinfo where to buy acillin without a prescription

      Reply
    7. q68e6 on June 30, 2025 3:00 pm

      meloxicam pill – https://moboxsin.com/ buy mobic cheap

      Reply
    8. 65dpy on July 2, 2025 12:40 pm

      prednisone 5mg without prescription – corticosteroid order prednisone 5mg pills

      Reply
    9. 4pdqv on July 3, 2025 3:54 pm

      buy ed pills tablets – https://fastedtotake.com/ buy generic ed pills over the counter

      Reply
    10. s7u0b on July 10, 2025 4:30 am

      purchase forcan pills – cost forcan purchase fluconazole online

      Reply
    11. 7wsl8 on July 11, 2025 5:46 pm

      order generic cenforce 100mg – https://cenforcers.com/ buy cenforce 50mg generic

      Reply
    12. wf6oy on July 13, 2025 3:38 am

      buying cialis online safely – https://ciltadgn.com/# cialis package insert

      Reply
    13. pkxd5 on July 14, 2025 8:24 pm

      when to take cialis for best results – https://strongtadafl.com/ buy cialis generic online 10 mg

      Reply
    14. Connietaups on July 14, 2025 11:43 pm

      zantac over the counter – https://aranitidine.com/# order zantac 300mg pills

      Reply
    15. 3t7vo on July 17, 2025 1:10 am

      100mg sildenafil – cheap generic viagra on line generic viagra for cheap

      Reply
    16. Connietaups on July 17, 2025 7:47 am

      Thanks on sharing. It’s first quality. fildena que es

      Reply
    17. c6usn on July 19, 2025 12:39 am

      More posts like this would persuade the online time more useful. https://buyfastonl.com/azithromycin.html

      Reply
    18. cb3qm on July 21, 2025 11:42 pm

      Greetings! Utter serviceable suggestion within this article! It’s the petty changes which will obtain the largest changes. Thanks a quantity towards sharing! https://prohnrg.com/product/acyclovir-pills/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • buying clomid no prescription on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • BurtonEroke on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Leroyevorn on Crypto ವಂಚಕ Arrest.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe